Tag: MANGALURU CCB POLICE

ಅಪರಾಧ

ಉದ್ಯಮಿ ಆತ್ಮಹತ್ಯೆಗೆ ಹನಿಟ್ರ್ಯಾಪ್  ಸಾಧ್ಯತೆ:  6 ಮಂದಿ ವಿರುದ್ಧ ಕೇಸು (Possible honeytrap businessman’s suicide : Case against 6 people)

ಉದ್ಯಮಿ ಆತ್ಮಹತ್ಯೆಗೆ ಹನಿಟ್ರ್ಯಾಪ್  ಸಾಧ್ಯತೆ:  6 ಮಂದಿ ವಿರುದ್ಧ ಕೇಸು (Mangaluru) ಮಂಗಳೂರು : ಉದ್ಯಮಿ, ಶೈಕ್ಷಣಿಕ ಮುಂದಾಳು ಬಿ. ಎಂ. ಮುಮ್ರಾಜ್ (52) ಅವರ ಮೃತದೇಹ ಕೂಳೂರು ನದಿಯಲ್ಲಿ ಸೋಮವಾರ ಬೆಳಗ್ಗೆ ಪತ್ತೆಯಾಗಿದೆ. ಈ ಮೂಲಕ ಉದ್ಯಮಿ ಆತ್ಮಹತ್ಯೆಗೆ ವ್ಯವಸ್ಥಿತ ಹನಿಟ್ರ್ಯಾಪ್, ಬ್ಲ್ಯಾಕ್‌ಮೇಲ್ ಕಾರಣವೆನ್ನುವುದು ತಿಳಿದು ಬಂದಿದೆ. ಮೇಲ್ನೋಟಕ್ಕೆ ಪ್ರಕರಣಕ್ಕೆ ಸಂಬಂಧಿಸಿ ಕೃಷ್ಣಾಪುರ 7ನೇ ಬ್ಲಾಕ್ ನಿವಾಸಿ ಆಯಿಷಾ ರೆಹಮತ್, ಶೋಯೆಬ್, ಕಾಟಿಪಳ್ಳ ಬೊಳ್ಳಾಜೆಯ ಅಬ್ದುಲ್ ಸತ್ತಾರ್, ಬಂಟ್ವಾಳ ಸಜಿಪ ಮುನ್ನೂರು ನಿವಾಸಿ ಖಲಂದರ್ ಶಾಫಿ, […]

ಅಪರಾಧ

ಮಂಗಳೂರು: ಮಾಜಿ ಶಾಸಕ ಮೊಯ್ದಿನ್‌ ಬಾವಾರವರ ಸಹೋದರ ಮತ್ತಾಜ್‌ಝ್ ಅಲಿ ಮೃತದೇಹ ಪತ್ತೆ (Dead body of former MLA Moidin Bawaʼs Brother Mattaz Ali was found)  

ಮಂಗಳೂರು: ಮಾಜಿ ಶಾಸಕ ಮೊಯ್ದಿನ್‌ ಬಾವಾರವರ ಸಹೋದರ ಮತ್ತಾಜ್‌ಝ್ ಅಲಿ ಮೃತದೇಹ ಪತ್ತೆ (Mangaluru) ಮಂಗಳೂರು: ಭಾನುವಾರ ಬೆಳಗ್ಗಿನ ಜಾವ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೂಳೂರು ಸೇತುವೆ ಮೇಲೆ ಕಾರು ಇಟ್ಟು ನಾಪತ್ತೆಯಾಗಿದ್ದ‌ ಮಾಜಿ ಶಾಸಕ ಮೊಯ್ದಿನ್‌ ಬಾವಾರವರ ಸಹೋದರ ಉದ್ಯಮಿ ಬಿ.ಎಂ. ಮತ್ತಾಝ್ ಅಲಿ ಅವರ ಮೃತದೇಹ ಸೋಮವಾರ ಕೂಳೂರು ಸೇತುವೆಯ ಬಳಿ ಪತ್ತೆಯಾಗಿದೆ. ಮುಳುಕಗು ತಜ್ಙ ಈಶ್ವರ್‌ ಮಲ್ಪೆ ತಂಡ, ಎನ್ ಡಿ ಆರ್ ಎಫ್, ಎಸ್ ಡಿ ಆರ್ ಎಫ್, ಕೋಸ್ಟ್ […]

ಅಪರಾಧ

ಮಾಜಿ ಶಾಸಕ ಮೊಯಿದೀನ್ ಬಾವಾ ಸೋದರ ನಾಪತ್ತೆ ಕುಳೂರು ಬ್ರಿಡ್ಜ್ ನಲ್ಲಿ ಕಾರು ಪತ್ತೆ, ಮುಂದುವರಿದ ಶೋಧ (Former MLA Moidin Bawaʼs goes missing, car Found at Kuluru Bridģe Search Continues)

ಮಾಜಿ ಶಾಸಕ ಮೊಯಿದೀನ್ ಬಾವಾ ಸೋದರ ನಾಪತ್ತೆ ಕುಳೂರು ಬ್ರಿಡ್ಜ್ ನಲ್ಲಿ ಕಾರು ಪತ್ತೆ, ಮುಂದುವರಿದ ಶೋಧ (Mangaluru) ಮಂಗಳೂರು: ಮಾಜಿ ಶಾಸಕ ಮೊಯಿದೀನ್ ಬಾವಾ ಸೋದರ ಮುಮ್ತಾಜ್ ಅಲಿ ನಿನ್ನೆ ರಾತ್ರಿಯಿಂದ ನಾಪತ್ತೆಯಾಗಿ̧ದ್ದು ಅವರ ಕಾರ್ ಕುಳೂರು ಸೇತುವೆ ಮೇಲೆ ಪತ್ತೆಯಾಗಿದೆ. ಪೊಲೀಸರು ಅಗ್ನಿಶಾಮಕ ದಳದ ಸಹಾಯದೊಂದಿಗೆ ನದಿಯಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಮಲ್ಪೆಯಿಂದ ಈಶ್ವರ ಮಲ್ಪೆ ತಂಡ ಆಗಮಿಸಿದ್ದು, ನೀರಿನಾಳದಲ್ಲಿ ಶೋಧ ಕಾರ್ಯ ನಡೆಸುತ್ತಿದ್ದಾರೆ. ಅವರು ಚಲಾಯಿಸುತ್ತಿದ್ದ ಬಿಎಂಡಬ್ಲ್ಯೂ ಕಾರಿನ ಮುಂಭಾಗ ಗುದ್ದಿದ ಸ್ಥಿತಿಯಲ್ಲಿ […]

ಅಪರಾಧ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಸೆರೆ (Mangaluru CCB Police operation : Two arrested with Drugs)

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಹಿತ ಇಬ್ಬರ ಸೆರೆ ಮಂಗಳೂರು: ಒರಿಸ್ಸಾದಿಂದ ಮಂಗಳೂರು ನಗರಕ್ಕೆ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಸಾಗಾಟ  ಮಾಡುತ್ತಿದ್ದವರನ್ನು ಪತ್ತೆ ಹಚ್ಚಿ 8.650 ಕೆಜಿ ಗಾಂಜಾವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿದ್ದಾರೆ.  ಮಂಗಳೂರು ನಗರಕ್ಕೆ ಒರಿಸ್ಸಾದಿಂದ ನಿಷೇದಿತ ಮಾದಕ ವಸ್ತುವಾದ ಗಾಂಜಾವನ್ನು ಮಂಗಳೂರು ನಗರಕ್ಕೆ ಸಾಗಾಟ ಮಾಡುತ್ತಿದ್ದ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು, ಮಂಗಳೂರು ನಗರದ ಕರ್ನಾಟಕ-ಕೇರಳ ಗಡಿ ಪ್ರದೇಶದ ತಲಪಾಡಿ ದೇವಿಪುರ ರಸ್ತೆಯ […]

ಅಪಘಾತ

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ (Mangaluru CCB Police operation: Arrested two people who were transporting drug MDMA)

ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಎಂಡಿಎಂಎ ಸಾಗಾಟ ಮಾಡುತ್ತಿದ್ದ ಇಬ್ಬರ ಸೆರೆ (Mangaluru) ಮಂಗಳೂರು: ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ ಮಾಡುತ್ತಿದ್ದ ಇಬ್ಬರನ್ನು ಪತ್ತೆ ಹಚ್ಚಿ 15 ಗ್ರಾಂ ಎಂಡಿಎಂಎಯನ್ನು ಮಂಗಳೂರು ಸಿಸಿಬಿ ಪೊಲೀಸರು ವಶಕ್ಕೆ ಪಡೆದುಕೊಂಢ ಘಟನೆ ಘಟಿಸಿದೆ. ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ದ್ವಿಚಕ್ರ ವಾಹನದಲ್ಲಿಟ್ಟುಕೊಂಡು ಮಂಗಳೂರು ನಗರಕ್ಕೆ, ಸಾರ್ವಜನಿಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮಾರಾಟ ಮಾಡಲು ಬರುತ್ತಿದ್ದಾರೆಂಬ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು ಸಿಸಿಬಿ ಪೊಲೀಸರು ಮಂಗಳೂರು ನಗರದ […]

ಅಪರಾಧ

BREAKING….. 25 ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಶರಣ್ ಆಕಾಶ ಭವನನ ಕಾಲಿಗೆ ಸಿಸಿಬಿ ಪೊಲೀಸರಿಂದ ಗುಂಡು : ವಶಕ್ಕೆ(Accused in more than 25 Cases, Sharan Akash Bhavana was shot in the leg by CCB Police: Arrest)

  25 ಕ್ಕೂ ಹೆಚ್ಚು ಪ್ರಕರಣಗಳ ಆರೋಪಿ ಶರಣ್ ಆಕಾಶ ಭವನನ ಕಾಲಿಗೆ ಸಿಸಿಬಿ ಪೊಲೀಸರಿಂದ ಗುಂಡು : ವಶಕ್ಕೆ    (Mangaluru) ಮಂಗಳೂರು: ಸುಳ್ಯ ಕೆ.ವಿ. ಜಿ ವಿದ್ಯಾಸಂಸ್ಥೆಯ ಆಡಳಿತಾಧಿಕಾರಿಯಾಗಿದ್ದ ರಾಮಕೃಷ್ಣರವರ ಕೊಲೆ ಆರೋಪಿ ಶರಣ್ ಆಕಾಶಭವನ ಎಂಬಾತನ ಕಾಲಿಗೆ ಗುಂಡೇಟು ಹಾಕಿ ವಶಕ್ಕೆ ಪಡೆದ ಘಟನೆ ಬುಧವಾರ ಘಟಿಸಿದೆ. ಶರಣ್ ಆಕಾಶಭವನ ಇತ್ತೀಚೆಗೆ ಪೊಲೀಸರ ಮೇಲೆ ಹಲ್ಲೆ ನಡೆಸಿ ಪರಾರಿ ಆಗಿದ್ದ. ಶರಣ್‌ ಮಂಗಳೂರು ನಗರದಲ್ಲಿ ಕೊಲೆ, ಕೊಲೆಯತ್ನ, ದರೋಢೆ, ಅತ್ಯಾಚಾರ ಹಫ್ತಾ ವಸೂಲಿ ಹಾಗೂ […]

eMedia Kannada  @2025. All Rights Reserved.