Tag: mansoon

Mansoon

 ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕು: ಇಂದು, ನಾಳೆ ಯೆಲ್ಲೋ ಅಲರ್ಟ್ (Mansoon strong in Udupi Dist: Yellow alert today, tomorrow)

ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕು: ಇಂದು, ನಾಳೆ ಯೆಲ್ಲೋ ಅಲರ್ಟ್ (Udupi) ಉಡುಪಿ: ಉಡುಪಿ ಜಿಲ್ಲೆಯಲ್ಲಿ ಮುಂಗಾರು ಚುರುಕುಗೊಂಡಿದ್ದು, ಬುಧವಾರ ಬೆಳಿಗ್ಗಿನಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ಇಲಾಖೆಯ ಮುನ್ಸೂಚನೆ ಪ್ರಕಾರ, ಜೂನ್ 26 ಮತ್ತು 27 ರಂದು “ಆರೆಂಜ್ ಅಲರ್ಟ್” ನೀಡಲಾಗಿದೆ, ಜೂನ್ 28 ಮತ್ತು 29 ರಂದು “ಯಲ್ಲೋ ಅಲರ್ಟ್” ನೀಡಲಾಗಿದೆ. ಈ ಅವಧಿಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ.  ಕಾಪು ತಾಲೂಕಿನ ಮೂಳೂರಿನಲ್ಲಿ ಉದಯ ಪೂಜಾರಿ ಎಂಬವರ ಮನೆಗೆ ಇಂದು ಬೆಳಿಗ್ಗೆ ಮರಬಿದ್ದು ಅಪಾರ […]

Mansoon

 ಇಂದು ಮಾನ್ಸೂನ್ ಆಗಮನದ ನಿರೀಕ್ಷೆ! ಹೊಸ ಮಾರ್ಗಸೂಚಿ ಬಿಡುಗಡೆ (Expecting the arrival of mansoon today ! Release of new guidelines)

ಇಂದು ಮಾನ್ಸೂನ್ ಆಗಮನದ ನಿರೀಕ್ಷೆ! ಹೊಸ ಮಾರ್ಗಸೂಚಿ ಬಿಡುಗಡೆ  (Bengaluru) ಬೆಂಗಳೂರು: ನೈಋತ್ಯ ಮುಂಗಾರು ಕೇರಳಕ್ಕೆ ಆಗಮಿಸುತ್ತಿರುವ ಬೆನ್ನಲ್ಲೇ ಕರ್ನಾಟಕದಲ್ಲಿ ಜೂನ್‌ ಎರಡನೇ ತಾರೀಕಿನಂದು ಮುಂಗಾರು ಪ್ರಾರಂಭ ಆಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.   ಜೂನ್ 5-6 ರ ವೇಳೆಗೆ ರಾಜ್ಯದಲ್ಲಿ ಮುಂಗಾರು ಪ್ರಾರಂಭವಾಗುವ ನಿರೀಕ್ಷೆಯನ್ನು ಹವಾಮಾನ ಇಲಾಖೆ ಹೊಂದಿತ್ತು.  ಐಎಂಡಿ, ಬೆಂಗಳೂರಿನ ಹವಾಮಾನ ತಜ್ಞ ಸಿಎಸ್ ಪಾಟೀಲ್ ಮಾಹಿತಿ ನೀಡಿ, ಕರ್ನಾಟಕದಲ್ಲಿ ವಾಡಿಕೆಗಿಂತ   ಉತ್ತಮ ಮಳೆಯಾಗಲಿದೆ ಎಂದು ಭವಿಷ್ಯ ನುಡಿದಿದ್ದಾರೆ.   […]

ಕರಾವಳಿ

ಗುರುವಾರ (ಜೂನ್ 29) ದಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ

ಗುರುವಾರ (ಜೂನ್ 29) ದಿಂದ ಕರಾವಳಿ ಕರ್ನಾಟಕದಲ್ಲಿ ಭಾರೀ ಮಳೆ – ಹವಾಮಾನ ಇಲಾಖೆ ಮುನ್ಸೂಚನೆ ಬೆಂಗಳೂರು: ಕರಾವಳಿ ಕರ್ನಾಟಕ ಭಾಗದಲ್ಲಿ ಜೂನ್ 29ರಿಂದ ಜುಲೈ 3 ರವರೆಗೆ ಭಾರೀ ಮಳೆಯಾಗುವ ಸಾಧ್ಯತೆಯಿದ್ದು, ಬೆಂಗಳೂರಿನಲ್ಲಿ ಶನಿವಾರದ ವರೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಹವಾಮಾನ ಇಲಾಖೆಯ ಇತ್ತೀಚಿನ ಮುನ್ಸೂಚನೆಯ ಪ್ರಕಾರ, ಜೂನ್ 29, ಗುರುವಾರದಂದು ಕರಾವಳಿ ಕರ್ನಾಟಕದ ಮೂರು ಜಿಲ್ಲೆಗಳಾದ ಉತ್ತರ ಕನ್ನಡ, ದಕ್ಷಿಣ ಕನ್ನಡ ಮತ್ತು ಉಡುಪಿಯಲ್ಲಿ ಅತಿ ಹೆಚ್ಚು (115.6 […]

eMedia Kannada  @2025. All Rights Reserved.