Tag: MANJU MYSORE

ಪುಸ್ತಕ ಬಿಡುಗಡೆ

ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿಯವರ   ‘ಪಂಜುರ್ಲಿ’ಕೃತಿ ಬಿಡುಗಡೆ (Journalist Prakash Suvarna Katapady’s book ‘Panjurli’ released)

ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿಯವರ  ‘ಪಂಜುರ್ಲಿ’ಕೃತಿ ಬಿಡುಗಡೆ ಪಾಣೆ ಮಂಗಳೂರಿನ ಭಯಂಕೇಶ್ವರ ದೇವಸ್ಥಾನದಲ್ಲಿ ನಡೆದ ಕೃತಿ ಬಿಡುಗಡೆ ಕಾರ್ಯಕ್ರಮ (Mangaluru) ಮಂಗಳೂರು: ಮಂಗಳೂರಿನ ಕಥಾಬಿಂದು ಪ್ರಕಾಶನದ ವತಿಯಿಂದ ಪಾಣೆಮಂಗಳೂರು ಭಯಂಕೇಶ್ವರ ದೇವಸ್ಥಾನದಲ್ಲಿ ನಡೆದ ಕಥಾಬಿಂದು ಸಾಹಿತ್ಯ ಸಂಭ್ರಮ-೨೦೨೬ ಕಾರ್ಯಕ್ರಮದಲ್ಲಿ ಪತ್ರಕರ್ತ ಪ್ರಕಾಶ ಸುವರ್ಣ ಕಟಪಾಡಿ ಅವರು ಬರೆದಿರುವ ‘ಪಂಜುರ್ಲಿ’ಕೃತಿಯನ್ನು ಬಿಡುಗಡೆ ಮಾಡಲಾಯಿತು.     ರಾಜ್ಯ ಕನ್ನಡ ಸಾಹಿತ್ಯ ಪರಿಷತ್ ಮಾಜಿ ಅಧ್ಯಕ್ಷ ಹರಿಕೃಷ್ಣ ಪುನರೂರು ಅವರು ಅಧ್ಯಕ್ಷತೆ ವಹಿಸಿ ಕೃತಿಯನ್ನು ಬಿಡುಗಡೆ ಗೊಳಿಸಿದರು.     ತುಳುನಾಡಿನ ಪ್ರಾಚೀನ […]

eMedia Kannada  @2025. All Rights Reserved.