ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ
ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯವೈಖರಿ ಮೆಚ್ಚಿ ಕಟಪಾಡಿ ಗ್ರಾ. ಪಂನ ಕಾಂಗ್ರೆಸ್ ಬೆಂಬಲಿತ ಸದಸ್ಯೆ ತ್ರಿವೇಣಿ ಬಿಜೆಪಿ ಸೇರ್ಪಡೆ Kaup \ Udupi” ಕಾಪು : ಭಾರತೀಯ ಜನತಾ ಪಕ್ಷ ನೇತೃತ್ವದ ಕೇಂದ್ರ ಸರ್ಕಾರದ ಜನಪರ ಕಾಳಜಿಯ ಅಭಿವೃದ್ಧಿ ಕಾರ್ಯಕ್ರಮಗಳು ಹಾಗೂ ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಕಾರ್ಯ ವೈಖರಿ, ಜನಪರ ಕಾಳಜಿಯನ್ನು ಮೆಚ್ಚಿ ಕಟಪಾಡಿ ಗ್ರಾಮ ಪಂಚಾಯತ್ ಕಾಂಗ್ರೆಸ್ ಬೆಂಬಲಿತ ಪಂಚಾಯತ್ ಸದಸ್ಯೆ ತ್ರಿವೇಣಿ ಇಂದು ಕಾಪು […]










