Tag: missing

ಅಪರಾಧ

ಕಾಪು ಮಾರಿಗುಡಿ ಬಳಿ ಸ್ಕೂಟರ್ ಇಟ್ಟು ತೆರಳಿದ ಮಹಿಳೆ ನಾಪತ್ತೆ(A lady missing)

 ಕಾಪು ಮಾರಿಗುಡಿ ಬಳಿ ಸ್ಕೂಟರ್ ಇಟ್ಟು ತೆರಳಿದ ಮಹಿಳೆ ನಾಪತ್ತೆ (Padubidri) ಪಡುಬಿದ್ರಿ: ಕಾಪು ಮಾರಿಗುಡಿ ಬಳಿ  ಬೆಳಿಗ್ಗೆ ಸ್ಕೂಟರ್ ಇಟ್ಟು ಹೋಗಿರುವ ಎರ್ಮಾಳು ಗ್ರಾಮದ ನಿವಾಸಿ ವರ್ಷಾ(27) ಎಂಬ ಮಹಿಳೆ ಮನೆಗೆ ಬಂದಿಲ್ಲ. ಆಕೆಯ ಅಣ್ಣಪಡುಬಿದ್ರಿ ಪೊಲೀಸ್ ಠಾಣೆಯಲ್ಲಿ ಈ ಕುರಿತಾದ ದೂರು ದಾಖಲಿಸಿದ್ದಾರೆ. ವರ್ಷಾಳ ಗಂಡ ಪಾದೂರು ಐಎಸ್‌ಪಿಆರ್‌ಎಲ್‌ನಲ್ಲಿ ಎಲೆಕ್ಟ್ರಿಷಿಯನ್ ಆಗಿದ್ದು ಕೆಲಸಕ್ಕೆ ತೆರಳಿದ್ದರು. ಆಕೆ ಮನೆಬಿಟ್ಟು ತೆರಳುವ ವೇಳೆ ಅತ್ತೆ, ಮಾವ ಕೂಡಾ ಮನೆಯಲ್ಲಿ ಇರಲಿಲ್ಲ. ವರ್ಷಾ ಅವರು ೫.೨ಅಡಿ ಎತ್ತರ, ಗೋದಿ […]

ಅಪರಾಧ

 ಕೋಟ: ಗೊಬ್ಬರಬೆಟ್ಟು ನಿವಾಸಿ ಅಕ್ಷಯ ನಾಪತ್ತೆ ಪ್ರಕರಣ, ಮೊಬೈಲ್ ಪತ್ತೆ (Kota Gobbarabettu resident Akshaya missing: Mobile found)

ಕೋಟ: ಗೊಬ್ಬರಬೆಟ್ಟು ನಿವಾಸಿ ಅಕ್ಷಯ ನಾಪತ್ತೆ ಪ್ರಕರಣ, ಮೊಬೈಲ್ ಪತ್ತೆ (Kota) ಕೋಟ:  ಕೋಟತಟ್ಟು ಗ್ರಾ. ಪಂ.  ವ್ಯಾಪ್ತಿಯ ಗೊಬ್ಬರಬೆಟ್ಟು ನಿವಾಸಿ ಅಕ್ಷಯ್ (32) ಇವರು ಮೇ. 21ರಿಂದ ಕಾಣೆಯಾಗಿರುವ ಬಗ್ಗೆ ಕೋಟ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ. ಅಕ್ಷಯ ರವರು ಕೋಟದ ಖಾಸಗಿ ಮೀನು ಸಂಸ್ಕರಣಾ ಘಟಕದಲ್ಲಿ ಕೆಲಸ ನಿರ್ವಹಿಸುತ್ತಿದ್ದು ಮೇ. 21ರಂದು ರಜೆ ಮಾಡಿ ಬೆಳಿಗ್ಗೆ 11 ಗಂಟೆಗೆ ಮನೆಯಿಂದ ಹೋದವರು ಮಧ್ಯಾಹ್ನ 1 ಗಂಟೆಗೆ ಅವರ ಪತ್ನಿಗೆ ಕೋಟದಲ್ಲಿ ಕಾಣಸಿಕ್ಕಿದ್ದು , ಸ್ವಲ್ಪ […]

ಅಪರಾಧ

ಉಡುಪಿ-ಹಿರಿಯಡ್ಕ: ಕಾಲೇಜ್‌ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ (Udupi: A College going student has gone missing)

ಉಡುಪಿ-ಹಿರಿಯಡ್ಕ: ಕಾಲೇಜ್‌ಗೆಂದು ಹೋದ ವಿದ್ಯಾರ್ಥಿನಿ ನಾಪತ್ತೆ (Udupi) ಉಡುಪಿ: ಹಿರಿಯಡ್ಕ ನಿವಾಸಿ ವಿದ್ಯಾಲಕ್ಷ್ಮೀ (20) ಎಂಬಾಕೆ ಕಾಲೇಜಿಗೆಂದು ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.  5 ಅಡಿ 5 ಇಂಚು ಎತ್ತರ, ಗೋಧಿ ಮೈಬಣ್ಣ, ಸಾಧಾರಣ ಶರೀರ ಹೊಂದಿದ್ದು, ಕನ್ನಡ, ತುಳು ಹಾಗೂ ಇಂಗ್ಲೀಷ್ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಹಿರಿಯಡ್ಕ ಪೊಲೀಸ್ ಠಾಣೆ .: 0820-2542248, ಕಂಟ್ರೋಲ್ ರೂಂ ದೂ. ಸಂಖ್ಯೆ 9480805452, ದೂ.ಸಂಖ್ಯೆ: 0820-2526444, ಮೊ.ನಂ: 9480805400 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿರಿಯಡ್ಕ […]

Uncategorised

ಬೆಳಪುವಿನಲ್ಲಿ ವಿವಾಹಿತ ಮಹಿಳೆ ನಾಪತ್ತೆ.

 ಶಿರ್ವ:  ಕಾಪುವಿನ ಬಟ್ಟೆ ಅಂಗಡಿಗೆ ಕೆಲಸಕ್ಕೆ ಹೋಗುತ್ತೇನೆಂದು ಹೋದ ವಿವಾಹಿತ ಮಹಿಳೆ ನಾಪತ್ತೆ ಆದ ಬಗ್ಗೆ ಶಿರ್ವ ಠಾಣೆಯಲ್ಲಿ ದೂರು ದಾಖಲಾಗಿದೆ. ಬೆಳಪು ಅಂಬೇಡ್ಕರ್ ರಸ್ತೆ ಬಳಿಯ ನಿವಾಸಿ ಸೌಜನ್ಯ (22) ನಾಪತ್ತೆ ಆದವರು. ಸೌಜನ್ಯ ಮನೆಗೆ ಬಾರದೆ ಕಾಣೆಯಾದ ಘಟನೆ ಜೂನ್ 17ರಂದು ನಡೆದಿದೆ. ಸುಮಾರು ಒಂದೂವರೆ ವರ್ಷದ ಹಿಂದೆ ಮಂಗಳೂರು ಮೂಲದ ಸುಜಿತ್ ನೊಂದಿಗೆ ಮದುವೆಯಾದ ಈಕೆ ಗಂಡನ ಮನೆಯಲ್ಲಿ ಒಂದು ತಿಂಗಳು ಇದ್ದು, ನಂತರ ತಾಯಿ ಮನೆ ಬೆಳಪುವಿಗೆ ಬಂದು ವಾಸವಾಗಿದ್ದರು. ಜು. […]

ಕರಾವಳಿ

ಕೇರಳದಿಂದ ಮಣಿಪಾಲಕ್ಕೆ ಬಂದ ಪದವೀಧರೆ ಯುವತಿಯ ರಕ್ಷಣೆ : ವಿಶು ಶೆಟ್ಟಿ ಅವರಿಂದ ಬಾಳಿಗಾ ಆಸ್ಪತ್ರೆಗೆ ದಾಖಲು

ಉಡುಪಿ : ಉನ್ನತ ಪದವೀಧರೆ ಯುವತಿಯೋರ್ವಳು ಮಾನಸಿಕ ಅಸ್ವಸ್ಥೆಗೆ ಗುರಿಯಾಗಿ ಕೇರಳದಿಂದ ಮಣಿಪಾಲಕ್ಕೆ ಬಂದಿದ್ದು, ಸಮಾಜ ಸೇವಕ ವಿಶು ಶೆಟ್ಟಿ ಅವರು ಮಣಿಪಾಲ ಪೊಲೀಸರ ಸಹಾಯದಿಂದ ಯುವತಿಯನ್ನು ರಕ್ಷಿಸಿ ಬಾಳಿಗಾ ಆಸ್ಪತ್ರೆಗೆ ಗುರುವಾರ ದಾಖಲಿಸಿದ್ದಾರೆ. ಯುವತಿ ದಾಖಲಾತಿ ಸಂದರ್ಭದಲ್ಲಿ ತನ್ನ ಹೆಸರು ಆಯೆಷಾ ಬಾನು (30), ತಂದೆ ಅಬ್ದುಲ್ ಕರೀಂ, ಕೇರಳದ ಅಲೆಪ್ಪಿ ನಿವಾಸಿ ಎಂಬ ಮಾಹಿತಿ ನೀಡಿದ್ದಾಳೆ. ಯಾವುದೋ ಕಾರಣಕ್ಕೆ ಈಕೆ ಮಣಿಪಾಲಕ್ಕೆ ಬಂದಿದ್ದು, ತೀರಾ ಮಾನಸಿಕ ಅಸ್ವಸ್ಥೆಗೆ ಒಳಗಾದಂತೆ ಕಂಡು ಬಂದಿದ್ದು ಹಾಗೂ ಈಕೆಯ […]

ಅಪರಾಧ

ಡೋಗ್ರಾ ನಾಲಾವನ್ನು ದಾಟುತ್ತಿದ್ದಾಗ ಭಾರೀ ಮಳೆಯಿಂದ   ಕೊಚ್ಚಿಹೋದ ಇಬ್ಬರು ಜವಾನರು

ಅಮರನಾಥ ಯಾತ್ರೆ ಸ್ಥಗಿತ ಪೂಂಚ್‌, ಜಮ್ಮು ಕಾಶ್ಮೀರ: ದುರದೃಷ್ಟಕರ ಘಟನೆಯೊಂದರಲ್ಲಿ, ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯಲ್ಲಿ ಗಸ್ತು ತಿರುಗುತ್ತಿದ್ದಾಗ ಇಬ್ಬರು ಭಾರತೀಯ ಸೇನೆಯ ಸಿಬ್ಬಂದಿಯನ್ನು ನಾಯಬ್ ಸುಬೇದಾರ್ ಕುಲದೀಪ್ ಸಿಂಗ್ ಎಂದು ಗುರುತಿಸಲಾಗಿದೆ – ಅವರು ನಾಪತ್ತೆಯಾಗಿದ್ದಾರೆ. ಅವರಿಬ್ಬರ ಪತ್ತೆಗೆ ವ್ಯಾಪಕ ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಭಾನುವಾರ ಅಧಿಕಾರಿ ತಿಳಿಸಿದ್ದಾರೆ. ಅಧಿಕಾರಿಗಳ ಪ್ರಕಾರ, ಇಬ್ಬರೂ ಸೈನಿಕರು ಸುರನ್‌ಕೋಟೆ ಪ್ರದೇಶದ ಪೋಷನಾ ಎಂಬಲ್ಲಿ ಡೋಗ್ರಾ ನಾಲಾವನ್ನು ದಾಟುತ್ತಿದ್ದಾಗ ಭಾರೀ ಮಳೆಯಿಂದ ಉಂಟಾದ ಹಠಾತ್ ಪ್ರವಾಹದಿಂದ ಅವರು […]

eMedia Kannada  @2025. All Rights Reserved.