Tag: MANIPALA KMC HOSPHITAL

ಸಹಾಯ ಹಸ್ತ ಸೌಹಾರ್ಧ

  ಮಣಿಪಾಲ ಕೆಎಂಸಿಯಲ್ಲಿ ಪ್ರಣವ್ ಹೆಗ್ಡೆ  ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ (Pranav Hegde’s family donates organs at Manipal KMC, giving life to many)

ಮಣಿಪಾಲ ಕೆಎಂಸಿಯಲ್ಲಿ ಪ್ರಣವ್ ಹೆಗ್ಡೆ  ಕುಟುಂಬದಿಂದ ಅಂಗಾಂಗ ದಾನ, ಹಲವರಿಗೆ ಜೀವದಾನ   ಆಗಸ್ಟ್ 17 ರಂದು ಪ್ರಣವ್ ಹೆಗ್ಡೆ ಅವರನ್ನು ಗಂಭೀರ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿತ್ತು (Manipala) ಮಣಿಪಾಲ : ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಮಣಿಪಾಲದ 41 ವರ್ಷದ ಪ್ರಣವ್ ಹೆಗ್ಡೆ ಅವರನ್ನು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ ಬಳಿಕ, ಅವರ ಕುಟುಂಬ ಅಂಗಾಂಗಗಳನ್ನು ದಾನ ಮಾಡಿ ಹಲವು ರೋಗಿಗಳಿಗೆ ಹೊಸ ಬದುಕು ನೀಡಿದೆ.   ಪ್ರಣವ್ ಹೆಗ್ಡೆ ಅವರನ್ನು ಆಗಸ್ಟ್ 17 […]

ಅಪಘಾತ

ಕಾರ್ಕಳ : ಖಾಸಗಿ ಬಸ್ ಹಾಗೂ ತೂಫಾನ್ ಮುಖಾಮಿಖಿ ಡಿಕ್ಕಿ, ಮೂವರ ದುರ್ಮರಣ, ೫ ಜನರಿಗೆ ಗಾಯ (Karkala: Private bus and Tophan collide head-on, three dead, 5 injured)

ಕಾರ್ಕಳ : ಖಾಸಗಿ ಬಸ್ ಹಾಗೂ ತೂಫಾನ್ ಮುಖಾಮಿಖಿ ಡಿಕ್ಕಿ, ಮೂವರ ದುರ್ಮರಣ, ೫ ಜನರಿಗೆ ಗಾಯ ಗಾಯಾಳುಗಳನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಣಿಪಾಲ ಕೆ.ಎಂ. ಸಿ ಆಸ್ಪತ್ರೆಗೆ ರವಾನೆ    (Karkala) ಕಾರ್ಕಳ :  ಕಾರ್ಕಳ ತಾಲೂಕಿನ ಮಿಯ್ಯಾರು ಎಂಬಲ್ಲಿ ಇಂದು ಖಾಸಗಿ ಬಸ್ ಹಾಗೂ ತೂಫಾನ್ ವಾಹನದ ನಡುವೆ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಮೃತಪಟ್ಟ ಘಟನೆ  ಶುಕ್ರವಾರ ಸಂಜೆ ಘಟಿಸಿದೆ.    ಗುಲ್ಬರ್ಗ ಮೂಲದ ಯಾತ್ರಿಕರು ತೂಫಾನ್ ವಾಹನದಲ್ಲಿ ಧರ್ಮಸ್ಥಳದತ್ತ ಪ್ರಯಾಣಿಸುತ್ತಿದ್ದಾಗ, […]

health

ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿಗೆ ನ. 30 ಕಡೇ ದಿನಾಂಕ : ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ (Manipal Health Card Registration Nov. 30 Last Day : Hosphital Manager Mohan Shetty)

ಮಣಿಪಾಲ ಆರೋಗ್ಯ ಕಾರ್ಡ್‌ ನೋಂದಣಿಗೆ ನ. 30 ಕಡೇ ದಿನಾಂಕ : ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಕಾಪು : ಮಣಿಪಾಲ ಸಮೂಹದ ವಿವಿಧ ಆಸ್ಪತ್ರೆಗಳಲ್ಲಿ ನೀಡಲಾಗುತ್ತಿರುವ ಮಣಿಪಾಲ ಆರೋಗ್ಯ ಕಾರ್ಡ್ 2024 ನೋಂದಾವಣೆಗೆ ನ. 30 ಕಡೇ ದಿನಾಂಕವಾಗಿದೆ ಎಂದು ಮಣಿಪಾಲ ಕಸ್ತೂರ್ಬಾ ಆಸ್ಪತ್ರೆಯ ವ್ಯವಸ್ಥಾಪಕ ಮೋಹನ್ ಶೆಟ್ಟಿ ಹೇಳಿದ್ದಾರೆ. ಅವರು ಕಾಪು ಪತ್ರಿಕಾಭವನದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದರು.   ಕಳೆದ ವರ್ಷ 3.50 ಲಕ್ಷ ಕಾರ್ಡ್‌ಗಳ ನೋಂದಾವಣೆಯಾಗಿದೆ. ಶೇ. 70ಕ್ಕಿಂತ ಅಧಿಕ ಫಲಾನುಭವಿಗಳು […]

eMedia Kannada  @2025. All Rights Reserved.