ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ (Swasthya Sankalpa program by Dharmasthala Ga. Project at St. Lawrence School, Moodubelle)
ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲೆಯಲ್ಲಿ ಧರ್ಮಸ್ಥಳ ಗಾ. ಯೋಜನೆಯಿಂದ ಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಕಾರ್ಯಕ್ರಮ ಉದ್ಘಾಟಿಸಿದ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್ (Moodubelle) ಮೂಡುಬೆಳ್ಳೆ: ಮೂಡುಬೆಳ್ಳೆ ಸೈoಟ್ ಲಾರೆನ್ಸ್ ಶಾಲಾ ಮಕ್ಕಳಿಗೆ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಸ್ವಾಸ್ತ್ಯ ಸಂಕಲ್ಪ ಕಾರ್ಯಕ್ರಮ ಶುಕ್ರವಾರ ನೆರವೇರಿತು. ಕಾರ್ಯಕ್ರಮವನ್ನು ಅಖಿಲ ಕರ್ನಾಟಕ ಜನಜಗೃತಿ ವೇದಿಕೆಯ ನಿಕಟ ಪೂರ್ವ ಅಧ್ಯಕ್ಷ ದೇವದಾಸ್ ಹೆಬ್ಬಾರ್ ಉದ್ಘಾಟಿಸಿದರು. ಸಂಪಂನ್ಮೂಲ ವ್ಯಕ್ತಿ ಯಾಗಿ ಉಡುಪಿ ಪ್ರಾದೇಶಿಕ ವಿಭಾಗದ ಯೋಜನಾಧಿಕಾರಿ ಗಣೇಶ್ ಆಚಾರ್ಯ ಭಾಗವಹಿಸಿದ್ದು, […]



