ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ (Academy President Dr. Tallur condoles the demise of Yakshagana artist Eeshwara Gowda)
ಯಕ್ಷಗಾನ ಕಲಾವಿದ ಈಶ್ವರ ಗೌಡ ನಿಧನಕ್ಕೆ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಸಂತಾಪ ಮಂದಾರ್ತಿ ಎರಡನೇ ಮೇಳದ ಕಲಾವಿದ ಈಶ್ವರ ಗೌಡ (Udupi) ಉಡುಪಿ : ಮಂದಾರ್ತಿ ಎರಡನೇ ಮೇಳದಲ್ಲಿ ದೇವಿ ಮಹಾತ್ಮೆಯಲ್ಲಿ ಮಹಿಷಾಸುರನ ಪಾತ್ರ ಮುಗಿಸಿ ಚೌಕಿಗೆ ನಿರ್ಗಮಿಸುತ್ತಿದ್ದಂತೆ ಈಶ್ವರ ಗೌಡರು ( 51) ಹೃದಯಾಘಾತದಿಂದ ನಿನ್ನೆ ನಿಧನರಾದರು. ಅವರ ನಿಧನಕ್ಕೆ ಕರ್ನಾಟಕ ಯಕ್ಷಗಾನ ಅಕಾಡೆಮಿ ಅಧ್ಯಕ್ಷ ಡಾ. ತಲ್ಲೂರು ಶಿವರಾಮ ಶೆಟ್ಟಿ ಹಾಗೂ ಅಕಾಡೆಮಿಯ ಸರ್ವ ಸದಸ್ಯರು ತೀವ್ರ ಸಂತಾಪ ಸೂಚಿಸಿದ್ದಾರೆ. ಈಶ್ವರ […]


