Tag: mla gurme suresh shetty

ಧಾರ್ಮಿಕ

ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜನೆ : ಪ್ರಧಾನಿ ಮೋದಿ (Sudarshan Chakra to be deployed to protect major cities in India: PM Modi)

ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜನೆ : ಪ್ರಧಾನಿ ಮೋದಿ ಉಡುಪಿಯ ಮಠಾಧೀಶ  ಶ್ರೀಸುಗುಣೇಂದ್ರ ತೀರ್ಥರ  ಲಕ್ಷ ಕಂಠ ಗೀತಾ ಪಾರಾಯಣದಲ್ಲಿ ಪ್ರಧಾನಿ ಮೋದಿ   (Udupi) ಉಡುಪಿ: ಭಾರತದ ಪ್ರಮುಖ ನಗರಗಳ ರಕ್ಷಣೆಗೆ ಸುದರ್ಶನ ಚಕ್ರ ನಿಯೋಜಿಸಿದ್ದೇವೆ. ಇದನ್ನು ಬೇಧಿಸಲು ಯತ್ನಿಸುವವರು ಸರ್ವನಾಶವಾಗುತ್ತಾರೆ. ಆಪರೇಶನ್ ಸಿಂಧೂರದಲ್ಲಿಯೂ ನಮ್ಮದು ಇದೇ ಸಂಕಲ್ಪ ಇತ್ತು ಎಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಹೇಳಿದ್ದಾರೆ. ಅವರು ಉಡುಪಿಯ ಪರ್ಯಾಯ ಪುತ್ತಿಗೆ ಮಠದ ಶ್ರೀಸುಗುಣೇಂದ್ರ ತೀರ್ಥ ಶ್ರೀ ಪಾದರ ನೇತೃತ್ವದಲ್ಲಿ […]

ಶಾಲಾ ಕಾಲೇಜು

ಬೆಳಪು : ಮೌಲಾನಾ ಆಜಾದ್ ಮಾದರಿ ಶಾಲೆಗೆ ಶಿಲಾನ್ಯಾಸ (Belapu: Hodge Pooja for Maulana Azad Model School)

ಬೆಳಪು : ಮೌಲಾನಾ ಆಜಾದ್ ಮಾದರಿ ಶಾಲೆಗೆ ಶಿಲಾನ್ಯಾಸ (Belapu) ಬೆಳಪು : ಬೆಳಪುವಿನ ಪೊಲಿಟೆಕ್ನಿಕ್‌ ಕಾಲೇಜು ಬಳಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ, ಅಲ್ಪಸಂಖ್ಯಾತ ಕಲ್ಯಾಣ ಇಲಾಖಾ ವತಿಯಿಂದ ನಡೆಸಲ್ಪಡುವ ಮೌಲಾನಾ ಆಜಾದ್ ಮಾದರಿ ಶಾಲಾ ಕಟ್ಟಡಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಶಿಲಾನ್ಯಾಸ ನೆರವೇರಿಸಿದರು. ಈ ಸಂದರ್ಭ ಅವರು ಮಾತನಾಡಿ, ಮೌಲಾನಾ ಆಜಾದ್ ಮಾದರಿ ಶಾಲೆಯಲ್ಲಿ ಗುಣಾತ್ಮಕ ಶಿಕ್ಷಣ ನೀಡುವ ಕನಸು ಇಂದು  ಗುದ್ದಲಿ ಪೂಜೆ ನೆರವೇರಿದೆ. ಮಾನವ ಸಂಪನ್ಮೂಲಕ್ಕೆ ಸೂಕ್ತ ಶಿಕ್ಷಣ […]

Uncategorised ರಾಜಕೀಯ

ಪಹಲ್ಗಾಮ್ ಉಗ್ರರ ದಾಳಿ : ಕಾಪು ಬಿಜೆಪಿಯಿಂದ ಶೃದ್ಧಾಂಜಲಿ ಸಭೆ (Pahalgam terror attack: Tribute meeting held by Kaup BJP)

ಪಹಲ್ಗಾಮ್ ಉಗ್ರರ ದಾಳಿ : ಕಾಪು ಬಿಜೆಪಿಯಿಂದ ಶೃದ್ಧಾಂಜಲಿ ಸಭೆ (Kaup) ಕಾಪು: ಕಾಶ್ಮೀರದ ಪಹಲ್ಗಾಮ್ ನಲ್ಲಿ ಪ್ರವಾಸಿಗರ ಮೇಲೆ ಉಗ್ರರು ನಡೆಸಿದ ದಾಳಿಯಿಂದ ಮೃತ ಪಟ್ಟವರಿಗೆ ಕಾಪು ಮಂಡಲ ಬಿಜೆಪಿ ವತಿಯಿಂದ ಅಧ್ಯಕ್ಷರಾದ ಜಿತೇಂದ್ರ ಶೆಟ್ಟಿಯವರ ನೇತೃತ್ವದಲ್ಲಿ ಶ್ರದ್ಧಾಂಜಲಿ ಅರ್ಪಿಸಲಾಯಿತು.     ಶೃದ್ಧಾಂಜಲಿ ಸಭೆಯಲ್ಲಿ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ನಿಕಟ ಪೂರ್ವ ಶಾಸಕ ಲಾಲಾಜಿ ಆರ್ ಮೆಂಡನ್, ಕಾಪು  ಪುರಸಭಾ ಅಧ್ಯಕ್ಷೆ ಹರಿಣಾಕ್ಷಿ, ಉಪಾಧ್ಯಕ್ಷೆ ಸರಿತ ಶಿವಾನಂದ, ಮಂಡಲ ಪ್ರಧಾನ ಕಾರ್ಯದರ್ಶಿಗಳಾದ ಗೋಪಾಲಕೃಷ್ಣ […]

ರಾಜಕೀಯ

ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿ.ಆರ್ ಅಂಬೇಡ್ಕರ್ 134ನೇ ಜನ್ಮದಿನಾಚರಣೆ (BR Ambedkar’s 134th birthday celebration at Kapu Mandal BJP office

ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ ಬಿ.ಆರ್ ಅಂಬೇಡ್ಕರ್ 134ನೇ ಜನ್ಮದಿನಾಚರಣೆ (Kaup) ಕಾಪು: ಕಾಪು ಮಂಡಲ ಬಿಜೆಪಿ ಕಚೇರಿಯಲ್ಲಿ  ಸಂವಿದಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ 134ನೇ ಜನ್ಮದಿನಾಚರಣೆ ಆಚರಿಸಲಾಯಿತು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿಯವರು ಭಾಗವಹಿಸಿ ಸಂವಿಧಾನ ಶಿಲ್ಪಿ ಡಾ. ಬಿ.ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಸಲ್ಲಿಸಿ ನುಡಿ ನಮನ ಸಲ್ಲಿಸಿದರು.  ಈ ಸಂದರ್ಭ ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಜಿಲ್ಲಾ ಬಿಜೆಪಿ ಉಪಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು, […]

PROBLEMS

ಪಡುಬಿದ್ರಿ ಜಿ.ಪಂ ವ್ಯಾಪ್ತಿಯ  ವಾಹನಗಳಿಗೆ ಹೆಜಮಾಡಿ ಟೋಲ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ (Request to the District Collector to exempt vehicles from paying toll at Hejamadi Toll for vehicles under Padubidri ZP area)

ಪಡುಬಿದ್ರಿ ಜಿ.ಪಂ ವ್ಯಾಪ್ತಿಯ  ವಾಹನಗಳಿಗೆ ಹೆಜಮಾಡಿ ಟೋಲ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಮನವಿ (Udupi) ಉಡುಪಿ: ಪಡುಬಿದ್ರಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಸ್ಥಳೀಯ ವಾಹನಗಳಿಗೆ ಹೆಜಮಾಡಿ ಟೋಲ್ ಗೇಟ್‌ನಲ್ಲಿ ಸುಂಕ ವಿನಾಯಿತಿ ನೀಡುವಂತೆ ಉಡುಪಿ ಜಿಲ್ಲಾಧಿಕಾರಿಗಳಿಗೆ ಹಾಗೂ ಸಂಸದರಿಗೆ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಮತ್ತು ಸ್ಥಳೀಯರು ಉಡುಪಿ ಜಿಲ್ಲಾಧಿಕಾರಿ ವಿದ್ಯಾ ಕುಮಾರಿ ಹಾಗೂ ಉಡುಪಿ ಚಿಕ್ಕಮಗಳೂರು ಲೋಕಸಭಾ ಸಂಸದರಾದ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಮನವಿ ಸಲ್ಲಿಸಿದರು. ಕಾಪು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ಹೆಜಮಾಡಿಯಲ್ಲಿ ಹಲವಾರು […]

ಧಾರ್ಮಿಕ ವಿಡಿಯೋ

ಸಂಸದ ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ, ದುರ್ಗಾ ಸ್ತುತಿಯೊಂದಿಗೆ ಮಾರಿಯಮ್ಮನ ಪ್ರಾರ್ಥಿಸಿದ ಗಾಯಕಿ ಶಿವಶ್ರೀ (MP Tejaswi Surya couple: Visit to Kaup Mariyamma temple, singer Shivashri prays to Mariyamma along with Durga stuti)

ಸಂಸದ ತೇಜಸ್ವಿ ಸೂರ್ಯ ದಂಪತಿ : ಕಾಪು ಮಾರಿಯಮ್ಮ ದೇವಸ್ಥಾನ ಭೇಟಿ, ದುರ್ಗಾ ಸ್ತುತಿಯೊಂದಿಗೆ ಮಾರಿಯಮ್ಮನ ಪ್ರಾರ್ಥಿಸಿದ ಗಾಯಕಿ ಶಿವಶ್ರೀ (Kaup) ಕಾಪು : ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಸಂಸದ ಮತ್ತು ಬಿಜೆಪಿ ಯುವ ಮೋರ್ಚಾದ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಮತ್ತವರ ಪತ್ನಿ  ಗಾಯಕಿ ಶಿವಶ್ರೀಯವರು ಭಾನುವಾರ ಸಂಜೆ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನಕ್ಕೆ ಆಗಮಿಸಿ ಅಮ್ಮನ  ದರುಶನ ಪಡೆದರು.  ಅಭಿವೃದ್ಧಿ ಸಮಿತಿಯ ಕಾರ್ಯಾಧ್ಯಕ್ಷ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿಯವರ ಸಮ್ಮುಖದಲ್ಲಿ […]

ಧಾರ್ಮಿಕ ವಿಡಿಯೋ

    ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ (Union Minister Prahlad Joshi’s couple visit to Kapu Shri Hosmarigudi Temple)

      ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ದಂಪತಿ ಭೇಟಿ (Kaup) ಕಾಪು: ನೂತನವಾಗಿ ನಿರ್ಮಾಣಗೊಂಡು ಭಕ್ತಾದಿಗಳನ್ನು ಆಕರ್ಷಿಸುತ್ತಿರುವ ಕಾಪು ಶ್ರೀ ಹೊಸಮಾರಿಗುಡಿ ದೇವಸ್ಥಾನಕ್ಕೆ ಶನಿವಾರ ಬೆಳಿಗ್ಗೆ ಕೇಂದ್ರ ಗ್ರಾಹಕ ವ್ಯವಹಾರಗಳು, ಅಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವರಾದ ಪ್ರಹ್ಲಾದ್ ಜೋಶಿ ದಂಪತಿ ಭೇಟಿ ನೀಡಿ ಪೂಜೆ ಸಲ್ಲಿಸಿದರು. ದೇವಳದ ವತಿಯಿಂದ ಅಭಿವೃದ್ಧಿ ಸಮಿತಿಯ ಅಧ್ಯಕ್ಷ ಕೆ ವಾಸುದೇವ ಶೆಟ್ಟಿ ಮತ್ತು ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ನಡಿಕೆರೆ ರತ್ನಾಕರ ಶೆಟ್ಟಿಯವರು ಪ್ರಹ್ಲಾದ್ ಜೋಶಿ […]

ತಂತ್ರಜ್ಞಾನ ರಾಜಕೀಯ

  ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ (Kapu MLA Gurme Suresh Shetty Guddali Puja for Padubidri Fire Station Building)

  ಪಡುಬಿದ್ರಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಗುದ್ದಲಿ ಪೂಜೆ ಪಡುಬಿದ್ರಿ : ಪಡುಬಿದ್ರಿ ಬಳಿಯ ಹೆಜಮಾಡಿ ಬಳಿ ಕೆ-ಸೇಫ್-2 ಯೋಜನೆಯಡಿ ಅಗ್ನಿಶಾಮಕ ಠಾಣಾ ಕಟ್ಟಡ ನಿರ್ಮಾಣಕ್ಕೆ 2.33 ಕೋಟಿ ರೂಪಾಯಿ ಅನುದಾನ ಮಂಜೂರಾಗಿದ್ದು, ಇದರ ಗುದ್ದಲಿ ಪೂಜೆಯನ್ನು ಶುಕ್ರವಾರ ಸಂಜೆ ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ  ನೆರವೇರಿಸಿದರು.  ಹೆಜಮಾಡಿಯ ಅರ್ಚಕ ಸುಕೀರ್ತಿ ಆಚಾರ್ಯ ಪೂಜಾವಿಧಿಗಳನ್ನು ನೆರವೇರಿಸಿದರು.  ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ನಿರಂತರ ಪ್ರಯತ್ನದಿಂದ ಪಡುಬಿದ್ರಿ ಅಗ್ನಿಶಾಮಕ […]

ರಾಜಕೀಯ

ಉಡುಪಿ : ನಾಳೆ (ಮಾ.15) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ (Udupi: Union Minister Prahlad Joshi will visit BJP Udupi district office tomorrow, March 15)

ಉಡುಪಿ : ನಾಳೆ (ಮಾ.15) ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ (Udupi) ಉಡುಪಿ: ಕೇಂದ್ರ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಸಾರ್ವಜನಿಕ ವಿತರಣಾ ಖಾತೆ ಸಚಿವ ಪ್ರಹ್ಲಾದ್ ಜೋಶಿ ಅವರು ಮಾ.15 ಶನಿವಾರ ಮಧ್ಯಾಹ್ನ ಗಂಟೆ 3.30ಕ್ಕೆ ಬಿಜೆಪಿ ಉಡುಪಿ ಜಿಲ್ಲಾ ಕಛೇರಿಗೆ ಭೇಟಿ ನೀಡಿ ಪಕ್ಷದ ಪ್ರಮುಖರು, ಪದಾಧಿಕಾರಿಗಳು, ಜನಪ್ರತಿನಿಧಿಗಳು ಮತ್ತು ಕಾರ್ಯಕರ್ತರೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ಬಿಜೆಪಿ ಉಡುಪಿ ಜಿಲ್ಲಾಧ್ಯಕ್ಷ ಕಿಶೋರ್ ಕುಮಾರ್ ಕುಂದಾಪುರ ಪತ್ರಿಕಾ ಪ್ರಕಟಣೆಯಲ್ಲಿ […]

ರಾಜಕೀಯ

 ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ (No change in state, district, taluk guarantee implementation committees: CM)

ರಾಜ್ಯ ಮತ್ತು ಜಿಲ್ಲಾ, ತಾಲೂಕು ಗ್ಯಾರಂಟಿ ಜಾರಿ ಸಮಿತಿಗಳಲ್ಲಿ ಬದಲಾವಣೆ ಇಲ್ಲ: ಸಿಎಂ ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು: ಸಿಎಂ (Bengaluru) ಬೆಂಗಳೂರು, ಮಾ13: ಗ್ಯಾರಂಟಿ ಸಮಿತಿಗಳಿಂದ ಶಾಸಕರ ಘನತೆಗೆ ಕುಂದಿಲ್ಲ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನುಡಿದರು.  ವಿಧಾನಸಭೆಯಲ್ಲಿ ಪ್ರತಿಪಕ್ಷದ ನಾಯಕರ ಆರೋಪಕ್ಕೆ ಪ್ರತಿಕ್ರಿಯಿಸಿದರು.  ಅಧಿವೇಶನ ಮುಗಿಯುತ್ತಿದ್ದಂತೆ ಈ ಬಗ್ಗೆ ಸಭೆ ಕರೆದು ತಕರಾರುಗಳನ್ನು ಪರಿಹರಿಸಲಾಗುವುದು ಎಂದರು.  ಅಧಿಕಾರಕ್ಕೆ ಬಂದಾಗ ಪಕ್ಷದ ಕಾರ್ಯಕರ್ತರಿಗೆ ಅಧಿಕಾರದಲ್ಲಿ ಅವಕಾಶ ನೀಡುವುದು […]

eMedia Kannada  @2025. All Rights Reserved.