Tag: mandya

SPECIAL STORY ಧಾರ್ಮಿಕ

  ಪ್ರಥಮ ಪೂಜಿತ ಗಣೇಶನ ಜನನಕ್ಕೆ ಮೂಲ ಕಾರಣ ಈ ಮಹರ್ಷಿಯ ಶಪಥ! (This great sage’s vow was the root cause of the birth of Ganesha, the one worshipped first!)

ಪ್ರಥಮ ಪೂಜಿತ ಗಣೇಶನ ಜನನಕ್ಕೆ ಮೂಲ ಕಾರಣ ಈ ಮಹರ್ಷಿಯ ಶಪಥ! ಗಣೇಶ ಚತುರ್ಥಿ ಪ್ರಯುಕ್ತ ಮೈಸೂರಿನ  ಸಾಯಿ ಚನ್ನಪ್ಪರಾಜು ರವರಿಂದ ವಿಶೇಷ ಲೇಖನ (A special article by Sai Channapparaju from Mandya on the occasion of Ganesh Chaturthi.) ದುರ್ವಾಸ ಮಹರ್ಷಿಗಳ ತಪಸ್ಸು, ಐರಾವತನ ಭಕ್ತಿ ಮತ್ತು ಗಜಮುಖ ಗಣಪತಿಯ ಆವಿರ್ಭಾವದ ಅದ್ಭುತ ಹಿನ್ನೆಲೆ   ಯುಗಯುಗಗಳಿಂದ ವಿಶ್ವವಂದಿತನಾಗಿ, ವಿಘ್ನವಿನಾಶಕನಾಗಿ, ಅಗ್ರಪೂಜೆಗೆ ಅರ್ಹನಾಗಿ ಆರಾಧಿಸಲ್ಪಡುತ್ತಿರುವ ಗಣಪತಿ ತತ್ತ್ವ ಅನಾದಿಕಾಲದಿಂದಲೇ ಭಾರತೀಯ ಆಧ್ಯಾತ್ಮಿಕ […]

ರಾಜಕೀಯ ವಿಡಿಯೋ

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ ಅಭಯ

ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ರೈತರ ಹಿತ ಕಾಯುವುದು ಶತಸಿದ್ಧ: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddarmmay visit Mandya Farmers Protest Place) ಅಭಯ ಮಂಡ್ಯ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಮತ್ತು ಹಲವು ಸಂಘಟನೆಗಳ ಒಕ್ಕೂಟ ನಡೆಸುತ್ತಿದ್ದ ಪ್ರತಿಭಟನಾ ಸ್ಥಳಕ್ಕೆ ಸಿಎಂ ಭೇಟಿ (Mamdya) ಮಂಡ್ಯ ಅ 31: ನಾವು ಅಧಿಕಾರಕ್ಕೆ ಅಂಟಿಕೊಂಡು ಕೂರುವುದಿಲ್ಲ. ಅಧಿಕಾರಕ್ಕಿಂತ ರೈತರ ಹಿತಾಸಕ್ತಿ ಕಾಪಾಡುವುದು ನಮಗೆ ಮುಖ್ಯ. ಎಂಥಾದ್ದೇ ಪರಿಸ್ಥಿತಿ ಬಂದರೂ ರೈತರ ಹಿತ ಕಾಯುವುದು ಶತಸಿದ್ಧ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ […]

ರಾಜಕೀಯ

ಮಂಡ್ಯ:ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಚಾಲನೆ

ಮಂಡ್ಯ:ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು ವಿತರಣೆ ಯೋಜನೆಗೆ ಚಾಲನೆ ಮಂಡ್ಯ, ಆ 19: ಸರ್ಕಾರಿ ಹಾಗೂ ಅನುದಾನಿತ ಶಾಲಾ ವಿದ್ಯಾರ್ಥಿಗಳಿಗೆ ಮೊಟ್ಟೆ, ಬಾಳೆಹಣ್ಣು, ಶೇಂಗಾ ಚಿಕ್ಕಿ ವಿತರಿಸುವ ಯೋಜನೆಯ ರಾಜ್ಯ ಮಟ್ಟದ ಕಾರ್ಯಕ್ರಮಕ್ಕೆ ಮಂಡ್ಯ ಜಿಲ್ಲೆಯ ಹೊಸಹಳ್ಳಿ ಸರ್ಕಾರಿ ಪ್ರೌಢಶಾಲೆಯಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ಶುಕ್ರವಾರ ಚಾಲನೆ ನೀಡಿದರು. ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿ ಶಾಲೆಗಳ 1ರಿಂದ 10 ನೇ ತರಗತಿ ವರಗಿನ ಮಕ್ಕಳಿಗೆ ಪೂರಕ ಪೌಷ್ಟಿಕ ಆಹಾರವಾಗಿ ವಾರದಲ್ಲಿ ಎರಡು ದಿನ ಮೊಟ್ಟೆ, […]

ಅಪರಾಧ

ಮಂಡ್ಯದಲ್ಲಿ ರೌಡಿ ಶೀಟರ್‌ ಕುತ್ತಿಗೆ ಕತ್ತರಿಸಿ ಕೊಲೆ

ಮಂಡ್ಯ: ಜಿಲ್ಲೆಯಲ್ಲಿ ಜನರು ಬೆಚ್ಚಿ ಬೀಳುವಂತೆ ಭಯಾನಕ ಮರ್ಡರ್ ಒಂದು ನಡೆದಿದೆ. ರೌಡಿಶೀಟರ್ ಒಬ್ಬನನ್ನು ಸ್ನೇಹಿತರೇ ಕತ್ತು ಕತ್ತರಿಸಿ ಕೊಲೆ ಮಾಡಿರುವಂತ ಭೀಕರ ಘಟನೆ ಮಂಡ್ಯದ ಶ್ರೀರಂಗಪಟ್ಟಣದ ಬಳಿ ನಡೆದಿದೆ. ಈ ಮೂಲಕ ರಾಜ್ಯವೇ ಬೆಚ್ಚಿ ಬೀಳುವಂತೆ ಮಾಡಿದೆ. ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣ ತಾಲೂಕಿನ ಹುಲಿಕೆರೆಯಲ್ಲಿ ಕೆ ಆರ್ ಎಸ್ ಪೊಲೀಸ್ ಠಾಣೆಯಲ್ಲಿ ರೌಡಿ ಶೀಟರ್ ಆಗಿದ್ದಂತ ಸುಧೀರ್ (35) ಎಂಬಾತನನ್ನು ಭಯಾನಕವಾಗಿ ಹತ್ಯೆ ಮಾಡಲಾಗಿದೆ. ರೌಡಿ ಶೀಟರ್ ಸುಧೀರ್ ಹಾಗೂ ಸ್ನೇಹಿತರೊಂದಿಗೆ ಇಂದು ಕುಡಿತದ ಪಾರ್ಟಿ […]

ಅಪರಾಧ

breaking news ಮಂಡ್ಯ ಜಿಲ್ಲೆಯಲ್ಲಿ ನಡೆದ ಘಟನೆ

ಸುತ್ತಿಗೆಯಿಂದ ಬಡಿದು ಇಬ್ಬರು ಮಕ್ಕಳ ಬರ್ಬರ ಹತ್ಯೆ: ತಂದೆಯಿಂದಲೇ ಕೃತ್ಯ: ರಾಜ್ಯವನ್ನೇ ಬೆಚ್ಚಿಬೀಳಿಸಿದ ಘಟನೆ  ಮಂಡ್ಯ: ತಂದೆಯೋರ್ವ ಇಬ್ಬರು ಮಕ್ಕಳನ್ನು ಸುತ್ತಿಗೆಯಿಂದ ಹೊಡೆದು ಬರ್ಬರವಾಗಿ ಕೊಲೆ ಮಾಡಿದ ಹೃದಯ ವಿದ್ರಾವಕ ಘಟನೆ ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಮರಳಗಾಲ ಗ್ರಾಮದಲ್ಲಿ ನಡೆದಿದೆ.         ಅದರ್ಶ್ (4) ಹಾಗೂ ಅಮೂಲ್ಯ (3) ಕೊಲೆಯಾಗಿರುವ ಮಕ್ಕಳು. ಶ್ರೀಕಾಂತ್ ಎಂಬಾತ ಸುತ್ತಿಗೆಯಿಂದ ಹೊಡೆದು ಮಕ್ಕಳನ್ನು ಹತ್ಯೆ ಮಾಡಿ ಪರಾರಿಯಾಗಿದ್ದಾನೆ. ಇದಲ್ಲದೆ ಪತ್ನಿ ಲಕ್ಮೀ ಮೇಲೂ ಹಲ್ಲೆ ಮಾಡಿದ್ದಾನೆ. ಘಟನೆಯಲ್ಲಿ ಲಕ್ಷ್ಮೀಯನ್ನು ಆಸ್ಪತ್ರೆಗೆ […]

ಪ್ರಚಲಿತ

ತಂದೆ ವರ್ಗಾವಣೆಯಾಗುವಾಗ ಮಗಳು ಅಧಿಕಾರ ಸ್ವೀಕಾರ ; ತಂದೆಯಿಂದಲೇ ಅಧಿಕಾರ ಸ್ವೀಕರಿಸಿದ ಮಗಳು

ಮಂಡ್ಯ: ಅದೊಂದು ಭಾವುಕತೆಗೆ ಸಾಕ್ಷಿಯಾದ ಕ್ಷಣ. ಒಂದೆಡೆ ತಂದೆಯ ವರ್ಗಾವಣೆ, ಮತ್ತೊಂದೆಡೆ ಅದೇ ಸ್ಥಳಕ್ಕೆ ಮಗಳ ನಿಯೋಜನೆ. ಅಧಿಕಾರ ಹಸ್ತಾಂತರ ಮಾಡುವಾಗ ತಂದೆಗೆ ಹೆಮ್ಮೆ ಎನ್ನಿಸುವಂತಹ ಅನುಭವ. ಇತ್ತ ಮಗಳಿಗೂ ಖುಷಿ ನೀಡಿದ ಸಂದರ್ಭ.  ಹೌದು, ಇಂತಹದೊಂದು ವಿಶೇಷ ಘಟನೆಗೆ ಸಾಕ್ಷಿಯಾಗಿದ್ದು ಮಂಡ್ಯ ಸೆಂಟ್ರಲ್ ಪೊಲೀಸ್ ಠಾಣೆ. ಠಾಣೆಯಲ್ಲಿ ಎಸ್‌ಐ ಆಗಿದ್ದ ಬಿ‌.ಎಸ್.ವೆಂಕಟೇಶ್ ಅವರು ತನ್ನ ಮಗಳು ನೂತನ ಎಸ್ಐ ಬಿ.ವಿ.ವರ್ಷಾ ಅವರಿಗೆ ಮಂಗಳವಾರ ಅಧಿಕಾರ ಹಸ್ತಾಂತರ ಮಾಡಿದ್ದು ವಿಶೇಷ ಎನ್ನಿಸಿಕೊಂಡಿತು. ಇದಕ್ಕೆ ಠಾಣೆಯ ಸಿಬ್ಬಂದಿ ಸಾಕ್ಷಿಯಾಗಿದ್ದರು. ಮಾತ್ರವಲ್ಲದೆ […]

eMedia Kannada  @2025. All Rights Reserved.