social service
ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ ‘ಜೈಬಾಲಾಜಿʼಹಾಯಿದೋಣಿ (Dharmasthala: Jai Balaji sail boat added to Manjusha Museum)
ಧರ್ಮಸ್ಥಳ: ಮಂಜೂಷಾ ವಸ್ತುಸಂಗ್ರಹಾಲಯಕ್ಕೆ ಸೇರ್ಪಡೆಗೊಂಡ ‘ಜೈಬಾಲಾಜಿʼಹಾಯಿದೋಣಿ ಧರ್ಮಸ್ಥಳ: ಕುಂದಾಪುರದಲ್ಲಿ ಪಂಚಗಂಗಾವಳಿ ನದಿಯಲ್ಲಿ ಕಳೆದ 14 ವರ್ಷಗಳಿಂದ ಚಿಪ್ಪುಗಳನ್ನು ಸಾಗಿಸುತ್ತಿದ್ದ “ಜೈಬಾಲಾಜಿ” ಹಾಯಿದೋಣಿಯನ್ನು ಸೋಮವಾರ ಧರ್ಮಸ್ಥಳದಲ್ಲಿರುವ “ಮಂಜುಷಾ” ವಸ್ತು ಸಂಗ್ರಹಾಲಯಕ್ಕೆ ಅರ್ಪಿಸಲಾಯಿತು. ಕುಂದಾಪುರದ ಖಾರ್ವಿಕೇರಿಯ ಜೈಬಾಲಾಜಿ ಎಂಟರ್‌ಪ್ರೈಸಸ್ ಮಾಲಕ ವೆಂಕಟೇಶ್ ಖಾರ್ವಿ ತಮ್ಮ ಹಾಯಿದೋಣಿಯನ್ನು “ಮಂಜೂಷಾ” ವಸ್ತುಸಂಗ್ರಹಾಲಯಕ್ಕೆ ಸಮರ್ಪಿಸಿದರು. ಸವಿವರ ಮಾಹಿತಿ: 51 ಅಡಿ ಉದ್ದ ಹಾಗೂ 10.5 ಅಡಿ ಅಗಲದ ಬೃಹತ್ ಹಾಯಿದೋಣಿ ಒಂದೇ ಮರದ ಹಲಗೆಯಿಂದ ನಿರ್ಮಿತವಾಗಿದೆ. ಇದಕ್ಕೆ 22 ಅಡಿ ಎತ್ತರದ ಕಾಟಿಮರ ಮತ್ತು […]

