fastival
ಕಾಪು ತಾಲೂಕು ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ (Kapu Taluk Level 77th Republic Day Celebration)
ಕಾಪು ತಾಲೂಕು ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ಧ್ವಜಾರೋಹಣ ಗೈದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup) ಕಾಪು : ಕಾಪು ತಾಲೂಕು ಆಡಳಿತದ ವತಿಯಿಂದ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜು ಮೈದಾನದಲ್ಲಿ ಸೋಮವಾರ ತಾಲೂಕು ಮಟ್ಟದ 77ನೇ ಗಣರಾಜ್ಯೋತ್ಸವ ದಿನಾಚರಣೆ ನೆರವೇರಿತು. ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿಯವರು ಭಾಗವಹಿಸಿ ಧ್ವಜಾರೋಹಣ ಗೈದರು. ಈ ಸಂದರ್ಭ ವಿವಿಧ ಕ್ಷೇತ್ರಗಳಲ್ಲಿ ಸಾಧನೆಗೈದ ಶ್ರೀಪತಿ ತಂತ್ರಿ, ರವಿ ಕಟಪಾಡಿ, ಲೋಕೇಶ್ ಕೆ […]

