Tag: MANIPALA MEDICAL UNIVERSITY

ಅಪರಾಧ

ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ಮತಾಂತರಕ್ಕೆ ಒತ್ತಾಯ : ಆರೋಪಿ ಬಂಧನ (Medical student forced to convert in Manipala : Accused arrested)

ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ಮತಾಂತರಕ್ಕೆ ಒತ್ತಾಯ : ಆರೋಪಿ ಬಂಧನ (Udupi) ಉಡುಪಿ : ಮಣಿಪಾಲದಲ್ಲಿ ವೈದ್ಯಕೀಯ ವಿದ್ಯಾರ್ಥಿನಿಗೆ ತನ್ನ ಸಹಪಾಠಿಗೆ ಕಿರುಕುಳ ನೀಡಿ ಮತಾಂತರವಾಗುವಂತೆ ಒತ್ತಾಯ ಮಾಡಿದ ಘಟನೆ ನಡೆದಿದ್ದು, ಆರೋಪಿ ಯುವಕನನ್ನು ಪೊಲೀಸರು ಬಂಧಿಸಿದ್ದಾರೆ.  ಬಂಧಿತ ಆರೋಪಿಯನ್ನು ಮೊಹಮ್ಮದ್ ದಾನಿಶ್ ಖಾನ್ (27) ಎಂದು ಗುರುತಿಸಲಾಗಿದೆ. ವಿದ್ಯಾರ್ಥಿಗಳು ದೆಹಲಿ ಮತ್ತು ರಾಜಸ್ಥಾನದವರಾಗಿದ್ದು, ಮಣಿಪಾಲ ವೈದ್ಯಕೀಯ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ ವ್ಯಾಸಾಂಗ ಮಾಡುತ್ತಿದ್ದರು.  ಆಗಸ್ಟ್ 31 ರಂದು ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ದಾಖಲಾದ ದೂರಿನ ಪ್ರಕಾರ, […]

eMedia Kannada  @2025. All Rights Reserved.