ಕಾಪು ಶಾಸಕರಿಂದ ಕೊಡಿಬೆಟ್ಟು ಗ್ರಾಪಂ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಉದ್ಘಾಟನೆ (Kaup MLA inaugurated various road works in Kodibettu village)
ಕಾಪು ಶಾಸಕರಿಂದ ಕೊಡಿಬೆಟ್ಟು ಗ್ರಾಪಂ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿ ಉದ್ಘಾಟನೆ (Udupi) ಉಡುಪಿ: ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ವಿವಿಧ ರಸ್ತೆ ಕಾಮಗಾರಿಗಳಿಗೆ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು, ಇದರ ಉದ್ಘಾಟನೆಯನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಹಾಗೂ ಮಾಜಿ ಶಾಸಕ ಲಾಲಾಜಿ ಆರ್ ಮೆಂಡನ್ ಅವರು ನೆರವೇರಿಸಿದರು. ಕೊಡಿಬೆಟ್ಟು ಗ್ರಾಮ ಪಂಚಾಯತ್ ವ್ಯಾಪ್ತಿಯ ಮುಗ್ಗೇರ್ ಜಡ್ಡು – ಮೂತ್ತೂರು – ಕೊಂಡಾಡಿ ಸಂಪರ್ಕ ಸೇತುವೆ ಮತ್ತು ರಸ್ತೆ ಅಭಿವೃದ್ಧಿಗೆ ನಮ್ಮ ಗ್ರಾಮ ನಮ್ಮ […]










