ಕರಾವಳಿ
ಮಾರ್ಪಳ್ಳಿ ಶ್ರೀಮಹಾಲಿಂಗೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ
ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಪದಾಧಿಕಾರಿಗಳ ಆಯ್ಕೆ ಉಡುಪಿ: ಮಾರ್ಪಳ್ಳಿ ಶ್ರೀ ಮಹಾಲಿಂಗೇಶ್ವರ ಭಜನಾ ಮಂಡಳಿ ಇದರ 2023 -24 ರ ಸಾಲಿನ ಪದಾಧಿಕಾರಿಗಳ ಆಯ್ಕೆ ಇತ್ತೀಚೆಗೆ ನಡೆಯಿತು. ಸಮಿತಿಯ ಗೌರವಾಧ್ಯಕ್ಷರಾಗಿ ಶಂಕರ್ ಜಿ. ದೇವಾಡಿಗ, ದಿನೇಶ್ ಶೆಟ್ಟಿ, ಅಧ್ಯಕ್ಷರಾಗಿ ವಿಶ್ವನಾಥ್ ಎನ್ ಅಮೀನ್, ಉಪಾಧ್ಯಕ್ಷರಾಗಿ ಸುರೇಶ್ ದೇವಾಡಿಗ, ಪ್ರಧಾನ ಕಾರ್ಯದರ್ಶಿ ಮಂಜುನಾಥ್ ಶೆಟ್ಟಿಗಾರ್ ಅವರನ್ನು ಆಯ್ಕೆ ಮಾಡಲಾಯಿತು. ಹಾಗೂ ಜೊತೆ ಕಾರ್ಯದರ್ಶಿ ಗಿರೀಶ್ ಡಿ. ಅಂಚನ್, ಕೋಶಾಧಿಕಾರಿ ಶ್ರೀನಾಥ್ ಪೂಜಾರಿ, ಸಂಘಟನಾ ಕಾರ್ಯದರ್ಶಿ ಭರತ್ ದೇವಾಡಿಗ, […]

