ಫೆ. 28 – ಮಾ. 2 : ಕಾಪು ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ (Feb. 28 – Mar. 2: First Anniversary Celebration at the Hosa Marigudi, Kaup)
ಫೆ. 28 – ಮಾ. 2 : ಕಾಪು ಹೊಸ ಮಾರಿಗುಡಿಯಲ್ಲಿ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ “ಮಾತೃ ವೈಭವ” ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಚಪ್ಪರ ಮಹೂರ್ತ (Kaup) ಕಾಪು: ಫೆಬ್ರವರಿ 28 ರಿಂದ ಮೊದಲ್ಗೊಂದು ಮಾರ್ಚ್ 2ರವರೆಗೆ ಮೂರು ದಿನಗಳ ಪರ್ಯಂತ ಅತ್ಯಂತ ವಿಜ್ರಂಭಣೆಯಿಂದ ನಡೆಯಲಿರುವ ಕಾಪುವಿನ ಹೊಸ ಮಾರಿಗುಡಿಯ ಪುನರ್ ಪ್ರತಿಷ್ಠಾ ಪ್ರಥಮ ವರ್ಧಂತಿ ಉತ್ಸವ – “ಮಾತೃ ವೈಭವ” ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಕ್ಕೆ ಬುಧವಾರ ಹೊಸ ಮಾರಿಗುಡಿಯ ಪ್ರಧಾನ ತಂತ್ರಿಗಳಾದ ಕೆ ಪಿ […]









