Tag: manipal

ಶಾಲಾ ಕಾಲೇಜು

ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೀವನ ಕೌಶಲ್ಯದ ಕುರಿತು ಕಾರ್ಯಾಗಾರ (Talk on “Life Skill” at SMVITM)

 ಬಂಟಕಲ್ ಇಂಜಿನಿಯರಿಂಗ್ ಕಾಲೇಜಿನಲ್ಲಿ ಜೀವನ ಕೌಶಲ್ಯದ ಕುರಿತು ಕಾರ್ಯಾಗಾರ (Bantakal) ಬಂಟಕಲ್:‌ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ (Shri Madhwa Vadiraja Institute of Technology and Management)ಕೌನ್ಸೆಲಿಂಗ್ ಘಟಕ, ರಾಷ್ಟ್ರೀಯ ಸೇವಾ ಯೋಜನೆಯು ಜಂಟಿಯಾಗಿ “ಜೀವನ ಕೌಶಲ್ಯ”ಕುರಿತು ಜಾಗೃತಿ ಕಾರ್ಯಾಗಾರವನ್ನು ಕಾಲೇಜಿನ ಆವರಣದಲ್ಲಿ ಆಯೋಜಿಸಿತ್ತು. ಎಂಐಟಿ ಮಣಿಪಾಲದ ಸಹ ಪ್ರಾಧ್ಯಾಪಕರಾದ ಡಾ. ಗುರುಮೂರ್ತಿ (Dr. Gurumurthy, Associate Professor at MIT, Manipal)ಇವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ್ದರು. ಅವರು ಮಾತನಾಡಿ, ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ […]

ತಂತ್ರಜ್ಞಾನ

ಮಣಿಪಾಲದಲ್ಲಿ ಜನವರಿ 4ರಿಂದ ಗ್ಲೋಬಲ್ ಹೆಲ್ತ್‌ ಕೇ‌ರ್ ಸಮ್ಮಿಟ್ (Global Healthcare Summit in  Manipal)

  ಮಣಿಪಾಲದಲ್ಲಿ ಜನವರಿ 4ರಿಂದ ಗ್ಲೋಬಲ್ ಹೆಲ್ತ್‌ ಕೇ‌ರ್ ಸಮ್ಮಿಟ್  ಮಣಿಪಾಲ: ಭಾರತೀಯ ಸಂಜಾತ ಅಮೆರಿಕನ್ ವೈದ್ಯರ ಒಕ್ಕೂಟದ ವತಿಯಿಂದ (ಎಎಪಿಐ) ಮಣಿಪಾಲದ  ಫಾರ್ಚೂನ್ ಇನ್‌ ವ್ಯಾಲಿ ಹೊಟೇಲ್‌ನಲ್ಲಿ ಜನವರಿ 4 ರಿಂದ 6ರ ವರೆಗೆ ಗ್ಲೋಬಲ್ ಹೆಲ್ತ್‌ ಕೇ‌ರ್ ಸಮ್ಮಿಟ್ ನಡೆಯಲಿದೆ  ಎಂದು ಮಾಹೆಯ ಪ್ರೊ ಚಾನ್ಸಲರ್ ಡಾ. ಎಸ್ ಎಸ್ ಬಲ್ಲಾಳ್ (Prof. Chancelor Dr. SS Ballal) ಹೇಳಿದ್ದಾರೆ. ಅವರು ಮಣಿಪಾಲದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದರು.  ಜನವರಿ 4ರಂದು ನೋಂದಣಿ ಹಾಗೂ […]

ಅಪರಾಧ ಜೀವನಶೈಲಿ ವ್ಯವಹಾರ

ಮಣಿಪಾಲ: ಗಾಂಜಾ ಸೇವನೆ- ನಾಲ್ವರು ವಶಕ್ಕೆ

ಮಣಿಪಾಲ: ಗಾಂಜಾ ಸೇವನೆಗೆ ಸಂಬಂಧಿಸಿ ನಾಲ್ವರನ್ನು ಮಣಿಪಾಲ ಪೊಲೀಸರು ವಿದ್ಯಾರತ್ನ ನಗರದ ವಿದ್ಯಾರತ್ನ ರೆಸಿಡೆನ್ಸಿ ಬಳಿ ವಶಕ್ಕೆ ಪಡೆದು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಓಡಿಸ್ಸಾದ ಸಾತ್ವಿಕ್ ಸಾಹೂ(21), ಅಸ್ಸಾಮಿನ ರಿಷಿರಾಜ್ ಮೊಮಿನ್(21),   ಅಮನ್ ಗೊಗೈ(21), ಬಿಹಾರದ ಅಮನ್ ಕುಮಾರ್(21) ಎಂಬುವವರನ್ನು ವಶಕ್ಕೆ ಪಡೆದು ಮಣಿಪಾಲ ಆಸ್ಪತ್ರೆಯ ಪೊರೆನ್ಸಿಕ್ ವಿಭಾಗದ ವೈದ್ಯರ ಮುಂದೆ ಹಾಜರುಪಡಿಸಿದ್ದು, ವರದಿಯಲ್ಲಿ ಇವರೆಲ್ಲರು ಗಾಂಜಾ ಸೇವಿಸಿರುವುದು ದೃಢಪಟ್ಟಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಬಗ್ಗೆ ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮಣಿಪಾಲ: ಗಾಂಜಾ […]

eMedia Kannada  @2025. All Rights Reserved.