ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಕೀಳಂಜೆ : ತ್ರಿವರ್ಣ ವಿಶ್ವ ವೇದಿಕೆ, 12ನೇ ವಾರ್ಷಿಕೋತ್ಸವ (Keelanje: Tricolor World Forum, 12th anniversary)
ಕೀಳಂಜೆ : ತ್ರಿವರ್ಣ ವಿಶ್ವ ವೇದಿಕೆ, 12ನೇ ವಾರ್ಷಿಕೋತ್ಸವ (Hebri) ಹೆಬ್ರಿ, ಡಿ. 13: ನಿರಂತರ ಸಮಾಜಮುಖಿ ಚಟುವಟಿಕೆಯಲ್ಲಿ ತೊಡಗಿಸಿಕೊಂಡ ತ್ರಿವರ್ಣ ವಿಶ್ವ ವೇದಿಕೆಯ ಸ್ಥಾಪಕ ಅಧ್ಯಕ್ಷ ಸತೀಶ್ ಪೂಜಾರಿ ಅವರ ಜನಪರ ಕಾಳಜಿ ಶ್ಲಾಘನೀಯ ಎಂದು ಮಾಂಡವಿ ಬಿಲ್ಡರ್ಸ್ ಉಡುಪಿ ಇದರ ಆಡಳಿತ ನಿರ್ದೇಶಕ ಜೈಸನ್ ಡೇಸ್ ಹೇಳಿದರು. ಅವರು ಹಾವಂಜೆ ಗ್ರಾಮದ ಕೀಳಂಜೆ ತ್ರಿವರ್ಣ ವಿಶ್ವ ವೇದಿಕೆ ರಿ. ಇದರ 12ನೇ ವಾರ್ಷಿಕೋತ್ಸವದ ಪ್ರಯುಕ್ತ ಗ್ರಾಮದ ಸಂಬಂಧಪಟ್ಟ ಶ್ರೀ ನಂದಿಕೇಶ್ವರ ಮತ್ತು ಪರಿವಾರ […]

