fastival
ಪುಣ್ಯಗಳ ಪರ್ವತದ ಮಾಸ, ರಮ್ಜಾನ್ ಮಾಸ : ಮೌಲಾನ ಅಬ್ದುಲ್ ಘನಿ ಜಾಮಾಯಿ (The Month of the Mountain of Virtues, the Month of Ramzan : Maulana Abdul Ghani Jamai)
ಪುಣ್ಯಗಳ ಪರ್ವತದ ಮಾಸ, ರಮ್ಜಾನ್ ಮಾಸ : ಮೌಲಾನ ಅಬ್ದುಲ್ ಘನಿ ಜಾಮಾಯಿ ಕಾಪು ಕೊಂಬಗುಡ್ಡೆಯಲ್ಲಿ ನಡೆದ ರಮ್ಜಾನ್ ಸ್ವಾಗತ ಕಾರ್ಯಕ್ರಮ (Kaup) ಕಾಪು : ಪುಣ್ಯಗಳ ಪರ್ವತವನ್ನೇ ಹೊತ್ತು ಕೊಂಡು, ಅದನ್ನು ಬಯಸುವ ದಾಸರಿಗೆ ನೀಡಲು ಸಿದ್ದವಾಗಿರುವ ಪವಿತ್ರ ಪುಣ್ಯ ರಮ್ಜಾನ್ ಮಾಸ ನಮ್ಮ ಮನೆಬಾಗಿಲಿನ ಬಳಿ ಬರುತಿದ್ದು, ಅದನ್ನು ಅಷ್ಟೇ ಸಂಭ್ರಮದಿಂದ ಸ್ವಾಗತಿಸಲು ನಾವು ಸಿದ್ಧರಿರಬೇಕು ಎಂದು ತೋನ್ಸೆಯ ಅಬುಲೈಸ್ ಮಸ್ಜಿದ್ ನ ಖತೀಬ್ ವ ಇಮಾಮ್ ಆಗಿರುವ ಮೌಲಾನ ಅಬ್ದುಲ್ ಘನಿ ಜಾಮಾಯಿಯವರು […]

