Tag: MATTARU RATHNAKAKARA HEGDE

ನಿಧನ ಶಾಲಾ ಕಾಲೇಜು

ಶಿರ್ವ ವಿದ್ಯಾವರ್ಧಕ ವಿದ್ಯಾ ಸಂಸ್ಥೆಯಲ್ಲಿ ನಿಟ್ಟೆ  ವಿನಯ್ ಹೆಗ್ಡೆಯವರಿಗೆ ಶ್ರದ್ಧಾಂಜಲಿ (Tributes paid to Nitte Vinay Hegde at Shirva Vidyavardhaka Vidya Sanstha)

ಶಿರ್ವ ವಿದ್ಯಾವರ್ಧಕ ವಿದ್ಯಾ ಸಂಸ್ಥೆಯಲ್ಲಿ ನಿಟ್ಟೆ  ವಿನಯ್ ಹೆಗ್ಡೆಯವರಿಗೆ ಶ್ರದ್ಧಾಂಜಲಿ ಶ್ರದ್ದಾಂಜಲಿ ಸಮರ್ಪಿಸಿದ ಸಂಘದ ಅಧ್ಯಕ್ಷ, ಶಾಸಕ  ಗುರ್ಮೆ ಸುರೇಶ್ ಶೆಟ್ಟಿ (Shirva) ಶಿರ್ವ : ಖ್ಯಾತ ಶಿಕ್ಷಣ ತಜ್ಞ, ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕರಾದ ನಿಟ್ಟೆ ವಿನಯ್ ಹೆಗ್ಡೆಯವರು ಇಂದು ಬೆಳಿಗ್ಗೆ ನಿಧನರಾಗಿದ್ದು, ಅವರಿಗೆ ಶಿರ್ವ ವಿದ್ಯಾವರ್ಧಕ ಸಂಘ ಸಂಚಾಲಿತ ಶಿಕ್ಷಣ ಸಂಸ್ಥೆಯಲ್ಲಿ ಇಲ್ಲಿ ನಡೆದ ಶೃದ್ಧಾಂಜಲಿ ಕಾಪು ಶಾಸಕರು, ವಿದ್ಯಾವರ್ಧಕ ಸಂಘದ ಅಧ್ಯಕ್ಷರಾದ ಗುರ್ಮೆ ಸುರೇಶ್ ಶೆಟ್ಟಿ ಅವರು ಭಾಗವಹಿಸಿ ನುಡಿ ನಮನ […]

fastival ಧಾರ್ಮಿಕ

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ (Chappara Muhurta of Shiroor Paryayan)

ಶೀರೂರು ಪರ್ಯಾಯದ ಚಪ್ಪರ ಮುಹೂರ್ತ ಜ. 18 ರಂದು ಶ್ರೀ ವೇದವರ್ಧನ ಶ್ರೀಪಾದರ ಸರ್ವಜ್ಞ ಪೀಠಾರೋಹಣ  (Udupi) ಉಡುಪಿ: ಶ್ರೀ ಕೃಷ್ಣ ಮಠದ ದ್ವೈವಾರ್ಷಿಕ ಪರ್ಯಾಯೋತ್ಸವಕ್ಕೆ ಪೂರ್ವಭಾವಿಯಾಗಿ ಚಪ್ಪರ ಮುಹೂರ್ತ ನೆರವೇರಿತು.   ಕೃಷ್ಣಮಠದ ಪಾರ್ಕಿಂಗ್ ಬಳಿ ವಿದ್ಯೋದಯ ಶಾಲೆಯ ಹಿಂಭಾಗದ ಪ್ರದೇಶದಲ್ಲಿ ಸುದರ್ಶನ್ ಭಟ್ ನೇತೃತ್ವದಲ್ಲಿ ಚಪ್ಪರ ಮುಹೂರ್ತದ ಧಾರ್ಮಿಕ ವಿಧಿ ವಿಧಾನಗಳನ್ನು ನಡೆಸಲಾಯಿತು.    ಮಹಾ ಪರ್ವಕ್ಕೆ ಕ್ಷಣಗಣನೆ ಆರಂಭವಾಗಿದೆ. ಶ್ರೀ ಕೃಷ್ಣ ಮಠದ ಪರ್ಯಾಯದ ಸಂಪ್ರದಾಯದಂತೆ ನಾಲ್ಕು ಮುಹೂರ್ತಗಳ ಬಳಿಕ  ಚಪ್ಪರ ಮುಹೂರ್ತ […]

ಶಾಲಾ ಕಾಲೇಜು

ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ 33ನೇ ಶಾಲಾ ವಾರ್ಷಿಕೋತ್ಸವ (33rd school anniversary of Kaup Vidyaniketan Public School)

 ಕಾಪು ವಿದ್ಯಾನಿಕೇತನ್ ಪಬ್ಲಿಕ್ ಶಾಲೆಯ 33ನೇ ಶಾಲಾ ವಾರ್ಷಿಕೋತ್ಸವ  ಶಿಕ್ಷಣದೊಂದಿಗೆ ಸಂಸ್ಕಾರ ಅನಿವಾರ್ಯ : ಶ್ರೀನಿವಾಸ ಯಾನೆ ಅಪ್ಪು ಪೂಜಾರಿ (Kaup) ಕಾಪು : ಶಿಕ್ಷಣದೊಂದಿಗೆ ಸಂಸ್ಕಾರ ಅನಿವಾರ್ಯ. ಸಂಸ್ಕಾರವು ತಂದೆ ತಾಯಿಯರ ಮತ್ತು ಗುರು ಹಿರಿಯರ ಮಾರ್ಗದರ್ಶನದಲ್ಲಿ ಬರಬೇಕು ಎಂದು ಶ್ರೀ ಭಗವತಿ ಕ್ಷೇತ್ರ ಸಸಿಹಿತ್ಲು ಇಲ್ಲಿನ ಅನುವಂಶಿಕ ಆಡಳಿತ ಮೊಕ್ತೇಸರರಾದ ಶ್ರೀನಿವಾಸ ಯಾನೆ ಅಪ್ಪು ಪೂಜಾರಿ ಹೇಳಿದರು.  ಅವರು ಭಾನುವಾರ ಸಂಜೆ ವಿದ್ಯಾನಿಕೇತನ ಪಬ್ಲಿಕ್ ಶಾಲೆ ಕಾಪು ಇದರ 33ನೇ ಶಾಲಾ ವಾರ್ಷಿಕೋತ್ಸವ  “ವಿದ್ಯೋತ್ಸವ” […]

fastival ಧಾರ್ಮಿಕ

ಶ್ರೀ ಶೀರೂರು ಪರ್ಯಾಯ 2026-28 : ಉಡುಪಿ ಜಿಲ್ಲೆಯ ಮಹಿಳೆಯರ ಸಭೆ (Sri Shiroor Paryaya 2026-28 : Udupi District Women’s Meeting)

ಶ್ರೀ ಶೀರೂರು ಪರ್ಯಾಯ 2026-28 : ಉಡುಪಿ ಜಿಲ್ಲೆಯ ಮಹಿಳೆಯರ ಸಭೆ     ಶೀರೂರು ಮಠದ ಪೀಠಾಧಿಪತಿ ಶ್ರೀ ವೇದವರ್ಧನ ಶ್ರೀಪಾದರ ಉಪಸ್ಥಿತಿ  (Udupi) ಉಡುಪಿ: ಶ್ರೀ ಶೀರೂರು ಮಠದ ಪರ್ಯಾಯದ ಕುರಿತಂತೆ ಉಡುಪಿ ಜಿಲ್ಲೆಯ ಮಹಿಳೆಯರ ಸಭೆ  ಶೀರೂರು ಮಠದಲ್ಲಿ ನಡೆಯಿತು.     ಶೀರೂರು ಮಠದ ಪೀಠಾಧಿಪತಿ ಶ್ರೀ ವೇದವರ್ಧನ ಶ್ರೀಪಾದರು ಆಶೀರ್ವಚನ ನೀಡಿ, ಶೀರೂರು ಪರ್ಯಾಯ ಕೃಷ್ಣಭಕ್ತರ ಪರ್ಯಾಯ. ನಮ್ಮ ನಿಮ್ಮೆಲ್ಲರ ಪರ್ಯಾಯ. ಎಲ್ಲರೂ ಒಟ್ಟಾಗಿ ಕೃಷ್ಣ ಸೇವೆಯಲ್ಲಿ ಭಾಗಿಯಾಗೋಣ ಎಂದು ಆಶೀರ್ವಚನ ನೀಡಿದರು. […]

Uncategorised

ಕುಂತಳನಗರ : ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್  ಸರ್ಟಿಫಿಕೇಟ್ ವಿತರಣಾ ಸಮಾರಂಭ (Kunthalnagar: Udupi Rural Buntara Charitable Trust Certificate Distribution Ceremony)

ಕುಂತಳನಗರ : ಉಡುಪಿ ಗ್ರಾಮೀಣ ಬಂಟರ ಚಾರಿಟೇಬಲ್ ಟ್ರಸ್ಟ್  ಸರ್ಟಿಫಿಕೇಟ್ ವಿತರಣಾ ಸಮಾರಂಭ (Kunthala) ಕುಂತಳನಗರ : ನಿರುದ್ಯೋಗ ನಿವಾರಣೆ, ಯುವ ಜನರಿಗೆ ಉದ್ಯೋಗ ಮಾರ್ಗದರ್ಶನ, ಉಚಿತ ಕಂಪ್ಯೂಟರ್ ತರಬೇತಿ ಉಡುಪಿ ಗ್ರಾಮೀಣ ಬಂಟರ ಅಭಿವೃದ್ಧಿ ಟ್ರಸ್ಟ್ ಉಚಿತವಾಗಿ ನೀಡುತ್ತಿರುವ ಕಂಪ್ಯೂಟರ್ ಸಾಕ್ಷರತಾ ತರಬೇತಿಯು ಕ್ರಾಂತಿಕಾರಿ ಹೆಜ್ಜೆಯಾಗಿದೆ. ಸದುಪಯೋಗದ ಮೂಲಕ ಸವಾಲುಗಳನ್ನು ಮೆಟ್ಟಿ ನಿಂತು ಸುಂದರ ಬದುಕನ್ನು ಕಟ್ಟಿಕೊಳ್ಳಿರಿ ಎಂದು ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷ, ನ್ಯಾಯವಾದಿ ಮಟ್ಟಾರು ರತ್ನಾಕರ್ ಹೆಗ್ಡೆ  ಹೇಳಿದರು.   ಉಡುಪಿ ಗ್ರಾಮೀಣ […]

ವಿಡಿಯೋ ಶಾಲಾ ಕಾಲೇಜು ಸಂಘ, ಸಂಸ್ಥೆಗಳು

ಉಡುಪಿ: ಗ್ರಾಮೀಣ ಬಂಟರ ಸಂಘದ ಸ್ಕಿಲ್‌ ಡೆವೆಲಪ್‌ಮೆಂಟ್‌ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ (Udupi: Skill development training at the Skill Development Center of the Grameena  Buntara Sangha)

ಉಡುಪಿ: ಗ್ರಾಮೀಣ ಬಂಟರ ಸಂಘದ ಸ್ಕಿಲ್‌ ಡೆವೆಲಪ್‌ಮೆಂಟ್‌ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ  (Manipuŗa Kuntala nagara) ಉಡುಪಿ, ಕುಂತಳನಗರ ಮಣಿಪುರ: ಉಡುಪಿ ಕುಂತಳನಗರ ಮಣಿಪುರದಲ್ಲಿರುವ ಗ್ರಾಮೀಣ ಬಂಟರ ಸಂಘದ ಸ್ಕಿಲ್‌ ಡೆವೆಲಪ್‌ಮೆಂಟ್‌ ಕೇಂದ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕೇಂದ್ರದಲ್ಲಿ ಶುಕ್ರವಾರ ಶಿರ್ವ ಎಂಎಸ್‌ಆರ್‌ಎಸ್‌ ಕಾಲೇಜಿನ ಅಂತಿಮ ವರ್ಷದ ಸುಮಾರು 100 ವಿದ್ಯಾರ್ಥಿಗಳಿಗೆ  ಕೌಶಲ್ಯಾಭಿವೃದ್ಧಿ ತರಬೇತಿ ನೆರವೇರಿತು. ಕಾರ್ಯಕ್ರಮವನ್ನು ಉದ್ಯಮಿ ಸಾಣೂರು ಗುತ್ತು ದೇವಿಪ್ರಸಾದ್ ಶೆಟ್ಟಿಯವರು ಉದ್ಘಾಟಿಸಿದರು. ಈ ಸಂದರ್ಭ ಅವರು ಮಾತನಾಡಿ, ಯುವ ಸಮುದಾಯಕ್ಕೆ ಉತ್ತಮ ಅವಕಾಶ ನಿರ್ಮಿಸಿಕೊಡುವುದು […]

ಧಾರ್ಮಿಕ

ಹಿಂದೂ ಧರ್ಮ ದೇಶಕ್ಕೆ ಅವಶ್ಯಕ : ಶಾಂತೇಶ್ವರ ಸಂಸ್ಥಾನದ  ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು (Hinduism is essential for the country: Shri Chandrashekar Shivacharya Mahaswamy of Shanteshwar Sansthan)

ಹಿಂದೂ ಧರ್ಮ ದೇಶಕ್ಕೆ ಅವಶ್ಯಕ : ಶಾಂತೇಶ್ವರ ಸಂಸ್ಥಾನದ  ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು  (Kaup) ಕಾಪು : ಭಾರತದಲ್ಲಿ ಸಮುದಾಯಕ್ಕಿಂತ ಮೀರಿದ್ದು ಧರ್ಮ. ಹಿಂದು ಧರ್ಮ ದೇಶಕ್ಕೆ ಅವಶ್ಯಕ. ತಾಯಿ ಸ್ವರೂಪಿಯಾದ ಮಾರಿಯಮ್ಮ ದೊಡ್ಡ ಶಕ್ತಿ. ತಾಯಿಯನ್ನು ನೋಡಲು ಗರ್ಭ ಗುಡಿಗೆ ಪ್ರವೇಶ ಮಾಡಿ ಸಮೀಪದಿಂದ ನೋಡುವ ಭಾಗ್ಯ ಸಮಾನತೆಯ ಪ್ರತೀಕವಾಗಿದೆ ಎಂದು ಬೆಳಗಾವಿಯ ಹಿರೇಮಠ ಹುಕ್ಕೇರಿ ಶ್ರೀ ಗುರು ಶಾಂತೇಶ್ವರ ಸಂಸ್ಥಾನದ  ಶ್ರೀ ಚಂದ್ರಶೇಖರ ಶಿವಾಚಾರ್ಯ ಮಹಾಸ್ವಾಮಿಗಳು ಹೇಳಿದರು. ಅವರು ಕಾಪು ಶ್ರೀ ಹೊಸ […]

ಕ್ರೀಡೆ

ಉಡುಪಿ ಫ್ರೆಂಡ್ಸ್ ಟ್ರೋಪಿ-2024 ಹಗ್ಗ ಜಗ್ಗಾಟ ಸ್ಪರ್ಧೆ (Udupi Friends Trophy -2024 Tug of War Compitition)

ಉಡುಪಿ ಫ್ರೆಂಡ್ಸ್ ಟ್ರೋಪಿ-2024 ಹಗ್ಗ ಜಗ್ಗಾಟ ಸ್ಪರ್ಧೆ ಹಗ್ಗಜಗ್ಗಾಟ ಕ್ರೀಡಾಂಗಣಕ್ಕೆ ಮಾತ್ರಾ ಸೀಮಿತವಾಗಲಿ– ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ  (Udupi) ಉಡುಪಿ: ಇಂದು ಜಾತ್ಯಾತೀತ ಹಾಗೂ ಪಕ್ಷಾತೀತವಾಗಿ ಉಳಿದಿರುವುದು ಕ್ರೀಡಾ ಕ್ಷೇತ್ರ ಮಾತ್ರಾ. ಹಗ್ಗ ಜಗ್ಗಾಟ ಸಂಸಾರ ಮತ್ತು ಸಮಾಜದಲ್ಲಿ ಉಂಟಾಗದೆ ಕೇವಲ ಕ್ರೀಡಾಂಗಣಕ್ಕೆ ಮಾತ್ರಾ ಸೀಮಿತವಾಗಲಿ ಎಂದು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹೇಳಿದರು. ಉಡುಪಿ ಪ್ರೆಂಡ್ಸ್ ಮಹಿಳಾ ಹಗ್ಗ ಜಗ್ಗಾಟ ತಂಡ ಉಡುಪಿ ಇದರ ಪ್ರಥಮ ವರ್ಷದ ಅಂಗವಾಗಿ ಕೆಮ್ತೂರು ಸಾಧನಾ ಯುವಕ ಮಂಡಲ […]

ರಾಜಕೀಯ

ಕಾಪು ಬಿಜೆಪಿ ಕಚೇರಿಯಲ್ಲಿ ಒಂದು ದಿನದ  ಸದಸ್ಯತ್ವ ಕಾರ್ಯಗಾರ (Kaup BJP office onde day membership workshop)

ಕಾಪು ಬಿಜೆಪಿ ಕಚೇರಿಯಲ್ಲಿ ಒಂದು ದಿನದ  ಸದಸ್ಯತ್ವ ಕಾರ್ಯಗಾರ (Kaup) ಕಾಪು: ಕಾಪು ಕ್ಷೇತ್ರ ಬಿಜೆಪಿ ಕಚೇರಿಯಲ್ಲಿ ಒಂದು ದಿನದ ಸದಸ್ಯತ್ವ ಕಾರ್ಯಗಾರ ನೆರವೇರಿತು. ಕಾರ್ಯಗಾರದ ಸಭೆಯ ಅಧ್ಯಕ್ಷತೆಯನ್ನು ಕ್ಷೇತ್ರಾಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರು ವಹಿಸಿದ್ದರು. ಅವರು ಮಾತನಾಡಿ, ಸಪ್ಟೆಂಬರ್ 2ರಿಂದ 25ರವರೆಗೆ, ಅಕ್ಟೋಬರ್ 1 ರಿಂದ ಅಕ್ಟೋಬರ್ 15 ಎರಡು ಹಂತಗಳಲ್ಲಿ ಅಭಿಯಾನ ನಡೆಯಲಿದೆ. ಮಿಸ್ಡ್ ಕಾಲ್ ಕ್ಯೂಆರ್ ಕೋಡ್ ಸ್ಕಾನ್ ಮೂಲಕ ನಮೋ ಆಪ್ ಮೂಲಕ ನೋಂದಾವಣಿ ಮಾಡಬಹುದು. ಅಕ್ಟೋಬರ್ 15ರಿಂದ 30ರವರೆಗೆ ಮನೆ-ಮನೆ ಭೇಟಿ […]

eMedia Kannada  @2025. All Rights Reserved.