# Tags

ಮೂಡು ಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರಿಂದ ಶಿಲಾನ್ಯಾಸ  

 ಶಿರ್ವ ಮೂಡು ಮಟ್ಟಾರು ಶ್ರೀ ಬಬ್ಬರ್ಯ ದೈವಸ್ಥಾನ ಶಿಲಾನ್ಯಾಸ ಕಾರ್ಯಕ್ರಮವನ್ನು ಸೋಮವಾರ ಬೆಳಿಗ್ಗೆ ೧೦ ಗಂಟೆಗೆ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ನೆರವೇರಿಸಿದರು.   ಈ ಸಂದರ್ಭದಲ್ಲಿ ಶಿರ್ವ ವಿಷ್ಣುಮೂರ್ತಿ ದೇವಸ್ಥಾನದ ಆಡಳಿತ ಮೊಕ್ತೇಸರರಾದ ನಿತ್ಯಾನಂದ ಹೆಗ್ಡೆ, ಪಡು ಮಟ್ಟಾರು ಬಬ್ಬರ್ಯ ದೈವಸ್ಥಾನದ ಆಡಳಿತ ಮೊಕ್ತೇಸರರಾದ ಮಟ್ಟಾರು ರತ್ನಾಕರ ಹೆಗ್ಡೆ, ಶಿರ್ವ ಗ್ರಾಮ ಪಂಚಾಯತ್ ಅಧ್ಯಕ್ಷರಾದ ರತನ್ ಶೆಟ್ಟಿ, ಉದ್ಯಮಿಗಳಾದ ಆರ್.ಕೆ ದಿವಾಕರ್, ವಿವೇಕ್ ಆಚಾರ್ಯ, ಅಭಿಯಂತರರಾದ ಪ್ರಸಾದ್ ಶೆಟ್ಟಿ ಕುತ್ಯಾರು, ಮಡಸ್ಥಾನದ ರವಿ ಶೆಟ್ಟಿ ಹಾಗೂ […]