Tag: mescom

ಕರಾವಳಿ

ಕಾಪು ಮೆಸ್ಕಾಂ ಕಛೇರಿಯಲ್ಲಿ ಮೆಸ್ಕಾಂ ಜನಸಂಪರ್ಕ ಸಭೆ

ಕಾಪು ಮೆಸ್ಕಾಂ ಕಚೇರಿಯಲ್ಲಿ ಮಂಗಳವಾರ ನಡೆದ ಮೆಸ್ಕಾಂ ಜನಸಂಪರ್ಕ ಸಭೆಯಲ್ಲಿ ಸಾರ್ವಜನಿಕರ ಪ್ರಶ್ನೆಗಳಿಗೆ ಉಡುಪಿ ವಿಭಾಗದ ಕಾರ್ಯಪಾಲಕ ಅಭಿಯಂತರ ಪ್ರಸನ್ನ ಕುಮಾರ್ ಉತ್ತರಿಸಿದರು. ಈ ಸಂದರ್ಭ ಅವರು ಮಾತನಾಡಿ, ಮಳೆಗಾಲದ ತುರ್ತು ಪರಿಸ್ಥಿತಿಯನ್ನು ಎದುರಿಸಲು ಮೆಸ್ಕಾಂ ಸನ್ನದ್ಧವಾಗಿದೆ. ಉಡುಪಿ ವಿಭಾಗದಲ್ಲಿ ಮಳೆಗಾಲದ ನಾಲ್ಕು ತಿಂಗಳ ಕರ್ತವ್ಯ ನಿರ್ವಹಣೆಗಾಗಿ ತಾತ್ಕಾಲಿಕ ನೆಲೆಯಲ್ಲಿ ೪೨ ಮಂದಿ ಗ್ಯಾಂಗ್‌ಮೆನ್‌ಗಳನ್ನು ನೇಮಿಸಿಕೊಳ್ಳಲಾಗಿದೆ. ಗ್ಯಾಂಗ್‌ಮೆನ್‌ಗಳ ಜತೆಗೆ ಶಿರ್ವ, ಪಡುಬಿದ್ರಿ, ಹೆಗ್ಗುಂಜೆ, ಕಲ್ಯಾಣಪುರ, ಹಿರಿಯಡಕ ಸರ್ವೀಸ್ ಸ್ಟೇಷನ್ ವ್ಯಾಪ್ತಿಗೆ ತಲಾ ಒಂದು ವಾಹನವನ್ನು ಒದಗಿಸಲಾಗಿದೆ ಎಂದು […]

eMedia Kannada  @2025. All Rights Reserved.