Tag: manohar shetty

ವ್ಯವಹಾರ ಸಂಘ, ಸಂಸ್ಥೆಗಳು

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ( A Two – days Mssive Job fair under the Sponsorship of MRG Group is underway at Manipura, Kunthala Nagara

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ. ಗೋಲ್ಡ್‌ಫ್ಲಿಂಚ್‌ ಸಿಟಿಯಲ್ಲಿ ಮುಂದೆ 50 ಸಾವಿರ ಉದ್ಯೋಗಾವಕಾಶ : ಬಂಜಾರಾ ಡಾ. ಕೆ. ಪ್ರಕಾಶ್  ಶೆಟ್ಟಿ ಮಣಿಪುರ, ಕುಂತಳನಗರ, ನ.16: ಮಣಿಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ಆಯೋಜನೆಯಲ್ಲಿ ಸತತ 3ನೇ ಬಾರಿಗೆ ಬೆಂಗಳೂರಿನ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್‌ಜಿ. ಗ್ರೂಪ್ […]

ವಿಡಿಯೋ ಶಾಲಾ ಕಾಲೇಜು

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ (Nov. 8 : Silver jublee of Danda Teertha PU College)

ನ. 8 : ಕಾಪು ದಂಡತೀರ್ಥ ಪಿಯು ಕಾಲೇಜಿನ ರಜತ ಮಹೋತ್ಸವ  (Kaup)ಕಾಪು :  ಕಾಪು ಉಳಿಯಾರಗೋಳಿ ದಂಡತೀರ್ಥ ವಿದ್ಯಾ ಸಂಸ್ಥೆ ಸಂಚಾಲಿತ ದಂಡತೀರ್ಥ ಪಿಯು ಕಾಲೇಜಿನ  ರಜತ ಮಹೋತ್ಸವ ನವಂಬರ್ 8 ರಂದು ಸಂಸ್ಥೆಯ ಆವರಣದಲ್ಲಿ ನಡೆಯಲಿದೆ ಎಂದು ಸಂಸ್ಥೆಯ ಮುಖ್ಯಸ್ಥ ಡಾ. ಕೆ ಪ್ರಶಾಂತ್ ಶೆಟ್ಟಿ ಹೇಳಿದ್ದಾರೆ.  ಅವರು ಮಂಗಳವಾರ ಉಳಿಯಾರಗೋಳಿ ದಂಡ ತೀರ್ಥ ವಿದ್ಯಾ ಸಂಸ್ಥೆಯಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ  ಮಾಹಿತಿ ನೀಡಿದರು. ದಂಡತೀರ್ಥ ವಿದ್ಯಾ ಸಂಸ್ಥೆಯು 1917ರಲ್ಲಿ ಕನ್ನಡ ಮಾಧ್ಯಮ ಶಾಲೆ ಪ್ರಾರಂಭಗೊಂಡು, […]

ಮನೋರಂಜನೆ

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಹಾಡು ಬಿಡುಗಡೆ (Udupi : Middle class family Tulu film song release)

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ”ತುಳು ಚಿತ್ರದ ಹಾಡು ಬಿಡುಗಡೆ ತುಳು ಚಿತ್ರರಂಗದ ಇತಿಹಾಸದಲ್ಲೇ ಸಿಂಗಲ್ ಥಿಯೇಟರ್ ನಲ್ಲಿ ಅದ್ಧೂರಿ ಕಾರ್ಯಕ್ರಮ (Udupi) ಉಡುಪಿ: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಉಡುಪಿ ಕಲ್ಪನಾ ಥಿಯೇಟರ್ ನಲ್ಲಿ ಜರುಗಿತು. ತುಳುನಾಡ ಬಾವುಟ ಹಾರಿಸುವ ಮೂಲಕ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ  ಸಮರ್ಪಣಾ ಸಮಿತಿಯ ಕಚೇರಿ ಉದ್ಘಾಟನೆ (Kaup Sri Hosa Marigudi : Swranna Gadduge office inauguration)

ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ  ಸಮರ್ಪಣಾ ಸಮಿತಿಯ ಕಚೇರಿ ಉದ್ಘಾಟನೆ (Kaup) ಕಾಪು ಶ್ರೀ ಹೊಸ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ  ಸಮರ್ಪಣಾ ಸಮಿತಿಯ ಕಚೇರಿಯನ್ನು ನವ ದೀಪಗಳನ್ನು ಬೆಳಗಿಸುವ ಮೂಲಕ ಆದಿತ್ಯವಾರ ಗಣ್ಯರು ಉದ್ಘಾಟಿಸಿದರು. ಈ ಸಂದರ್ಭ ಮುಂಬೈನ ಸಾಯಿ ಪ್ಯಾಲೇಸ್ ಗ್ರೂಪ್ ಆಫ್ ಹೋಟೆಲ್ಸ್ ಇದರ ಆಡಳಿತ ನಿರ್ದೇಶಕ, ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿಯ ಅಧ್ಯಕ್ಷರಾದ ರವಿ ಸುಂದರ್ ಶೆಟ್ಟಿ ಮಾತನಾಡಿ, ಕಾಪು ಮಾರಿಗುಡಿಯಲ್ಲಿ ಗದ್ದುಗೆ ಪೂಜೆ ವಿಶೇಷವಾಗಿದ್ದು, ಅದರಂತೆ ಸ್ವರ್ಣ ಗದ್ದುಗೆಗೆ […]

ಕರಾವಳಿ ವಿಡಿಯೋ

ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಗೆ ಕಾಪುವಿನಲ್ಲಿ ಅಭಿಮಾನಿಗಳಿಂದ ಸಾರ್ವಜನಿಕ ನುಡಿನಮನ : ನೂರಾರು ಅಭಿಮಾನಿಗಳ ಉಪಸ್ಥಿತಿ (K Leeladhara Shetty couple received a public tribute from their fans in Kaup)

ಸಮಾಜರತ್ನ ಲೀಲಾಧರ ಶೆಟ್ಟಿ ದಂಪತಿಗೆ ಕಾಪುವಿನಲ್ಲಿ ಅಭಿಮಾನಿಗಳಿಂದ ಸಾರ್ವಜನಿಕ ನುಡಿನಮನ : ನೂರಾರು ಅಭಿಮಾನಿಗಳ ಉಪಸ್ಥಿತಿ (Kaup)ಕಾಪು: ಇತರರ ದುಃಖಕ್ಕೆ ಕಿವಿಯಾಗುತ್ತಿದ್ದ ಲೀಲಾಧರ ಶೆಟ್ಟಿಯವರ ಕನಸುಗಳನ್ನು ನನಸು ಮಾಡುವುದೇ ಅವರಿಗೆ ನೀಡಬಲ್ಲ ಶ್ರದ್ದಾಂಜಲಿಯಾಗಲಿದೆ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಹೇಳಿದರು.  ಸಮಾಜ ಸೇವಕ, ರಂಗಕರ್ಮಿ, ಸಂಘಟಕ, ಸಮಾಜರತ್ನ ಕರಂದಾಡಿ ಲೀಲಾಧರ ಶೆಟ್ಟಿ ದಂಪತಿಯ ಗೌರವಾರ್ಥ ಕಾಪು ಬಂಟರ ಸಂಘದ ನೇತೃತ್ವದಲ್ಲಿ ಕಾಪು ಬಂಟರ ಸಂಘದ ಅಂಬಾ ಮಹಾಬಲ ಶೆಟ್ಟಿ […]

ಕರಾವಳಿ

ಸ್ಥಳೀಯ ಪರಂಪರೆಯನ್ನೊಳಗೊಂಡಂತೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ

ಸ್ಥಳೀಯ ಪರಂಪರೆಯನ್ನೊಳಗೊಂಡಂತೆ ಜಿಲ್ಲೆಯ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಿ: ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ಉಡುಪಿ, ಸೆಪ್ಟಂಬರ್ 27 : ಕರಾವಳಿ ಪ್ರವಾಸೋದ್ಯಮ ಕ್ಷೇತ್ರಗಳನ್ನು ಪ್ರವಾಸಿಗರ ಅಗತ್ಯಕ್ಕೆ ತಕ್ಕಂತೆ ಸ್ಥಳೀಯ ಸಂಸ್ಕೃತಿ, ಸಂಪ್ರದಾಯ ಹಾಗೂ ಕಲೆಗಳಿಗೆ ಒತ್ತು ನೀಡಿ ಅಭಿವೃದ್ಧಿಗೊಳಿಸುವುದರೊಂದಿಗೆ ಜನಾಕರ್ಷಣೆ ಗೊಳಿಸಬೇಕು ಎಂದು ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು.   ಅವರು ಇಂದು ನಗರದ ಅಜ್ಜರಕಾಡು ಪುರಭವನದಲ್ಲಿ ಜಿಲ್ಲಾಡಳಿತ, ಪ್ರವಾಸೋದ್ಯಮ ಇಲಾಖೆ, ನಗರಸಭೆ ಹಾಗೂ ಕರಾವಳಿ ಪ್ರವಾಸೋದ್ಯಮ ಸಂಘಟನೆ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ […]

eMedia Kannada  @2025. All Rights Reserved.