ಕ್ರೀಡೆ
ಮೇ.23 – ಮೇ.25 : ಕಾಪುವಿನಲ್ಲಿ ಕರ್ನಾಟಕ ರಾಜ್ಯ ಮಟ್ಟದ ಅಂಡರ್ 15 ಓಪನ್ ಮತ್ತು ಗರ್ಲ್ಸ್ ಫೀಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್ 2025 (May 23 – May 25: Karnataka State Level Under 15 Open and Girls Fede rated Chess Championship 2025 at Kaup)
ಮೇ.23 – ಮೇ.25 : ಕಾಪುವಿನಲ್ಲಿ ಕರ್ನಾಟಕ ರಾಜ್ಯ ಮಟ್ಟದ ಅಂಡರ್ 15 ಓಪನ್ ಮತ್ತು ಗರ್ಲ್ಸ್ ಫೀಡೆ ರೇಟೆಡ್ ಚೆಸ್ ಚಾಂಪಿಯನ್‌ಶಿಪ್ 2025 (Kaup) ಕಾಪು : ಶ್ರೀ ನಾರಾಯಣಗುರು ಸ್ಕೂಲ್ ಆಫ್ ಚೆಸ್ ಕಾಪು ಉಡುಪಿ ವತಿಯಿಂದ ಎಐಸಿಎಫ್ ದೆಹಲಿ, ಕೆಎಸ್ಸಿಎ ಬೆಂಗಳೂರು ಮತ್ತು ಯುಡಿಸಿಎ ಉಡುಪಿ ಮೇರೆಗೆ ಕಾಪುವಿನಲ್ಲಿ ಪ್ರಥಮ ಬಾರಿಗೆ ಮೇ.23 ರಿಂದ ಮೇ.25ರವರೆಗೆ ಕರ್ನಾಟಕ ರಾಜ್ಯ ಮಟ್ಟದ ಅಂಡರ್ 15 ಓಪನ್ ಮತ್ತು ಗರ್ಲ್ಸ್ ಫೀಡೆರೇಟೆಡ್ ಚೆಸ್ ಚಾಂಪಿಯನ್‌ಶಿಪ್ 2025 […]

