Tag: mangaluru

ಮಂಗಳೂರು ಶಾಲಾ ಕಾಲೇಜು

ಗುರುಪೂರ್ಣಿಮೆಯಂದು ಮಕ್ಕಳಿಂದ ಹೆತ್ತವರ ಪೂಜೆ (Childrens worship their parents on Guru Poornima)

ಗುರುಪೂರ್ಣಿಮೆಯಂದು ಮಕ್ಕಳಿಂದ ಹೆತ್ತವರ ಪೂಜೆ ಅಮೃತಾ ವಿದ್ಯಾಲಯಂನಲ್ಲಿ ಸನಾತನ ಸಂಪ್ರದಾಯ ಅನಾವರಣ ಮಂಗಳೂರು: ಇಲ್ಲಿನ ಅಮೃತಾ ವಿದ್ಯಾಲಯಂ ಶಾಲೆಯ ಆಶ್ರಯದಲ್ಲಿ ಗುರು ಪೂರ್ಣಿಮಾ ದಿನದ ಶುಭ ಮುಹೂರ್ತದಲ್ಲಿ ನಡೆಯುವ ವಿಶಿಷ್ಟ ಮತ್ತು ಸಾಂಪ್ರದಾಯಿಕ ‘ಸಂಸ್ಕೃತಿ ಪೂಜೆ’ ಕಾರ್ಯಕ್ರಮವು ಭಾನುವಾರ ಮಧ್ಯಾಹ್ನ ಉರ್ವ ಶ್ರೀ ಮಾರಿಯಮ್ಮ ದೇವಳದ ಸಭಾಂಗಣದಲ್ಲಿ ಜರಗಿತು. ಗುರು ಪೂರ್ಣಿಮೆಯ ಮೌಲ್ಯವನ್ನು ಪ್ರತಿಪಾದಿಸುವ ಈ ವಿಶಿಷ್ಟ ಆಚರಣೆಯಲ್ಲಿ ವಿದ್ಯಾರ್ಥಿಗಳು ತಮ್ಮ ಜೀವನದ ಮೊದಲ ಗುರುಗಳಾದ ತಮ್ಮ ತಂದೆ ತಾಯಿ, ಪೋಷಕರು ಒದಗಿಸಿದ ಅಪಾರ ಪ್ರೀತಿ, ತ್ಯಾಗ […]

ಕರಾವಳಿ

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ – 3 ದಿನ ಅನ್ನನೀರಿಲ್ಲದೇ ಪವಾಡ ಸದೃಶ್ಯರಾಗಿ ಪಾರಾದ 8 ಜನ ಸಿಬ್ಬಂದಿ (Cargo ship from Mangaluru to Lakshadweep sinks 8 crew members miraculously survive without food & water for 3days)

ಮಂಗಳೂರಿನಿಂದ ಲಕ್ಷದ್ವೀಪಕ್ಕೆ ಹೊರಟ ಸರಕು ನೌಕೆ ಮುಳುಗಡೆ – 3 ದಿನ ಅನ್ನನೀರಿಲ್ಲದೇ ಪವಾಡ ಸದೃಶ್ಯರಾಗಿ ಪಾರಾದ 8 ಜನ ಸಿಬ್ಬಂದಿ (Mangaluru) ಮಂಗಳೂರು ಹಳೆ ಬಂದರಿನಿಂದ ಲಕ್ಷದ್ವೀಪಕ್ಕೆ ಸರಕು ಸಾಗಿಸುತ್ತಿದ್ದ ನೌಕೆಯೊಂದು ಲಕ್ಷದ್ವೀಪ ಕರಾವಳಿಯಲ್ಲಿ ಮುಳುಗಿದ ಘಟನೆ ನಡೆದಿದ್ದು, ಅದರಲ್ಲಿದ್ದ 8 ಜನ ಸಿಬಂದಿ ಸಮುದ್ರದಲ್ಲೇ ಮೂರು ದಿನ ಅನ್ನ ಆಹಾರ, ನೀರಿಲ್ಲದೇ ಪವಾಡ ಸದೃಶ್ಯರಾಗಿ ಬದುಕಿ ಮರು ಜನ್ಮ ಪಡೆದ ಘಟನೆ ಘಟಿಸಿದೆ. ಮಾರ್ಚ್ 12ರಂದು ತಮಿಳುನಾಡು ಮೂಲದ MSV ವರದರಾಜು ಎಂಬ ಸರಕು […]

ಶಾಲಾ ಕಾಲೇಜು

ಮಂಗಳೂರು ವಿಶ್ವವಿದ್ಯಾಲಯದ 102 ಕ್ರೀಡಾಪಟುಗಳ ಪೈಕಿ 82 ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು (Out of 102 athelets Mangaluru University, 82 Students areStudents of Alvas College)

ಮಂಗಳೂರು ವಿಶ್ವವಿದ್ಯಾಲಯದ ೧೦೨ ಕ್ರೀಡಾಪಟುಗಳ ಪೈಕಿ 82 ವಿದ್ಯಾರ್ಥಿಗಳು ಆಳ್ವಾಸ್ ಕಾಲೇಜಿನ ವಿದ್ಯಾರ್ಥಿಗಳು  ರಾಷ್ಟ್ರೀಯ ಮಟ್ಟದ ಅಥ್ಲೆಟಿಕ್ಸ್, ಖೋ ಖೋ: ಕ್ರೀಡಾಪಟುಗಳಿಗೆ ಜರ್ಸಿ ವಿತರಣೆ ಮೂಡಬಿದ್ರಿ: ಮಹಿಳೆಯರ ಹಾಗೂ ಪುರುಷರ ಅಖಿಲ ಭಾರತ ಅಂತರ ವಿಶ್ವವಿದ್ಯಾಲಯ ಅಥ್ಲೆಟಿಕ್ಸ್ ಹಾಗೂ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯ ಖೋ ಖೋ ಚಾಂಪಿಯನ್‌ಶಿಪ್‌ನಲ್ಲಿ ಮಂಗಳೂರು ವಿಶ್ವವಿದ್ಯಾಲಯವನ್ನು ಪ್ರತಿನಿಧಿಸುವ 1022 ಕ್ರೀಡಾಪಟುಗಳಿಗೆ ಆಳ್ವಾಸ್ ಕಾಲೇಜಿನಲ್ಲಿ ಜರ್ಸಿ ವಿತರಿಸಲಾಯಿತು.  ಅಥ್ಲೆಟಿಕ್ಸ್‌ ನ 72ರ ಪೈಕಿ 59 ಹಾಗೂ ಖೋ ಖೋ 30ರ ಪೈಕಿ 23 […]

ಮನೋರಂಜನೆ

ದೈವ ನಂಬಿದವರನ್ನು ಕೈ ಬಿಟ್ಟಿಲ್ಲ: ಡಾ ದೇವದಾಸ್ ಕಾಪಿಕಾಡ್ (Actor Devadas Kapikad)

ದೈವ ನಂಬಿದವರನ್ನು ಕೈ ಬಿಟ್ಟಿಲ್ಲ: ಡಾ ದೇವದಾಸ್ ಕಾಪಿಕಾಡ್ (Actor Devadas Kapikad) ಧರ್ಮದೈವ” ತುಳು ಸಿನಿಮಾದ ಟೀಸರ್ ಬಿಡುಗಡೆ (Dhrma Daiva Teaser release) ಮಂಗಳೂರು: ತುಳು ಭಾಷೆ ತಾಯಿ ಭಾಷೆ. ತುಳುವಿನಲ್ಲಿ ನಿರ್ಮಾಣವಾಗುವ ಎಲ್ಲಾ ಸಿನಿಮಾಗಳನ್ನು ಪ್ರೇಕ್ಷಕರು ಚಿತ್ರಮಂದಿರದಲ್ಲೇ ವೀಕ್ಷಿಸ ಬೇಕು. ಆಗ ತುಳು ಚಿತ್ರರಂಗ ಮತ್ತಷ್ಟು ಬೆಳೆಯಲು ಸಾಧ್ಯವಾಗುತ್ತದೆ ಎಂದು ಖ್ಯಾತ ಚಲನ ಚಿತ್ರ ನಿರ್ದೇಶಕ ಡಾ ದೇವದಾಸ್ ಕಾಪಿಕಾಡ್ ಹೇಳಿದ್ದಾರೆ.  ಅವರು ಭಾರತ್ ಮಾಲ್ ನ (Bharath mall) ಬಿಗ್ ಸಿನಿಮಾಸ್ […]

ಅಪರಾಧ

ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ (Mangaluru AJ Hosphital Medical Student Sucide)

ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದಿಂದ ಹಾರಿ ವಿದ್ಯಾರ್ಥಿನಿ ಆತ್ಮಹತ್ಯೆ̈ (Mangaluru) ಮಂಗಳೂರು, ನ.13: ಎಂಬಿಬಿಎಸ್ ಕಲಿಯುತ್ತಿದ್ದ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ಕಟ್ಟಡದ 6ನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಎಜೆ ಮೆಡಿಕಲ್ ಕಾಲೇಜು ಆವರಣದಲ್ಲಿ ನಡೆದಿದೆ.  ನಸುಕಿನ ಮೂರು ಗಂಟೆ ವೇಳೆಗೆ ಮಂಗಳೂರಿನ ಎಜೆ ಮೆಡಿಕಲ್ ಕಾಲೇಜಿನ ಹಾಸ್ಟೆಲ್ ಕಟ್ಟಡದ ಆರನೇ ಮಹಡಿಯಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೊದಲ ವರ್ಷದ ಎಂಬಿಬಿಎಸ್ ಕಲಿಯುತ್ತಿದ್ದ ಪ್ರಕೃತಿ ಶೆಟ್ಟಿ(20) ಮೃತ ವಿದ್ಯಾರ್ಥಿನಿ.  ಪ್ರಾಥಮಿಕ ಮಾಹಿತಿ ಪ್ರಕಾರ, […]

ಪ್ರಚಲಿತ

 ಮಂಗಳೂರಿನ ಯಂಗ್ ಇಂಡಿಯನ್ಸ್ ಸಂಘಟನೆಯ (young indians) ವತಿಯಿಂದ ಬಿ. ಇ. ಎಂ. ಶಾಲೆಯಲ್ಲಿ ದೀಪಾವಳಿ ಆಚರಣೆ

ಮಂಗಳೂರಿನ ಯಂಗ್ ಇಂಡಿಯನ್ಸ್ ಸಂಘಟನೆಯ (Young Indians) ವತಿಯಿಂದ ಬಿ. ಇ. ಎಂ. ಶಾಲೆಯಲ್ಲಿ ದೀಪಾವಳಿ ಆಚರಣೆ  (Mangaluru) ಮಂಗಳೂರು: ಯಂಗ್ ಇಂಡಿಯನ್ಸ್ ಸಂಘಟನೆಯ ಮಂಗಳೂರು ಚಾಪ್ಟರ್ ವತಿಯಿಂದ ದೀಪಾವಳಿ ಹಬ್ಬದ ಮಹತ್ವವನ್ನು ಸಾರುವ ಕಾರ್ಯಕ್ರಮ ಮಂಗಳೂರಿನ ಕಾರ್ ಸ್ಟ್ರೀಟ್ ನಲ್ಲಿರುವ ಬಿ. ಇ. ಎಂ. ಶಾಲೆಯಲ್ಲಿ ನಡೆಯಿತು. ಈ ವಿಶಿಷ್ಟ ಕಾರ್ಯಕ್ರಮದಲ್ಲಿ ಮಂಗಳೂರಿನ ಅಶೋಕ ನಗರದಲ್ಲಿರುವ ಎಸ್.ಡಿ.ಎಂ. ಶಾಲೆಯ ವಿದ್ಯಾರ್ಥಿಗಳು (SDM School Mangaluru) ತಾವು ತಯಾರಿಸಿದ ಅಲಂಕರಿಸಲ್ಫಟ್ಟ ಹಣತೆ ದೀಪಗಳೊಂದಿಗೆ ಬಿ.ಎ.ಎಂ.ಶಾಲೆಗೆ ಆಗಮಿಸಿ ಅಲ್ಲಿಯ […]

ಕರಾವಳಿ

ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ : ದ. ಕಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ (Dinesh Gundu Rao)

ಪ್ರಜಾಪ್ರಭುತ್ವದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ : ದ. ಕಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ಮಂಗಳೂರು: ಪ್ರಜಾಪ್ರಭುತ್ವ ದ ಬೆಳವಣಿಗೆಯಲ್ಲಿ ಮಾಧ್ಯಮ ಗಳ ಪಾತ್ರ ಮುಖ್ಯ ಎಂದು ದಕ್ಷಿಣ ಕನ್ನಡ ಜಿಲ್ಲೆಯ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲಾ ಕಾರ್ಯ ನಿರತ ಪತ್ರಕರ್ತರ ಸಂಘ, ಮಂಗಳೂರು ಪ್ರೆಸ್ ಕ್ಲಬ್ ಹಾಗೂ ಪತ್ರಿಕಾ ಭವನ ಟ್ರಸ್ಟ್ ಇದರ ಸಹಭಾಗಿತ್ವದಲ್ಲಿ ಸಹಕಾರದಲ್ಲಿ ಆರಂಭಿಸಲಾಗಿರುವ ಮಾಧ್ಯಮ ಆರೋಗ್ಯ ಚಿಕಿತ್ಸಾ ಕೇಂದ್ರದಲ್ಲಿ 50ನೆ ಉಚಿತ ವೈದ್ಯಕಿಯ […]

ಅಪರಾಧ ವಿಡಿಯೋ

(managaluru hit and run) ಲೇಡಿಹಿಲ್ ಬಳಿ ಕಾರ್ ಹಿಟ್ ಅಂಡ್ ರನ್ : ಓರ್ವ ಯುವತಿ ಮೃತ್ಯು ನಾಲ್ವರು ಗಂಭೀರ..!

(lady hill) ಲೇಡಿಹಿಲ್ ಬಳಿ ಕಾರ್ ಹಿಟ್ ಅಂಡ್ ರನ್ : ಓರ್ವ ಯುವತಿ ಮೃತ್ಯು ನಾಲ್ವರು ಗಂಭೀರ..! (mangaluru) ಮಂಗಳೂರು : ಮಂಗಳೂರು ನಗರದಲ್ಲಿ ಬುಧವಾರ ಸಂಜೆ ನಡೆದ ಕಾರಿನ ಭೀಕರ ಹಿಟ್ ಅಂಡ್ ರನ್ ಪ್ರಕರಣದಲ್ಲಿ ಯುವತಿಯೋರ್ವಳು ಸ್ಥಳದಲ್ಲೇ ದಾರುಣವಾಗಿ ಸಾವನ್ನಪ್ಪಿದರೆ ಉಳಿದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.  ಕುದ್ರೋಳಿ ದೇವಸ್ಥಾನಕ್ಕೆ ಬಂದು ಹಿಂದೆ ಹೋಗುತ್ತಿದ್ದಾಗ ಈ ಘಟನೆ ನಡೆದಿದೆ ನಗರದ ಲೇಡಿ ಹಿಲ್ ಮಣ್ಣಗುಡ್ ಮುಖ್ಯ ರಸ್ತೆಯ ಈಜುಕೊಳ ಮುಂಭಾಗದಲ್ಲಿ ಈ ದುರ್ಘಟನೆ ಸಂಭವಿಸಿದೆ, […]

ಕರಾವಳಿ

ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್

ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ: ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್  ಬಂಟರ ಮಾತೃ ಸಂಘದ ಗಣೇಶೋತ್ಸವದಲ್ಲಿ ಎರಡನೇ ದಿನದ ಧಾರ್ಮಿಕ ಸಭಾ ಕಾರ್ಯಕ್ರಮ ಮಂಗಳೂರು: “ಬಂಟರಲ್ಲಿ ನಾಯಕತ್ವದ ಗುಣಗಳಿವೆ. ವೈದ್ಯಕೀಯ ಕ್ಷೇತ್ರ, ಕ್ರೀಡಾ ಕ್ಷೇತ್ರ, ಸಾಂಸ್ಕೃತಿಕ ಕ್ಷೇತ್ರ, ಹೋಟೆಲ್ ಉದ್ಯಮ ಹೀಗೇ ಎಲ್ಲಾ ಕ್ಷೇತ್ರಗಳಲ್ಲೂ ರಾಜ್ಯ ರಾಷ್ಟ್ರಮಟ್ಟದಲ್ಲಿ ಇಂದು ಬಂಟರು ಗುರುತಿಸಿಕೊಂಡಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಗೆ ಬಂಟರ ಕೊಡುಗೆ ದೊಡ್ಡದಿದೆ. ಅಂತಹ ನಾಯಕತ್ವ ನಮಗೆ ಅತೀ ಅಗತ್ಯವಾಗಿದೆ. ಬಂಟ ಸಮಾಜದ ಮಹಿಳೆಯರು ಕೂಡ […]

ಅಪರಾಧ ರಾಜಕೀಯ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ

ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಸಂಬಂಧವಿಲ್ಲ: ಮಂಗಳೂರಿನಲ್ಲಿ ಬೊಮ್ಮಾಯಿ ಹೇಳಿಕೆ ಮಂಗಳೂರು, ಸೆ 14 : ಬಹುಕೋಟಿ ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾದ ಚೈತ್ರಾ ಕುಂದಾಪುರ ಪ್ರಕರಣಕ್ಕೂ ನಮಗೂ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಮಂಗಳೂರಿನಲ್ಲಿ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಕರಾವಳಿ ಮೂಲದ ಉದ್ಯಮಿ ಗೋವಿಂದ ಬಾಬು ಪೂಜಾರಿ ಎಂಬುವವರಿಗೆ ಕಳೆದ ವಿಧಾನಸಭೆ ಚುನಾವಣೆಯಲ್ಲಿ ಬೈಂದೂರು ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ನಂಬಿಸಿ ಬಹುಕೋಟಿ ರೂಪಾಯಿ ವಂಚನೆ ಮಾಡಿರುವ ಆರೋಪ ಎಹಿಂದೂಪರ ನಾಯಕಿ ಚೈತ್ರಾ ಕುಂದಾಪುರ ಎದುರಿಸುತ್ತಿದ್ದಾರೆ. […]

eMedia Kannada  @2025. All Rights Reserved.