ಫೆ.22ರಂದು “ಹೊಂಬೆಳಕು” ಎರಡನೇ ಆವೃತ್ತಿಯ ಕಾರ್ಯಕ್ರಮ (The second edition of “Hombelaku” will be held on February 22nd.)
ಫೆ.22ರಂದು ಹೊಂಬೆಳಕು ಎರಡನೇ ಆವೃತ್ತಿಯ ಕಾರ್ಯಕ್ರಮ (Mangaluru) ಮಂಗಳೂರು: ಫೆ.22ರಂದು ಅಡ್ಯಾರಿನ ಸಹ್ಯಾದ್ರಿ ಕ್ಯಾಂಪಸ್ ನಲ್ಲಿ ಗ್ರಾಮ ಸ್ವರಾಜ್ ಪ್ರತಿಷ್ಠಾನದ ಆಶ್ರಯದಲ್ಲಿ ಎರಡನೇ ಆವೃತ್ತಿಯ “ಹೊಂಬೆಳಕು” ಕಾರ್ಯಕ್ರಮ ಏರ್ಪಡಿಸಲಾಗಿದೆ ಎಂದು ವಿಧಾನ ಪರಿಷತ್ ಶಾಸಕ ಹಾಗೂ ಸಂಘಟನೆಯ ಅಧ್ಯಕ್ಷರಾದ ಮಂಜುನಾಥ ಭಂಡಾರಿ ಅವರು ಮಾಹಿತಿ ನೀಡಿದರು . ಮಂಗಳೂರಿನಲ್ಲಿ ನಡೆದ ಪತ್ರಿಕಾಗೋಷ್ಟಿಯಲ್ಲಿಅವರು ಮಾಹಿತಿ ನೀಡಿದರು. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ 355 ಗ್ರಾಮ ಪಂಚಾಯತ್ ನ 6082 ಮಂದಿ ಚುನಾಯಿತ ಸದಸ್ಯರಿದ್ದಾರೆ. 2000-2500 ಮಂದಿ ಪಂಚಾಯತ್ […]






