ಮಾಹೆಯಿಂದ ವೃತ್ತಿನಿರತ ಯಕ್ಷಗಾನ ಕಲಾವಿದರಿಗೆ ಉಚಿತ ಆರೋಗ್ಯ ಕಾರ್ಡ್ ವಿತರಣೆಗೆ ಚಾಲನೆ (MAHE launches distribution of free health cards to professional Yakshagana artists)
ಮಾಹೆಯಿಂದ ವೃತ್ತಿನಿರತ ಯಕ್ಷಗಾನ ಕಲಾವಿದರಿಗೆ ಉಚಿತ ಆರೋಗ್ಯ ಕಾರ್ಡ್ ವಿತರಣೆಗೆ ಚಾಲನೆ (Manipala) ಮಣಿಪಾಲ : ಶಿಕ್ಷಣ ಕಾಶಿ ಮಾಹೆ ವಿವಿಯ ಕುಲಾಧಿಪತಿ ಪದ್ಮವಿಭೂಷಣ ಪುರಸ್ಕೃತ ಡಾ. ರಾಮದಾಸ್ ಎಂ ಪೈ ಅವರ 90ನೇ ಹುಟ್ಟುಹಬ್ಬದ ಪ್ರಯುಕ್ತ ನಡೆದ ಸೇವಾ ಕಾರ್ಯಕ್ರಮದ ಅಂಗವಾಗಿ ಯಕ್ಷಗಾನ ಮೇಳಗಳಲ್ಲಿ ತಿರುಗಾಟ ನಡೆಸುತ್ತಿರುವ ಅಂದಾಜು 1000ಕ್ಕಿಂತ ಹೆಚ್ಚಿನ ಯಕ್ಷಗಾನ ಕಲಾವಿದರಿಗೆ ಮತ್ತು ಅವರ ಕುಟುಂಬದವರಿಗೆ ಉಚಿತ ಮಣಿಪಾಲ ಆರೋಗ್ಯ ಕಾರ್ಡ್ ವಿತರಣೆಗೆ ಸಾಂಕೇತಿಕವಾಗಿ ಮಣಿಪಾಲ ವಿವಿಯಲ್ಲಿ ಚಾಲನೆ ನೀಡಲಾಯಿತು. ಕಾರ್ಯಕ್ರಮದಲ್ಲಿ […]



