ಶಾಲಾ ಕಾಲೇಜು
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಕರಿಗಾಗಿ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ (SMVITM Hosts Transformative Workshop for PU Educators on AI, Counselling, and Career Guidance)
ಬಂಟಕಲ್ ತಾಂತ್ರಿಕ ಕಾಲೇಜಿನಲ್ಲಿ ಪದವಿ ಪೂರ್ವ ಶಿಕ್ಷಕರಿಗಾಗಿ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ ಕಾರ್ಯಕ್ರಮ ಉದ್ಘಾಟಿಸಿದ ಪ. ಪೂ ಶಿಕ್ಷಣ ಇಲಾಖಾ ಉಪನಿರ್ದೇಶಕ ಮಾರುತಿ ಮಾಲ್ಗೆ (Bantakal) ಬಂಟಕಲ್ : ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾ ವಿದ್ಯಾಲಯದಲ್ಲಿ ಮಂಗಳವಾರ ಉಡುಪಿ ಜಿಲ್ಲಾ ಖಾಸಗಿ ಅನುದಾನಿತ ಮತ್ತು ಅನುದಾನ ರಹಿತ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲರ ಸಂಘದ ಸಹಯೋಗದಲ್ಲಿ “ಭವಿಷ್ಯ ರೂಪಿಸುವಲ್ಲಿ ಪ್ರೇರಣಾದಾಯಕ ಶಿಕ್ಷಕರು”ಎಂಬ ವಿಷಯದ ಕುರಿತು ಪದವಿ ಪೂರ್ವ ಶಿಕ್ಷಕರ ಅಭಿವೃದ್ಧಿ ಕಾರ್ಯಾಗಾರ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು […]

