# Tags

ಸುರತ್ಕಲ್:‌ 12 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ಡಾ. ಭರತ್ ಶೆಟ್ಟಿ(Surathkal: MLA Dr. Bharat Shetty distributed title deeds to 12 families)  

 ಸುರತ್ಕಲ್:‌ 12 ಕುಟುಂಬಗಳಿಗೆ ಹಕ್ಕು ಪತ್ರ ವಿತರಿಸಿದ ಶಾಸಕ ಡಾ. ಭರತ್ ಶೆಟ್ಟಿ   (Surathkal) ಸುರತ್ಕಲ್:‌ ಮಂಗಳೂರು ಮಹಾನಗರ ಪಾಲಿಕೆಯ ಸುರತ್ಕಲ್ ವಾರ್ಡ್ ಸಂಖ್ಯೆ 2ರಲ್ಲಿ ಕಳೆದ 60 ವರ್ಷಗಳಿಂದ ವಾಸಿಸುತ್ತಿರುವ 12 ಕುಟುಂಬಗಳಿಗೆ ಶಾಸಕ ಡಾ. ಭರತ್ ಶೆಟ್ಟಿಯವರು ಅವರು ಹಕ್ಕು ಪತ್ರ ವಿತರಿಸಿದರು. ಖಾಸಗಿ ಜಮೀನಿನಲ್ಲಿ  ನೆಲೆಸಿದ್ದ ಈ ಕುಟುಂಬಗಳಿಗೆ ಪಾಲಿಕೆಯು ಜಮೀನು ಖರೀದಿಸಿ ಭೂಮಿಯ ಒಡೆತನವನ್ನು ನೀಡಿದೆ. ಹಕ್ಕು ಪತ್ರ ವಿತರಿಸಿ ಮಾತನಾಡಿದ ಶಾಸಕ  ಡಾ. ಭರತ್ ಶೆಟ್ಟಿ, ಪ್ರತಿಯೊಬ್ಬರಿಗೂ ಸ್ವಂತ […]