ಸಂಘ, ಸಂಸ್ಥೆಗಳು
ಸನ್ಮಾನ, ಅಭಿನಂದನೆ
ಜೇಸಿಐ ವಲಯ ತರಬೇತುದಾರರಾಗಿ ಮನು ಶೆಟ್ಟಿ ಇನ್ನಾ ಆಯ್ಕೆ(Manu Shetty Inna selected as JCI zonal coach)
ಜೇಸಿಐ ವಲಯ ತರಬೇತುದಾರರಾಗಿ ಮನು ಶೆಟ್ಟಿ ಇನ್ನಾ ಆಯ್ಕೆ. ವಲಯ ಹದಿನೈದರ ಅತಿ ಕಿರಿಯ ವಯಸ್ಸಿನ ತರಬೇತುದಾರೆ. (Kaup) ಕಾಪು: ಇತ್ತೀಚೆಗೆ ಕಾಪುವಿನಲ್ಲಿ ನಡೆದ ಜೆಸಿಐ ಭಾರತದ ವಲಯ ತರಬೇತುದಾರರ ಮೂರು ದಿನಗಳ ಕಾರ್ಯಾಗಾರದಲ್ಲಿ ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ, ತುಮಕೂರು, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ ಮೊದಲಾದ 7 ಜಿಲ್ಲೆಗಳನ್ನೊಳಗೊಂಡ 3 ವಲಯಗಳ ಸುಮಾರು 35 ಜೇಸಿ ಸ್ಪರ್ಧಿಗಳು ಭಾಗವಹಿಸಿದ್ದು, ಜೇಸಿಐ ಪಡುಬಿದ್ರಿಯ ಸದಸ್ಯೆ ಮನು ಶೆಟ್ಟಿ ಇನ್ನಾರವರು ಜೇಸಿಐ ಭಾರತದ ವಲಯ ತರಬೇತುದಾರರಾಗಿ ಆಯ್ಕೆಯಾಗಿರುತ್ತಾರೆ. […]

