ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಸೆರೆ Mangaluru CCB Police Operation : Arreset of 3 Drug peddlers)
ಮಂಗಳೂರು ಸಿಸಿಬಿ ಪೊಲೀಸರ ಕಾರ್ಯಾಚರಣೆ: ಮಾದಕ ವಸ್ತು ಸಾಗಾಟ ಮಾಡುತ್ತಿದ್ದ ಮೂವರ ಸೆರೆ (Mangaluru) ಮಂಗಳೂರು: ಬೆಂಗಳೂರಿನಿಂದ ಮಂಗಳೂರು ನಗರಕ್ಕೆ ಕಾರಿನಲ್ಲಿ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎನ್ನು ಸಾಗಾಟ ಮಾಡುತ್ತಿದ್ದವನನ್ನು ಪತ್ತೆ ಹಚ್ಚಿ 42 ಗ್ರಾಂ ಎಂಡಿಎಂಎ ಮಾದಕ ದ್ರವ್ಯವನ್ನು ವಶಪಡಿಸಿಕೊಳ್ಳುವಲ್ಲಿ ಮಂಗಳೂರು ಸಿಸಿಬಿ ಪೊಲೀಸರು ಯಶಸ್ವಿಯಾಗಿರುತ್ತಾರೆ. ಮಂಗಳೂರು ನಗರಕ್ಕೆ ಬೆಂಗಳೂರಿನಿಂದ ನಿಷೇದಿತ ಮಾದಕ ವಸ್ತುವಾದ ಎಂಡಿಎಂಎ ನ್ನು ಖರೀದಿಸಿಕೊಂಡು ಹೊಸ ಮಾರುತಿ ಬಲೆನೋ ಕಾರಿನಲ್ಲಿ ಮಾರಾಟ ಮಾಡಲು ಉದ್ದೇಶಿಸಿರುವ ಬಗ್ಗೆ ಖಚಿತ ಮಾಹಿತಿ ಪಡೆದ ಮಂಗಳೂರು […]