ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜನೆ : ಪ್ರಧಾನಿ ಮೋದಿ (Sudarshan Chakra to be deployed to protect major cities in India: PM Modi)
ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜನೆ : ಪ್ರಧಾನಿ ಮೋದಿ ಉಡುಪಿಯ ಮಠಾಧೀಶ ಶ್ರೀಸುಗುಣೇಂದ್ರ ತೀರ್ಥರ ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ (Udupi) ಉಡುಪಿ: ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜಿಸಿದ್ದೇವೆ. ಇದನ್ನು ಬೇಧಿಸಲು ಯತ್ನಿಸುವವರು ಸರ್ವನಾಶವಾಗುತ್ತಾರೆ. ಆಪರೇಶನ್ ಸಿಂಧೂರದಲ್ಲಿಯೂ ನಮ್ಮದು ಇದೇ ಸಂಕಲ್ಪ ಇತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ […]










