ಕರಾವಳಿ
ನನ್ನ ಜವಾಬ್ದಾರಿ ಅರಿತು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ : ಡಾ.ವೈ. ಭರತ್ ಶೆಟ್ಟಿ (Realizing my responsibility, I have done development work in the field : DR Bhatarh Shetty)
ನನ್ನ ಜವಾಬ್ದಾರಿ ಅರಿತು ಕ್ಷೇತ್ರದ ಅಭಿವೃದ್ಧಿ ಕಾರ್ಯಗಳನ್ನು ಮಾಡಿದ್ದೇನೆ : ಡಾ.ವೈ. ಭರತ್ ಶೆಟ್ಟಿ ಸುರತ್ಕಲ್ ಸುಭಾಷಿತ ನಗರದಲ್ಲಿ 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ (Surathkal) ಸುರತ್ಕಲ್: ಇಲ್ಲಿನ ಸುಭಾಷಿತ ನಗರದಲ್ಲಿ 3 ಕೋಟಿ ರೂಪಾಯಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ, ಫುಟ್ ಪಾತ್, ಚರಂಡಿ, ರಸ್ತೆ ಹಂಪ್ಸ್ ಮತ್ತಿತರ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಕಾರ್ಯಕ್ರಮ ನೆರವೇರಿತು. ಮಂಗಳೂರು ಉತ್ತರ ಕ್ಷೇತ್ರದ ಶಾಸಕ ಡಾ. ವೈ. ಭರತ್ ಶೆಟ್ಟಿ (MLA DR Bhatarh Shetty) […]

