Tag: MANIPAL ACADEMY OF HIGHER EDUCATION

CONGARTULATIONS ಸಂಘ, ಸಂಸ್ಥೆಗಳು ಸನ್ಮಾನ, ಅಭಿನಂದನೆ

ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ (Dr. Balakrishna S Maddodi to be conferred with the prestigious National Poet Govinda Pai National Award)

ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿ (Manipala) ಮಣಿಪಾಲ: ಮಣಿಪಾಲ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜುಕೇಶನ್‌ನಲ್ಲಿ ಸಿವಿಲ್ ಎಂಜಿನಿಯರಿಂಗ್ ವಿಭಾಗದಲ್ಲಿ ಗೌರವಾನ್ವಿತ ಅಸೋಸಿಯೇಟ್ ಪ್ರೊಫೆಸರ್ ಆಗಿರುವ ಡಾ. ಬಾಲಕೃಷ್ಣ ಎಸ್ ಮದ್ದೋಡಿ ಅವರಿಗೆ ಪ್ರತಿಷ್ಠಿತ ರಾಷ್ಟ್ರ ಕವಿ ಗೋವಿಂದ ಪೈ ರಾಷ್ಟ್ರೀಯ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.   ಈ ಮನ್ನಣೆಯು ಪರಿಸರ ಉಸ್ತುವಾರಿ, ಶೈಕ್ಷಣಿಕ ಶ್ರೇಷ್ಠತೆ ಮತ್ತು ಸಾಮಾಜಿಕ ಸೇವೆಗೆ, ವಿಶೇಷವಾಗಿ ಆರೋಗ್ಯ […]

CONGARTULATIONS ಶಾಲಾ ಕಾಲೇಜು

ಉಡುಪಿ: ಅಭಿಲಾಶ್ ರವರಿಗೆ ಡಾಕ್ಟರೇಟ್ ಪದವಿ (Udupi: Abhilash receives doctorate degree)

ಉಡುಪಿ: ಅಭಿಲಾಶ್ ರವರಿಗೆ ಡಾಕ್ಟರೇಟ್ ಪದವಿ  (Udupi) ಉಡುಪಿ : ಉಡುಪಿಯ ಅಭಿಲಾಷ್‌ ಪೂಜಾರಿಯವರಿಗೆ ಮಾಹೆ ಮಣಿಪಾಲ ವಿಶ್ವವಿದ್ಯಾನಿಲಯವು ಪಿ.ಎಚ್.ಡಿ. ಪದವಿ ಪ್ರಧಾನ ಮಾಡಿದೆ.  ಅಭಿಲಾಶ್‌ರವರು‌ ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಆಂಡ್ ಎಕಾನಮಿಕ್ಸ್, ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ), ಮಣಿಪಾಲದ ಪ್ರಾಧ್ಯಾಪಕರು ಹಾಗೂ ಪ್ರಭಾರ ನಿರ್ದೇಶಕರಾದ ಡಾ. ಸಂದೀಪ್ ಎಸ್ ಶಣೈ ಇವರ ಮಾರ್ಗದರ್ಶನದಲ್ಲಿ ಮತ್ತು ಡಿಪಾರ್ಟ್‌ಮೆಂಟ್ ಆಫ್ ಡೇಟಾ ಸೈನ್ಸ್ ಆಂಡ್ ಕಂಪ್ಯೂಟರ್ ಅಪ್ಲಿಕೇಶನ್, ಮಣಿಪಾಲ್ ಇನ್ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ, ಮಣಿಪಾಲದ […]

ಮನೋರಂಜನೆ

ಮಣಿಪಾಲ ಮಾಹೆಯ ಎರಡು ಸಾಕ್ಷ್ಯಚಿತ್ರಗಳು  ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ(Two documentaries on Manipal MAHE selected for International Folk Film Fastival)

ಮಣಿಪಾಲ ಮಾಹೆಯ ಎರಡು ಸಾಕ್ಷ್ಯಚಿತ್ರಗಳು  ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವಕ್ಕೆ ಆಯ್ಕೆ (Manipala) ಮಣಿಪಾಲ: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ಯ ಎರಡು ಸಾಕ್ಷ್ಯ ಚಿತ್ರಗಳು ಕೇರಳದ ತ್ರಿಶೂರಿನ ಅಂತಾರಾಷ್ಟ್ರೀಯ ಜಾನಪದ ಚಿತ್ರೋತ್ಸವದ 8 ನೆಯ ಆವೃತ್ತಿಗೆ ಅಧಿಕೃತವಾಗಿ ಆಯ್ಕೆಯಾಗುವುದರೊಂದಿಗೆ ಸಂಸ್ಥೆಯ ಮಕುಟಕ್ಕೆ ಮತ್ತೊಂದು ಗರಿ ಸೇರಿಕೊಂಡಿದೆ.  ಐಎಫ್‌ಎಫ್‌ಎಫ್‌ ಪ್ರತಿಷ್ಠಿತ ಜಾಗತಿಕ ಕಾರ್ಯಕ್ರಮವಾಗಿದ್ದು, ಅದು ಸಿನೆಮಾದ ಮೂಲಕ ಜಾನಪದ ಮತ್ತು ಸಾಂಸ್ಕೃತಿಕ ಪರಂಪರೆಯನ್ನು ಸಂಭ್ರಮಿಸುವ ಉತ್ಸವವಾಗಿದೆ. ಈ ಸಲದ ಚಿತ್ರೋತ್ಸವಕ್ಕೆ ಜಗತ್ತಿನಾದ್ಯಂತ ಸುಮಾರು 800 ಚಿತ್ರಗಳು […]

eMedia Kannada  @2025. All Rights Reserved.