ಧಾರ್ಮಿಕ
ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ (Kaup: Varamahalakshmi Puja at Sridevi Bhajana Mandali, Mandedi)
ಕಾಪು : ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ (Kaup) ಕಾಪು: ಮಂಡೇಡಿ ಶ್ರೀದೇವಿ ಭಜನಾ ಮಂಡಳಿಯಲ್ಲಿ ವರ್ಷಂಪ್ರತಿಯಂತೆ ನಡೆಯುವ ಸಾರ್ವಜನಿಕ ವರಮಹಾಲಕ್ಷ್ಮಿ ಪೂಜೆ ವಿಜೃಂಭಣೆಯಿಂದ ನಡೆಯಿತು. ಈ ಸಂದರ್ಭದಲ್ಲಿ ಮಂಡೇಡಿ ಗ್ರಾಮದ ದೇರೆಕ್ಯಾರ್ ಮನೆ ದಿ. ವಿಠಲ ಶೆಟ್ಟಿ ಸ್ಮರಣಾರ್ಥ ಅವರ ಪುತ್ರ ದಯಾನಂದ ವಿ. ಶೆಟ್ಟಿಯವರು ಈ ಬಾರಿಯೂ ಎಸ್ ಎಸ್ ಎಲ್ ಸಿ ಹಾಗೂ ಪಿಯುಸಿಯಲ್ಲಿ ಉತ್ತೀರ್ಣರಾದ ಎಲ್ಲಾ ಮಕ್ಕಳಿಗೆ ಪೋತ್ಸಾಹ ಧನ, ಶಾಲು ಹಾಗೂ ನೆನಪಿನ ಕಾಣಿಕೆಯನ್ನು ನೀಡಿ […]

