ಅಪರಾಧ
ಮಂಗಳೂರು : ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಬಂಧನ (Mangaluru: Arrest of two youths who were selling narcotic substance hydroweed ganja and charas)
ಮಂಗಳೂರು : ಮಾದಕ ವಸ್ತು ಹೈಡ್ರೋವೀಡ್ ಗಾಂಜಾ, ಚರಸ್ ಮಾರಾಟ ಮಾಡುತ್ತಿದ್ದ ಯುವಕರಿಬ್ಬರ ಬಂಧನ ಮಂಗಳೂರು : ನಗರದಲ್ಲಿ ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತುವಾದ ಹೈಡ್ರೋವೀಡ್ ಗಾಂಜಾ, ಚರಸ್ ಹಾಗೂ ಗಾಂಜಾವನ್ನು ಮಾರಾಟ ಮಾಡುತ್ತಿದ್ದ ಯುವಕರಿಬ್ಬರನ್ನು ಮಂಗಳೂರು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. ಬಂಧಿತರನ್ನು ಪಾಂಡೇಶ್ವರ ಸುಭಾಷ್ ನಗರ ನಿವಾಸಿ ತೈಸಿರ್ ಇಸ್ಮಾಯಿಲ್ ಹುಸೈನ್(23), ಬೋಳಂಗಡಿ ಹೌಸ್ ಬಂಟ್ವಾಳ, ಪಾಣೆ ಮಂಗಳೂರು ನಿವಾಸಿ ರೋಯಸ್ಟನ್ ಕ್ಸವಿಯರ್ ಲೋಬೋ(22) ಎಂದು ತಿಳಿದುಬಂದಿದೆ. ಅರೋಪಿಗಳಿಂದ ಸುಮಾರು 9 ಲಕ್ಷ ಮೌಲ್ಯದ ಹೈಡ್ರೋವಿಡ್ […]

