Tag: manoj kanchan

ಧಾರ್ಮಿಕ

ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ (Visit to Bhavi Pariya Sururu Mathadhisa Uchila Sri Mahalakshmi Temple)

ಭಾವಿ ಪರ್ಯಾಯ ಶೀರೂರು ಮಠಾಧೀಶ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕ ಸ್ವಾಗತ (Uchila) ಉಚ್ಚಿಲ : ಭಾವಿ ಪರ್ಯಾಯ ಮಠಾಧೀಶರಾದ  ಶ್ರೀ ವೇದವರ್ಧನ ತೀರ್ಥ ಶ್ರೀಪಾದರು ಶನಿವಾರ ಸಂಜೆ ಉಚ್ಚಿಲ ಶ್ರೀ ಮಹಾಲಕ್ಷ್ಮೀ ದೇವಸ್ಥಾನಕ್ಕೆ ಭೇಟಿ ನೀಡಿ ಮುಂಬರುವ ಪರ್ಯಾಯದಲ್ಲಿ ಸಕ್ರಿಯವಾಗಿ ಭಾಗವಹಿಸುವಂತೆ ತಿಳಿಸಿ, ಆಶೀರ್ವಚನ ನೀಡಿದರು.     ಈ ಸಂದರ್ಭದಲ್ಲಿ ಶ್ರೀ ಕ್ಷೇತ್ರದ ವತಿಯಿಂದ ಪೂರ್ಣಕುಂಭ ಸಹಿತ ಭಕ್ತಿಪೂರ್ವಕವಾಗಿ ಸ್ವಾಗತ ಕೋರಲಾಯಿತು.    ಈ ಸಂದರ್ಭದಲ್ಲಿ […]

eMedia Kannada  @2025. All Rights Reserved.