Tag: mankala vaidhya

ತಂತ್ರಜ್ಞಾನ ದೇಶ-ವಿದೇಶ

ಸೋಮವಾರ(ಅ.5)ದಿಂದ ಪ್ರವಾಸಿಗರಿಗೆ ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚಿನ ವೀಕ್ಷಣೆಗೆ ಅವಕಾಶ (Tourist will be allowed to visit the Padubidri Blue Flag beach from Monday)

ಸೋಮವಾರ (ಅ. 5)ದಿಂದ ಪ್ರವಾಸಿಗರಿಗೆ ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚಿನ ವೀಕ್ಷಣೆಗೆ ಅವಕಾಶ (Padubidri) ಪಡುಬಿದ್ರಿ: ಕಡಲ ಕೊರತದಿಂದಾಗಿ ರಸ್ತೆಯ ಸಂಪರ್ಕವನ್ನು ಕಳೆದುಕೊಂಡಿದ್ದ ಅಂತರ್ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್ ವೀಕ್ಷಣೆಗೆ ಸೋಮವಾರ ಅಗಸ್ಟ್‌ 5 ರಿಂದ ಅವಕಾಶ ಕಲ್ಪಿಸಲಾಗುವುದು ಎಂದು ಬೀಚ್‌ ಪ್ರಬಂಧಕ ವಿಜಯ ಶೆಟ್ಟಿ ಹೇಳಿದ್ದಾರೆ. ಕಡಲ ಕೊರತದಿಂದಾಗಿ ರಸ್ತೆಯ ಸಂಪರ್ಕ ಕಳೆದುಕೊಂಡಿದ್ದ ಅಂತರ್ ರಾಷ್ಟ್ರೀಯ ಮಾನ್ಯತೆ ಪಡೆದ ಪಡುಬಿದ್ರಿಯ ಬ್ಲೂ ಫ್ಲಾಗ್ ಬೀಚ್ ಮಾರ್ಗವನ್ನು ತುರ್ತು ದುರಸ್ತಿ ಪಡಿಸಲು […]

PROBLEMS

ಪಡುಬಿದ್ರಿ ಕಡಲ್ಕೊರೆತ : ಮೀನುಗಾರಿಕಾ ಸಚಿವ, ಕಾಪು ಶಾಸಕರ ಭೇಟಿ, ಪರಿಶೀಲನೆ (Padubidri Kadalkoretha : Port Minister, Kaup MLA Visit the spot)

ಪಡುಬಿದ್ರಿ ಕಡಲ್ಕೊರೆತ : ಮೀನುಗಾರಿಕಾ ಸಚಿವ, ಕಾಪು ಶಾಸಕರ ಭೇಟಿ, ಪರಿಶೀಲನೆ ಪಡಿಬಿದ್ರಿ: ಕಾಪು ವಿಧಾನಸಭಾ ಕ್ಷೇತ್ರದ ಪಡುಬಿದ್ರಿ ಗ್ರಾಮ ಪಂಚಾಯತ್ ವ್ಯಾಪ್ತಿಯ ನಡಿಪಟ್ಣ ಪರಿಸರದಲ್ಲಿ ವಿಪರೀತ ಕಡಲ್ಕೊರೆತ ಉಂಟಾಗಿ ಕಡಲ ತೀರದಲ್ಲಿರುವ ಮನೆಗಳು ಅಪಾಯದಲ್ಲಿದ್ದು, ಆಪ್ರಯುಕ್ತ ಶನಿವಾರ ಸಂಜೆ ಮೀನುಗಾರಿಕೆ ಮತ್ತು ಬಂದರು ಸಚಿವರಾದ ಮಂಕಾಳ ವೈದ್ಯ ಅವರೊಂದಿಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರು  ಕಡಲ್ಕೊರೆತ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.  ಈಗಾಗಲೇ ಕಡಲ್ಕೊರೆತದಿಂದ ಅನೇಕ ತೆಂಗಿನ ಮರಗಳು ಸಮುದ್ರದ […]

Mansoon PROBLEMS

  ಶಿರೂರು ಭೂಕುಸಿತ: ಪರಿಹಾರ ಕಾರ್ಯಾಚರಣೆ ವೀಕ್ಷಿಸಿದ ಮುಖ್ಯಮಂತ್ರಿ: ತ್ವರಿತ ಕಾರ್ಯಾಚರಣೆಗೆ ಸೂಚನೆ (CM visits rain disaster of Shirooru)

  ಶಿರೂರು ಭೂಕುಸಿತ: ಪರಿಹಾರ ಕಾರ್ಯಾಚರಣೆ ವೀಕ್ಷಿಸಿದ ಮುಖ್ಯಮಂತ್ರಿ: ತ್ವರಿತ ಕಾರ್ಯಾಚರಣೆಗೆ ಸೂಚನೆ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ  ಮಿಲಿಟರಿ ಹಾಗೂ  ನೌಕಾಪಡೆ ಶಿರೂರು, ಜುಲೈ 22: ಶಿರೂರು ಭೂಕುಸಿತದ ಮಣ್ಣು ತೆರವು ಮತ್ತು ಶೋಧ ಕಾರ್ಯಾಚರಣೆಗೆ ಎಸ್.ಡಿ.ಆರ್. ಎಫ್ ನಿಂದ 46 ಜನ ಎನ್.ಡಿ.ಆರ್.ಎಫ್ ನಿಂದ 24 ಜನ   ಹಾಗೂ 44 ಜನ ಮಿಲಿಟರಿಯವರು ಹಾಗೂ  ನೌಕಾಪಡೆ ಯವರೂ ಕೂಡ ಕೈಜೋಡಿಸಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಶಿರೂರಿನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.  ಗೋವಾ ಮತ್ತು […]

ರಾಜಕೀಯ

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ (BJP is afraid of defeat in the Lok Sabha elections- CM)

ಬಿಜೆಪಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿದೆ : ಉಡುಪಿಯಲ್ಲಿ ಸಿಎಂ ಹೇಳಿಕೆ ಸಿಎಎ ಜಾರಿ:  ಬಿಜೆಪಿಯ ಚುನಾವಣಾ ಗಿಮಿಕ್ : ಮುಖ್ಯಮಂತ್ರಿ ಸಿದ್ದರಾಮಯ್ಯ (CAA implementation is BJP’s election Gimmick: Chief Minister Siddaramaiah)   (Udupi) ಉಡುಪಿ, ಮಾರ್ಚ್ 13: ಪೌರತ್ವ ಕಾಯ್ದೆಯನ್ನು ಕೇವಲ ಚುನಾವಣೆಯ ದೃಷ್ಠಿಯಿಂದ ಕೇಂದ್ರ ಜಾರಿ ಮಾಡಿದ್ದು, ಬಿಜೆಪಿಯವರಿಗೆ ಲೋಕಸಭಾ ಚುನಾವಣೆಯಲ್ಲಿ ಸೋಲಿನ ಭಯ ಕಾಡುತ್ತಿರುವುದರಿಂದ ಈ ರೀತಿಯ ಗಿಮಿಕ್ಸ್ ಗಳನ್ನು ಮಾಡಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ (Chief Minister […]

ಕರಾವಳಿ ರಾಜಕೀಯ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ

ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಕಠಿಣ ಕ್ರಮ – ಸಿಎಂ ಎಚ್ಚರಿಕೆ ಉಡುಪಿ: ಅಧಿಕಾರಿಗಳು ಕರ್ತವ್ಯ ನಿರ್ವಹಿಸುವಲ್ಲಿ ನಿರ್ಲಕ್ಷ್ಯ, ಉದಾಸೀನ ತೋರಿಸಿದರೆ ಜನರಿಗೆ ಸ್ಪಂದಿಸದಿದ್ದರೆ ಎಷ್ಟೇ ದೊಡ್ಡ ಅಧಿಕಾರಿಯಾಗಿದ್ದರೂ ಸಹಿಸಲು ಸಾಧ್ಯವಿಲ್ಲ. ಜನ ಸ್ಪಂದನೆಗೆ ಸಿದ್ದರಿಲ್ಲದವರು ಸ್ಥಾನ ತ್ಯಾಗ ಮಾಡಿ. ಜನಸ್ಪಂದನೆಗೆ ಸಾಕಷ್ಟು ಅಧಿಕಾರಿಗಳು ಇದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಎಚ್ಚರಿಕೆ ನೀಡಿದರು. ಅವರು ಮಂಗಳವಾರ ಉಡುಪಿ ಜಿಲ್ಲಾಪಂಚಾಯತ್ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿ ಮಾತನಾಡಿದರು. ಜನರ ಕೆಲಸ ಮಾಡುವ ವಿಚಾರದಲ್ಲಿ ರಾಜಕೀಯ ಮಾಡಬಾರದು. ಪಕ್ಷ […]

ಕರಾವಳಿ ವಿಡಿಯೋ

ಪಡುಬಿದ್ರಿಯಲ್ಲಿ ಕಡಲು ಕೊರೆತ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ:  ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಾಂಕಾಳ ವೈಧ್ಯ ಉಪಸ್ಥಿತಿ

ಪಡುಬಿದ್ರಿಯಲ್ಲಿ ಕಡಲು ಕೊರೆತ ವೀಕ್ಷಿಸಿದ ಸಿಎಂ ಸಿದ್ದರಾಮಯ್ಯ:  ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್, ಮಾಂಕಾಳ ವೈಧ್ಯ ಉಪಸ್ಥಿತಿ ಪಡುಬಿದ್ರಿ: ಈ ಬಾರಿಯ ಮಳೆ ಗಾಳಿಗೆ ಪಡುಬಿದ್ರಿಯಲ್ಲಿ ಕಡಲ್ಕೊರೆತ ತೀವ್ರಗೊಂಡಿದ್ದು, ಕೋಟ್ಯಾಂತರ ರುಪಾಯಿ ನಷ್ಟ ಸಂಭವಿಸಿದೆ. ಆಪ್ರಯುಕ್ತ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಬೇಟಿ ನೀಡಿ ಕಡಲ್ಕೊರೆತ ವೀಕ್ಷಿಸಿದರು, ಸಿಎಂ ರೊಂದಿಗೆ ಉಸ್ತುವಾರಿ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್, ಮೀನುಗಾರಿಕಾ ಸಚಿವ ಮಂಕಾಳ ವೈದ್ಯ ಉಪಸ್ಥಿತರಿದ್ದರು.   ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ,   ಕಡಲು ಕೊರೆತ ಮಳೆಗಾಲದಲ್ಲಿ ನಿರಂತರ ನಡೆಯುತ್ತದೆ. […]

ವಿಡಿಯೋ

ರಾಜ್ಯ ವ್ಯಾಪಿ ಕರಾವಳಿ ಮೀನು ಮಾರುಕಟ್ಟೆ ವಿಸ್ತರಣೆ ಶೀಘ್ರ: ಸಚಿವ ಮಂಕಾಳ ವೈದ್ಯ

ರಾಜ್ಯ ವ್ಯಾಪಿ ಕರಾವಳಿ ಮೀನು ಮಾರುಕಟ್ಟೆ ವಿಸ್ತರಣೆ ಶೀಘ್ರ: ಸಚಿವ ಮಂಕಾಳ ವೈದ್ಯ  ಮಂಗಳೂರು: ಕರಾವಳಿಯ ಮೀನು ಮಾರುಕಟ್ಟೆಯನ್ನು  ರಾಜ್ಯದಾದ್ಯಂತ ವಿಸ್ತರಣೆ ಮಾಡಲು ಯೋಜನೆ ಅನುಷ್ಠಾನ ಮಾಡಲಾಗುತ್ತದೆ ಎಂದು ಮೀನುಗಾರಿಕೆ ಸಚಿವ ಮಾಂಕಾಳ ಎಸ್.ವೈದ್ಯ ಅವರು ಸುದ್ದಿಗಾರರಿಗೆ ತಿಳಿಸಿದರು.  ಈಗಾಗಲೇ ರೂಪಿಸಿರುವ ಯೋಜನೆಯಿಂದ ಕರಾವಳಿ ಮೀನು ಮಾರುಕಟ್ಟೆ ವಿಸ್ತರಣೆಗೊಳ್ಳಲಿದೆ. ಮತ್ಸ್ಯವಾಹಿನಿ ಯೋಜನೆಯ ಅಡಿಯಲ್ಲಿ ಮೀನುಗಾರರ ಸ್ವಾವಲಂಬಿ ಬದುಕಿಗೆ ಪೂರಕವಾಗಿ 150 ತ್ರಿಚಕ್ರ ವಾಹನಗಳನ್ನು ಬೆಂಗಳೂರು ಮತ್ತು ಮೈಸೂರಿನಲ್ಲಿ ವಿತರಣೆ ಆರಂಭಗೊಂಡಿದ್ದು, ಮುಂದಿನ ತಿಂಗಳು ಇತರ ಜಿಲ್ಲೆಗಳಲ್ಲಿ 100 […]

ಕರಾವಳಿ ವಿಡಿಯೋ

ಮೀನುಗಾರಿಕಾ ಸಚಿವರಿಂದ ಮೂಳೂರು ಕಡಲ್ಕೊರೆತ ಪ್ರದೇಶಕ್ಕೆ ಭೇಟಿ, ಪರಿಶೀಲನೆ

ಮೂಳೂರಿನಲ್ಲಿ ತೀವ್ರ ಸ್ವರೂಪದ ಕಡಲ್ಕೊರೆತ ಪ್ರದೇಶಕ್ಕೆ ಭಾನುವಾರ ಸಂಜೆ ಮೀನುಗಾರಿಕಾ ಹಾಗೂ ಬಂದರು ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ ನೀಡಿ  ಪರಿಶೀಲನೆ ನಡೆಸಿದರು. ಇದೇ ಸಂದರ್ಭ ಕಾಮಗಾರಿ ಶೀಘ್ರವಾಗಿ ಪ್ರಾರಂಭಿಸಲು ಸೂಚನೆ ನೀಡಿದರು. ಈ ಸಂದರ್ಭ ಮಾದ್ಯಮ ದೊಂದಿಗೆ  ಮಾತನಾಡಿದ ಸಚಿವ ಮಾಂಕಾಳ ಎಸ್ ವೈದ್ಯ, ಕಾಮಗಾರಿಯು ಕಳೆದ ಮೂರು ವರ್ಷಗಳಿಂದ ಮಂದ ಗತಿಯಲ್ಲಿ ಸಾಗುತ್ತಿರುವ ಮಾಹಿತಿ ಸಿಕ್ಕಿದೆ. ಕಾಮಗಾರಿ ವಿಳಂಬ ಆದ ಬಗ್ಗೆ ಸ್ಥಳೀಯರು ದೂರಿಕೊಂಡಿದ್ದಾರೆ. ನಿಲುಗಡೆಗೊಂಡ ಕಾಮಗಾರಿಯನ್ನು ತುರ್ತಾಗಿ ನಡೆಸುವಂತೆ ಅಧಿಕಾರಿಗಳಿಗೆ ಆದೇಶ […]

ಕರಾವಳಿ

ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಮೀನುಗಾರಿಕಾ ಸಚಿವ ಮಾಂಕಾಳ ಎಸ್ ವೈದ್ಯ ಭೇಟಿ.

 ಮೊಗವೀರ ಮಹಾಜನ ಸಂಘ ಸಂಚಾಲಿತ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನಕ್ಕೆ ಸೋಮವಾರ ಬೆಳಿಗ್ಗೆ   ಮೀನುಗಾರಿಕೆ, ಬಂದರು, ಮತ್ತು ಒಳನಾಡು ಸಾರಿಗೆ ಇಲಾಖೆ ಸಚಿವ ಮಾಂಕಾಳ ಎಸ್ ವೈದ್ಯರವರು ಭೇಟಿ ನೀಡಿದರು. ದೇವಸ್ಥಾನದ ವತಿಯಿಂದ ಸಚಿವರಿಗೆ ಪೂರ್ಣ ಕುಂಭ ಸ್ವಾಗತ ನೀಡಲಾಯಿತು. ದೇವಳದ ಪ್ರಧಾನ ಅರ್ಚಕ ಕೆ ವಿ ರಾಘವೇಂದ್ರ ಉಪಾಧ್ಯಾಯ, ವಿಷ್ಣುಮೂರ್ತಿ ಉಪಾಧ್ಯಾಯ, ಶ್ರೀನಿವಾಸ  ಉಪಾಧ್ಯಾಯರವರು ಶ್ರೀ ಮಹಾಲಕ್ಷ್ಮಿಗೆ ವಿಶೇಷ ಪೂಜೆ ಸಲ್ಲಿಸಿ ಸಚಿವರಿಗೆ ಪ್ರಸಾದ ವಿತರಿಸಿದರು.  ಈ ಸಂದರ್ಭ ಮೊಗವೀರ ಮಹಾಜನ ಸಂಘದ ಅಧ್ಯಕ್ಷ ಜಯ […]

ಕರಾವಳಿ

ಉಚ್ಚಿಲದಲ್ಲಿ ಮೊಗವೀರ ಮಹಾಜನ ಸಂಘದಿಂದ ಮೀನುಗಾರಿಕೆ, ಬಂದರು ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ

ಉಚ್ಚಿಲದಲ್ಲಿ ಮೊಗವೀರ ಮಹಾಜನ ಸಂಘದಿಂದ ಮೀನುಗಾರಿಕೆ, ಬಂದರು ಸಚಿವ ಮಂಕಾಳ ಎಸ್ ವೈದ್ಯರಿಗೆ ಅಭಿನಂದನೆ   ಕರ್ನಾಟಕ ಸರಕಾರದ ನೂತನ ಮೀನುಗಾರಿಕೆ, ಬಂದರು ಮತ್ತು ಒಳನಾಡು ಜಲಸಾರಿಗೆ ಇಲಾಖೆ ಸಚಿವರಾದ ಮಂಕಾಳ ಎಸ್ ವೈದ್ಯರಿಗೆ ಉಚ್ಚಿಲ ಮೊಗವೀರ ಮಹಾಜನ ಸಂಘದ ವತಿಯಿಂದ ಶುಕ್ರವಾರ ಸಂಜೆ ೭ ಗಂಟೆಗೆ ಉಚ್ಚಿಲ ಶ್ರೀ ಮಹಾಲಕ್ಷ್ಮಿ ದೇವಸ್ಥಾನದ ಸಭಾಂಗಣದಲ್ಲಿ ಅಭಿನಂದನಾ ಸಮಾರಂಭ ಜರಗಿತು. ಈ ಸಂದರ್ಭ ಅವರು ಮಾತನಾಡಿ, ಮೀನುಗಾರರ ಅಭಿವೃದ್ಧಿಗಾಗಿ ಪಕ್ಷಭೇದ ಮರೆತು ಶ್ರಮಿಸೋಣ. ಮೀನುಗಾರನಾಗಿ ಮೀನುಗಾರರ ಕಷ್ಠದ ಬದುಕು ನನಗೆ […]

eMedia Kannada  @2025. All Rights Reserved.