Tag: MANGALURU REDCROSS SOCIETY PRESIDENT CA SHANTHARAMA SHETTY

health ಪ್ರಚಲಿತ ಸಂಘ, ಸಂಸ್ಥೆಗಳು

ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಯೋಗ ಮತ್ತು ರೆಡ್ ಕ್ರಾಸ್  ಮಾಹಿತಿ ಕಾರ್ಯಕ್ರಮ (Yoga and Red Cross Information Program at Dr. TMA Pai Education College)

ಡಾ. ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಯೋಗ ಮತ್ತು ರೆಡ್ ಕ್ರಾಸ್  ಮಾಹಿತಿ ಕಾರ್ಯಕ್ರಮ ಸಮರ್ಪಕ ಮಾಹಿತಿ ನೀಡಿದ ಯೋಗ ಶಿಕ್ಷಕಿ  ಶೀಮತಿ ಶೋಭಾ ಶೆಟ್ಟಿ (Udupi) ಉಡುಪಿ: ಉಡುಪಿಯ ಡಾ ಟಿಎಂಎ ಪೈ ಶಿಕ್ಷಣ ಕಾಲೇಜಿನಲ್ಲಿ ಯೋಗ ಮತ್ತು ರೆಡ್ ಕ್ರಾಸ್ ಗೆ ಸಂಬಂಧಿಸಿದ ಕಾರ್ಯಕ್ರಮ ನರವೇರಿತು.   ಹಿರೇ ಬೆಟ್ಟು ಸರಕಾರಿ ಪ್ರಾಥಮಿಕ ಆರೋಗ್ಯ ಕೇಂದ್ರದ  ಯೋಗ ಶಿಕ್ಷಕಿ  ಶೀಮತಿ ಶೋಭಾ ಶೆಟ್ಟಿಯವರು ಮಾಹಿತಿ ನೀಡಿದರು.   ಅವರು ವಿದ್ಯಾರ್ಥಿ- ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿ,  ಯೋಗ […]

ಸಂಘ, ಸಂಸ್ಥೆಗಳು

ಅಂಗನವಾಡಿ ಕೇಂದ್ರದಿಂದ ಶಿಕ್ಷಣಕ್ಕೆ ಅಡಿಪಾಯ – ಸಿಎ ಶಾಂತಾರಾಮ ಶೆಟ್ಟಿ(Foundation education from Anganawadi : CA Shantharama Shetty)

 ಅಂಗನವಾಡಿ ಕೇಂದ್ರದಿಂದ ಶಿಕ್ಷಣಕ್ಕೆ ಅಡಿಪಾಯ – ಸಿಎ ಶಾಂತಾರಾಮ ಶೆಟ್ಟಿ (Mangaluru) ಮಂಗಳೂರು : ಎಳೆಯ ಮಕ್ಕಳನ್ನು ಪೋಷಿಸಿ ಅಕ್ಷರಜ್ಞಾನ ನೀಡುವ ಅಂಗನವಾಡಿ ಕೇಂದ್ರಗಳು ಶಿಕ್ಷಣಕ್ಕೆ ಅಡಿಪಾಯವಿದ್ದಂತೆ. ಕಲಿಕೆ ಇಲ್ಲಿಂದಲೇ ಆರಂಭವಾಗುವುದರಿಂದ ಅಂಗನವಾಡಿ ಶಿಕ್ಷಕಿಯರು ಮತ್ತು ಸಹಾಯಕಿಯರ ಸೇವೆ ಮಹತ್ತರವಾದುದು ಎಂದು ಇಂಡಿಯನ್ ರೆಡ್‌ಕ್ರಾಸ್ ಸೊಸೈಟಿಯ ದ.ಕ.ಜಿಲ್ಲಾ ಘಟಕದ ಚೇರ್ಮನ್ ಸಿಎ ಶಾಂತಾರಾಮ ಶೆಟ್ಟಿ ಹೇಳಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ನಗರದ ಬಿಜೈ ಕಾಪಿಕಾಡ್‌ನ  ಅಂಗನವಾಡಿ ಕೇಂದ್ರದಲ್ಲಿ ನಡೆದ ಪುಟಾಣಿಗಳ ಜತೆ ಹಣತೆಯೊಂದಿಗೆ ದೀಪಾವಳಿ ಕಾರ್ಯಕ್ರಮ […]

ಕ್ರೀಡೆ ಸಂಘ, ಸಂಸ್ಥೆಗಳು

ಮಂಗಳೂರು ಬಂಟ್ಸ್ ಹಾಸ್ಟೆಲ್ : ಬಂಟ ಕ್ರೀಡೋತ್ಸವ ಉದ್ಘಾಟನೆ  (Mangaluru Bunts Hostel : Bunts Sports Inauguration)

ಮಂಗಳೂರು ಬಂಟ್ಸ್ ಹಾಸ್ಟೆಲ್ : ಬಂಟ ಕ್ರೀಡೋತ್ಸವ ಉದ್ಘಾಟನೆ   (Mangaluru) ಮಂಗಳೂರು: ಬಂಟರು ಕ್ರೀಡಾ ಕ್ಷೇತ್ರದಲ್ಲಿ ಗಣನೀಯ ಸಾಧನೆ ಮಾಡಿದ್ದು, ಕ್ರೀಡೋತ್ಸವಗಳಿಂದ ಇನ್ನಷ್ಟು ಕ್ರೀಡಾ ಪ್ರತಿಭೆಗಳು ಬೆಳಕಿಗೆ ಬರಲಿ ಎಂದು ಉದ್ಯಮಿ ಹಾಗೂ ಬಂಟರ ಯಾನೆ ನಾಡವರ ಮಾತೃ ಸಂಘದ ಮಾಜಿ ಕಾರ್ಯದರ್ಶಿ ಎಂ. ಸುಂದರ ಶೆಟ್ಟಿ ಹೇಳಿದರು.  ಅವರು ಬಂಟರ ಯಾನೆ ನಾಡವರ ಮಾತೃ ಸಂಘ, ಶ್ರೀ ಸಿದ್ಧಿವಿನಾಯಕ ಪ್ರತಿಷ್ಠಾನ ಹಾಗೂ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯ ಆಶ್ರಯದಲ್ಲಿ ಬಂಟ್ಸ್ ಹಾಸ್ಟೆಲ್‌ನಲ್ಲಿ ಸಾರ್ವಜನಿಕ ಗಣೇಶೋತ್ಸವದ ಅಂಗವಾಗಿ […]

eMedia Kannada  @2025. All Rights Reserved.