ಶಂಭೂರಿನಿಂದ ಜೋಗಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ : ಇಬ್ಬರು ಮಕ್ಕಳ ಸಹಿತ ನಾಲ್ವರು ಗಂಭೀರ (A bustravelng from Shambhur – jog, overturned : Four persons includin two childrens were seriously injured)
ಶಂಭೂರಿನಿಂದ ಜೋಗಕ್ಕೆ ಪ್ರವಾಸಕ್ಕೆ ತೆರಳಿದ್ದ ಬಸ್ ಪಲ್ಟಿ : ಇಬ್ಬರು ಮಕ್ಕಳ ಸಹಿತ ನಾಲ್ವರು ಗಂಭೀರ (Bantwala) ಬಂಟ್ವಾಳ: ತಾಲೂಕಿನ ನರಿಕೊಂಬು ಗ್ರಾಮದ ಶಂಭೂರಿನಿಂದ ಜೋಗ್ ಫಾಲ್ಸ್ಗೆ ಪ್ರವಾಸಕ್ಕೆಂದು ತೆರಳಿದ್ದ ಖಾಸಗಿ ಬಸ್ ತಾಂತ್ರಿಕ ದೋಷದಿಂದ ಚಾಲಕನ ನಿಯಂತ್ರಣ ಕಳೆದುಕೊಂಡು ಕಾರ್ಗಲ್ ಎಂಬಲ್ಲಿ ರಸ್ತೆಯಲ್ಲಿ ಪಲ್ಟಿಯಾದ ಘಟನೆ ಸಂಭವಿಸಿದ್ದು, ಪರಿಣಾಮ ತಲಾ ಇಬ್ಬರು ಮಕ್ಕಳು, ಮಹಿಳೆಯರು ಸೇರಿ ನಾಲ್ವರಿಗೆ ಗಂಭೀರ ಗಾಯಗೊಂಡಿದ್ದು, ಉಳಿದಂತೆ ಬಸ್ ನಲ್ಲಿದ್ದ ಎಲ್ಲಾ ಪ್ರಯಾಣಿಕರು ಸಣ್ಣಪುಟ್ಟ ಗಾಯಗೊಂಡು ಸಮೀಪದ ಸಾಗರ ಆಸ್ಪತ್ರೆಯಲ್ಲಿ ಚಿಕಿತ್ಸೆ […]