Tag: manooru

ಅಪರಾಧ

ಮಣೂರು ಬಾಳೆಬೆಟ್ಟು ಚರಂಡಿ ದುರಸ್ತಿಗೆ ಅಡ್ಡಿ : ವ್ಯಕ್ತಿಯೊರ್ವರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ

ಮಣೂರು ಬಾಳೆಬೆಟ್ಟು ಚರಂಡಿ ದುರಸ್ತಿಗೆ ಅಡ್ಡಿ: ವ್ಯಕ್ತಿಯೊರ್ವರ ವಿರುದ್ಧ ಗ್ರಾಮಸ್ಥರ ಪ್ರತಿಭಟನೆ ಕೋಟ: ಚರಂಡಿ ದುರಸ್ಥಿ ವೇಳೆ ಕಾಮಗಾರಿ ನಡೆಸಲು ತೊಡಕು ಉಂಟು ಮಾಡಿ, ಸರಕಾರದ ಜಾಗವನ್ನು ಕಬಳಿಸಿ ಅಕ್ರಮವಾಗಿ ಕಾಂಪೌಂಡ್ ನಿರ್ಮಿಸಿ, ಹಳೆ ಚರಂಡಿಯ ೪೦೦೦ ಶಿಲೆಕಲ್ಲುಗಳನ್ನು ತಮ್ಮ ವಶಕ್ಕೆ ಪಡೆದುಕೊಂಡಿರುವ ಬಾಳೆಬೆಟ್ಟು ನಿವಾಸಿ ವಿರುದ್ಧ  ಗ್ರಾಮಸ್ಥರು ರಸ್ತೆ ಬಂದ್ ಮಾಡಿ ಪ್ರತಿಭಟನೆ ನಡೆಸಿದ ಘಟನೆ ಮಣೂರು ಬಾಳೆಬೆಟ್ಟು ಪರಿಸರದಲ್ಲಿ ಭಾನುವಾರ ನಡೆದಿದೆ.  ಈ ವಿಚಾರಕ್ಕೆ ಸಂಬಂಧಿಸಿದಂತೆ ಕುಮ್ಮಕ್ಕು ನೀಡುತ್ತಿರುವ ಕೋಟ ಗ್ರಾಮ ಪಂಚಾಯತ್ ಮಾಜಿ  […]

ಪ್ರಚಲಿತ ಶಾಲಾ ಕಾಲೇಜು

ಆನಂದ್ ಸಿ ಕುಂದರ್ ಕನಸಿನ ಕೃಷಿ ಕಾಯಕದಲ್ಲಿ ಮಿಂದೆದ್ದ ವಿದ್ಯಾರ್ಥಿ ಸಮುದಾಯ

ಗೀತಾನಂದ ಫೌಂಡೇಶನ್‌ನಿಂದ  ಸಂಭ್ರಮದ ಸಾಗುವಳಿ ಎಂಬ ವಿನೂತ ಕಾರ್ಯಕ್ರಮ ಆಯೋಜನೆ ಕೋಟ: ಕೋಟದ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಕನಸಿನ ಯೋಜನೆ ಶಾಲಾ ಕಾಲೇಜುಗಳಲ್ಲಿ ವಿದ್ಯಾರ್ಥಿಗಳಿಗೆ ಕೃಷಿ ಕಾಯಕ ನಿರ್ವಹಿಸುವ ಸಂಭ್ರಮದ ಸಾಗುವಳಿ ಎಂಬ ಶೀರ್ಷಿಕೆಯಡಿ ವಿನೂತನ ಕಾರ್ಯಕ್ರಮ ಹಮ್ಮಿಕೊಂಡು ವಿದ್ಯಾರ್ಥಿಗಳಲ್ಲಿ ಹೊಸ ಆಯಾಮ ತುಂಬಿತು. ಮಂಗಳವಾರ ಕೋಟತಟ್ಟು ಪಡುಕರೆ ಪರಿಸರದ ಕೃಷಿ ಭೂಮಿಯಲ್ಲಿ ಉಡುಪಿ ಕೃಷಿ ಇಲಾಖೆಯ ಸಂಯೋಜನೆಯೊಂದಿಗೆ   ವಿದ್ಯಾರ್ಥಿಗಳಿಗೆ ಭತ್ತದ ಕೃಷಿ ನಾಟಿಗೈಯುವ ಹೊಸ ತಲೆಮಾರಿಗೆ ಪರಿಚಯಿಸಿತು.  ಉಡುಪಿ ಜಿಲ್ಲಾ ಕೃಷಿ […]

eMedia Kannada  @2025. All Rights Reserved.