ಶಾಲಾ ಕಾಲೇಜು
ಸನ್ಮಾನ, ಅಭಿನಂದನೆ
ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ (Prize Distribution Ceremony at Mukunda krupa Higher Primary School)
ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಂಗ ಸಂಸ್ಥೆ (Manipala) ಮಣಿಪಾಲ: ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಅಂಗ ಸಂಸ್ಥೆಯಾದ ಮುಕುಂದ ಕೃಪಾ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಬಹುಮಾನ ವಿತರಣಾ ಸಮಾರಂಭ ನಡೆಯಿತು. ಅಕಾಡೆಮಿ ಆಫ್ ಜನರಲ್ ಎಜುಕೇಶನ್ ಮಣಿಪಾಲ ಇದರ ಕಾರ್ಯದರ್ಶಿ ಡಾ. ನಾರಾಯಣ ಸಭಾಹಿತ ಅಧ್ಯಕ್ಷತೆ ವಹಿಸಿದ್ದರು. ಅವರು, ಮಕ್ಕಳು ಚಟುವಟಿಕೆಯಿಂದ ಇದ್ದು ಒಳ್ಳೆಯ ತತ್ವಗಳನ್ನು ಮೈಗೂಡಿಸಿಕೊಳ್ಳಬೇಕೆಂದು […]

