ಸಂಘ, ಸಂಸ್ಥೆಗಳು
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವೀರಭದ್ರಯ್ಯ ಭೇಟಿ (Visit of Dr. Veerabhadraiah, President of the Indian Medical Association)
ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ವೀರಭದ್ರಯ್ಯ ಭೇಟಿ ಉಡುಪಿ ಕರಾವಳಿಯ ಶಾಖೆಗೆ ಭೇಟಿ ಐಎಂಎ ಶಾಖೆಗೆ ಭೇಟಿ (Udupi) ಉಡುಪಿ: ಭಾರತೀಯ ವೈದ್ಯಕೀಯ ಸಂಘದ ಕರ್ನಾಟಕ ರಾಜ್ಯ ಘಟಕದ ಅಧ್ಯಕ್ಷ ಡಾ. ವೀರಭದ್ರಯ್ಯ ಅವರು ಉಡುಪಿ ಕರಾವಳಿ ಶಾಖೆಗೆ ಭೇಟಿ ನೀಡಿದರು. ಅವರೊಂದಿಗೆ ರಾಜ್ಯ ಉಪಾಧ್ಯಕ್ಷ ಡಾ. ಅಣ್ಣಯ್ಯ ಕುಲಾಲ್, ವಿಭಾಗೀಯ ಸಂಯೋಜಕ ಡಾ. ಜಿ. ಕೆ. ಭಟ್, ಸಹಾಯಕ ಕಾರ್ಯದರ್ಶಿ ಡಾ. ಮಹೇಶ್, ಉಡುಪಿ ಜಿಲ್ಲೆಯ ಸಂಯೋಜಕ ಡಾ. ಉಮೇಶ್ ಪುತ್ರನ್ ಮತ್ತು […]

