ಬಂಟಕಲ್ ಕಾಲೇಜು ವಿದ್ಯಾರ್ಥಿಗಳಿಂದ ಕಾಲೇಜಿನಲ್ಲಿ ಮಿನಿ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆ
ಬಂಟಕಲ್ಲಿನ ಶ್ರೀ ಮಧ್ವ ವಾದಿರಾಜ ತಾಂತ್ರಿಕ ಮಹಾವಿದ್ಯಾಲಯದ ಪ್ರಥಮ, ದ್ವಿತೀಯ ಮತ್ತು ತೃತೀಯ ವರ್ಷದ ವಿದ್ಯಾರ್ಥಿಗಳ ಪ್ರಾಜೆಕ್ಟ್ ಪ್ರದರ್ಶನ ಮತ್ತು ಸ್ಪರ್ಧೆಯನ್ನು ಶನಿವಾರ ಬೆಳಿಗ್ಗೆ ೧೦ ಗಂಟೆಗೆ ಸಂಸ್ಥೆಯ ಆವರಣದಲ್ಲಿ ಆಯೋಜಿಸಲಾಯಿತು. ಕಾಲೇಜಿನ ಪಠ್ಯೇತರ ಘಟಕ ಮತ್ತು ಹವ್ಯಾಸ ಪ್ರಾಜೆಕ್ಟ್ ಕ್ಲಬ್ ಸಹಯೋಗದೊಂದಿಗೆ ವಿದ್ಯಾರ್ಥಿಗಳ ಮಿನಿ ಪ್ರಾಜೆಕ್ಟ್ ಪ್ರದರ್ಶನವು ಸಂಸ್ಥೆಯ ವಿವಿಧ ವಿಭಾಗದ ಲ್ಯಾಬ್‌ನಲ್ಲಿ ನಡೆಸಲಾಯಿತು.̈̈̈̈̈̈̈̈ ಪ್ರಾಂಶುಪಾಲರಾದ ಡಾ. ತಿರುಮಲೇಶ್ವರ ಭಟ್ ಪ್ರಾಜೆಕ್ಟ್ ಸ್ಪರ್ಧೆಯನ್ನು ದೀಪ ಬೆಳಗಿಸಿ ಉದ್ಘಾಟಿಸಿದರು. ಒಟ್ಟು ೫೯ ಪ್ರಾಜೆಕ್ಟ್ಗಳನ್ನು ಪ್ರದರ್ಶಿಸಲಾಯಿತು. ಮೊದಲನೇ ವರ್ಷದ […]