ಕ್ರೀಡೆ
ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ: ಐಕಳ ಹರೀಶ್ ಶೆಟ್ಟಿ(Encouraging talent is our responsibility: Aikala Harish Shetty)
ಪ್ರತಿಭೆಗಳನ್ನು ಪ್ರೋತ್ಸಾಹಿಸುವುದು ನಮ್ಮೆಲ್ಲರ ಜವಾಬ್ದಾರಿ: ಐಕಳ ಹರೀಶ್ ಶೆಟ್ಟಿ ಸುರತ್ಕಲ್ ಬಂಟರ ಸಂಘದ ವಾರ್ಷಿಕ ಕ್ರೀಡಾಕೂಟ ಸುರತ್ಕಲ್: ಬಂಟರ ಸಂಘ (ರಿ) ಸುರತ್ಕಲ್ ಇದರ ಆಶ್ರಯದಲ್ಲಿ ಬಂಟರ ಯಾನೆ ನಾಡವರ ಮಾತೃ ಸಂಘ ಮತ್ತು ಜಾಗತಿಕ ಬಂಟರ ಸಂಘಗಳ ಒಕ್ಕೂಟ ಇವರ ಸಹಯೋಗದೊಂದಿಗೆ ವಾರ್ಷಿಕ ಕ್ರೀಡಾಕೂಟವು ರವಿವಾರ ಬೆಳಗ್ಗೆ ಸುರತ್ಕಲ್ ಗೋವಿಂದ ದಾಸ ಕಾಲೇಜ್ ಮೈದಾನದಲ್ಲಿ ಜರುಗಿತು. ಕ್ರೀಡಾಜ್ಯೋತಿ ಬೆಳಗುವ ಮೂಲಕ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಯಿತು. ಉದ್ಘಾಟನೆ ನೆರವೇರಿಸಿ ಮಾತಾಡಿದ ಜಾಗತಿಕ ಬಂಟರ ಸಂಘಗಳ ಒಕ್ಕೂಟದ ಅಧ್ಯಕ್ಷ […]

