Tag: mla gurme suresh shetty

social service

ಉಡುಪಿ: “ಒಂದು ಹೆಜ್ಜೆ ರಕ್ತದಾನಿ ಬಳಗ” ಮೈಸೂರು ಇದರ ಉಡುಪಿ ಜಿಲ್ಲಾ ಪೋಸ್ಟರ್ ಬಿಡುಗಡೆ (Udupi: The Udupi district poster of the Udupi District Blood Donor Club Mysore has been released)

ಉಡುಪಿ: “ಒಂದು ಹೆಜ್ಜೆ ರಕ್ತದಾನಿ ಬಳಗ” ಮೈಸೂರು ಇದರ ಉಡುಪಿ ಜಿಲ್ಲಾ ಪೋಸ್ಟರ್ ಬಿಡುಗಡೆ (Udupi) ಉಡುಪಿ: ಶ್ರೀ ನಂದಿಕೇಶ್ವರ ನಾಟಕ ಸಂಘ ಮಂಗಳೂರು, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಬೆಂಗಳೂರು ಇದರ ಸಹಾಯಾರ್ಥವಾಗಿ ರಾಷ್ಟ್ರಮಟ್ಟದ ಕರೋಕೆ ಗಾಯನ ಹಾಗೂ ಕರುನಾಡ ಸೇನಾನಿಗಳ ವೇದಿಕೆಯ ಅಂಗ ಸಂಸ್ಥೆಯಾದ “ಒಂದು ಹೆಜ್ಜೆ ರಕ್ತದಾನಿ ಬಳಗ” ಮೈಸೂರು ಇದರ ಅಂಗ ಸಂಸ್ಥೆ ಉಡುಪಿ ಜಿಲ್ಲಾ ಪೋಸ್ಟರನ್ನು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಬಿಡುಗಡೆಗೊಳಿಸಿದರು.  ಕಾರ್ಯಕ್ರಮದಲ್ಲಿ ಕೃಷಿಯಲ್ಲಿ ಸಾಧನೆಯನ್ನು ಮಾಡಿದ […]

social service ಸಂಘ, ಸಂಸ್ಥೆಗಳು

ಮಣಿಪುರ ದೆಂದೂರುಕಟ್ಟೆ:  ಕಾಪು ಶಾಸಕರಿಂದ ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ ( Manipura Dendurukatte: New rickshaw stand inaugurated by Kapu MLA

ಮಣಿಪುರ ದೆಂದೂರುಕಟ್ಟೆ:  ಕಾಪು ಶಾಸಕರಿಂದ ನೂತನ ರಿಕ್ಷಾ ನಿಲ್ದಾಣ ಉದ್ಘಾಟನೆ (Manipura) ಮಣಿಪುರ : ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘ, ದೆಂದೂರುಕಟ್ಟೆ ಮಣಿಪುರ ಇದರ ನೂತನ ರಿಕ್ಷಾ ನಿಲ್ದಾಣವನ್ನು ಭಾನುವಾರ ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ   ಉದ್ಘಾಟಿಸಿದರು.  ಈ ಸಂದರ್ಭದಲ್ಲಿ ಉಡುಪಿ ಯಶೋಧ ಆಟೋ ಯೂನಿಯನ್ ಜಿಲ್ಲಾಧ್ಯಕ್ಷರಾದ ಕೃಷ್ಣಮೂರ್ತಿ ಆಚಾರ್ಯ, ದೆಂದೂರುಕಟ್ಟೆ ರಿಕ್ಷಾ ಚಾಲಕರು ಮತ್ತು ಮಾಲಕರ ಸಂಘದ ಗೌರವಾಧ್ಯಕ್ಷ ರಾಜೇಂದ್ರ ಶೆಟ್ಟಿ ದೆಂದೂರು, ಅಧ್ಯಕ್ಷ ಅಶೋಕ್‌ ಶೆಟ್ಟಿ ದೆಂದೂರುಕಟ್ಟೆ, ಮಣಿಪುರ ಗ್ರಾಮ ಪಂಚಾಯತ್ […]

ಧಾರ್ಮಿಕ ವಿಡಿಯೋ

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ (Kaup Hosa Marigudi Temple launches promotional vehicle for Brahma Kalashotsava)

ಕಾಪು ಹೊಸ ಮಾರಿಗುಡಿ ದೇವಸ್ಥಾನ ಬ್ರಹ್ಮಕಲಶೋತ್ಸವದ ಪ್ರಯುಕ್ತ ಪ್ರಚಾರ ವಾಹನಕ್ಕೆ ಚಾಲನೆ   (Kaup) ಕಾಪು : ಕಾಪು ಹೊಸ ಮಾರಿಗುಡಿ ದೇವಸ್ಥಾನದ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಫೆ. 22 ಮತ್ತು ಫೆ. 23ರಂದು ಬೃಹತ್ ಹಸುರುವಾಣಿ ಹೊರೆಕಾಣಿಕೆ ಸಮರ್ಪಣಾ ಮೆರವಣಿಗೆ ನಡೆಯಲಿದ್ದು, ಹೊರೆ ಕಾಣಿಕೆ ಸಮರ್ಪಣಾ ಸಮಿತಿ ಗೌರವಾಧ್ಯಕ್ಷ ಶಾಸಕ ಯಶಪಾಲ್ ಸುವರ್ಣ ಮತ್ತು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರು ಹೊರೆಕಾಣಿಕೆ ಪ್ರಚಾರ ವಾಹನಕ್ಕೆ ಚಾಲನೆ ನೀಡಿದರು. ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ […]

ರಾಜಕೀಯ

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು  ಬಿಜೆಪಿ ವತಿಯಿಂದ ಸಂಭ್ರಮಾಚರಣೆ (BJP wins Delhi Assembly elections – Kaup BJP celebrates)

ದೆಹಲಿ ವಿಧಾನಸಭಾ ಚುನಾವಣೆ ಬಿಜೆಪಿ ಜಯಭೇರಿ – ಕಾಪು ಮಂಡಲ ಬಿಜೆಪಿ ವತಿಯಿಂದ ಸಂಭ್ರಮಾಚರಣೆ  (Kaup) ಕಾಪು: ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಭಾರತೀಯ ಜನತಾ ಪಾರ್ಟಿ ಅಭೂತಪೂರ್ವ ಗೆಲುವು ಸಾಧಿಸಿ 27 ವರ್ಷಗಳ ಬಳಿಕ ಬಿಜೆಪಿ ದೆಹಲಿಯಲ್ಲಿ ಅಧಿಕಾರಕ್ಕೆ ಬಂದಿದೆ. ಇದರ ಸಲುವಾಗಿ ಶನಿವಾರ ಸಂಜೆ ಕಾಪು ಮಂಡಲ ಬಿಜೆಪಿ ವತಿಯಿಂದ ಪಟಾಕಿ ಸಿಡಿಸಿ ಸಂಭ್ರಮಾಚರಣೆ ನಡೆಸಲಾಯಿತು.  ಸಂಭ್ರಮಾಚರಣೆಯಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ, ಅವರು ಭಾಗವಹಿಸಿದರು. ಕಾಪು ಮಂಡಲ ಬಿಜೆಪಿ ಅಧ್ಯಕ್ಷ ಜಿತೇಂದ್ರ ಶೆಟ್ಟಿ, ಮಾಜಿ […]

ಧಾರ್ಮಿಕ ವಿಡಿಯೋ

ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Navachandiyaga on the occasion of Navadurga Lekhana Yajna at Kaup Sri Hosa Marigudi)

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ   ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು.   ಬೆಳಿಗ್ಗೆ […]

ಧಾರ್ಮಿಕ

ಕರಂದಾಡಿ ಶ್ರೀವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ: ಆಲಯ ಸಮರ್ಪಣೆ, ಪುನರ್‌ಪ್ರತಿಷ್ಠೆ (Karandadi Sri Vishnumurthy Brahmalingeshwar Temple: Temple Dedication, Reconsecration)

ಕರಂದಾಡಿ ಶ್ರೀವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನ: ಆಲಯ ಸಮರ್ಪಣೆ, ಪುನರ್‌ಪ್ರತಿಷ್ಠೆ (Kaup) ಕಾಪು: ಮಜೂರು ಕರಂದಾಡಿ ಶ್ರೀ ವಿಷ್ಣುಮೂರ್ತಿ ಬ್ರಹ್ಮಲಿಂಗೇಶ್ವರ ದೇವಸ್ಥಾನದ ನೂತನ ಶಿಲಾಮಯ ಆಲಯ ಸಮರ್ಪಣೆ ಹಾಗೂ ಶ್ರೀ ವಿಷ್ಣುಮೂರ್ತಿ ದೇವರ ಬಿಂಬ ಪುನರ್ ಪ್ರತಿಷ್ಠೆ ಸೋಮವಾರ ನೆರವೇರಿತು. ದೇವಸ್ಥಾನದ ಪ್ರಧಾನ, ತಂತ್ರಿ ವೇದಮೂರ್ತಿ ಕಳತ್ತೂರು ಉದಯ ತಂತ್ರಿ ನೇತೃತ್ವದಲ್ಲಿ ಪ್ರಧಾನ ಅರ್ಚಕ ಸುಬ್ರಹ್ಮಣ್ಯ ಮಂಜಿತ್ತಾಯ ಮತ್ತು ಅರ್ಚಕ ವೃಂದದ ಸಹಭಾಗಿತ್ವದಲ್ಲಿ ಪ್ರತಿಷ್ಠಾ ವಿಧಿವಿಧಾನ ನೆರವೇರಿಸಲಾಯಿತು. ಶ್ರೀ ಶಿಲಾಮಯ ಆಲಯ, ಸುತ್ತುಪೌಳಿ, ಪಾಕಶಾಲೆ ಸಮರ್ಪಣೆ, ಶಿಲಾಮಯ ಗರ್ಭಗುಡಿಯಲ್ಲಿ […]

ಧಾರ್ಮಿಕ ವಿಡಿಯೋ

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Navachandiyaga on the occasion of Navadurga Lekhana Yajna at Kaup Sri Hosa Marigudi)

  ಕಾಪು  ಶ್ರೀ ಹೊಸ ಮಾರಿಗುಡಿಯಲ್ಲಿ   ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವಚಂಡೀಯಾಗ ಸಂಪನ್ನ (Kaup) ಕಾಪು: ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವದ ಅಂಗವಾಗಿ ಸಾನಿಧ್ಯ ವೃದ್ಧಿ ಮತ್ತು ಲೋಕ ಕಲ್ಯಾಣಾರ್ಥವಾಗಿ ಮಂಗಳವಾರ ನವದುರ್ಗಾ ಲೇಖನ ಯಜ್ಞದ ಪ್ರಯುಕ್ತ ನವ ಚಂಡೀಯಾಗ ನೆರವೇರಿತು. ದೇವಸ್ಥಾನದ ಪ್ರಧಾನ ತಂತ್ರಿಗಳಾದ ಕೊರಂಗ್ರಪಾಡಿ ವಿದ್ವಾನ್ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ, ಪ್ರಧಾನ ಆರ್ಚಕರಾದ ವೇದಮೂರ್ತಿ ಕಲ್ಯ ಶ್ರೀನಿವಾಸ ತಂತ್ರಿಯವರ ಉಪಸ್ಥಿತಿಯಲ್ಲಿ ನವ ಚಂಡೀಯಾಗದ ಧಾರ್ಮಿಕ ಪೂಜಾ ಕಾರ್ಯಕ್ರಮಗಳು ಸಂಪನ್ನಗೊಂಡಿತು.   ಬೆಳಿಗ್ಗೆ […]

ಶಾಲಾ ಕಾಲೇಜು

ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara ; Inauguration of the new building of Sri Dharmasthala Manjunatheshwara Ayurveda College Hospital and Research Centre)

ಉದ್ಯಾವರ ; ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನಾ ಕೇಂದ್ರದ ನೂತನ ಕಟ್ಟಡದ ಶುಭಾರಂಭ (Udyavara) ಉದ್ಯಾವರ: ಉದ್ಯಾವರ ಕುತ್ಪಾಡಿ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಯುರ್ವೇದ ಕಾಲೇಜು ಆಸ್ಪತ್ರೆ ಮತ್ತು ಸಂಶೋಧನೆ ಕೇಂದ್ರದ ಕಾಲೇಜಿನ ನೂತನ ಕಟ್ಟಡದ ಉದ್ಘಾಟನೆ ನೆರವೇರಿತು. ಕಟ್ಟಡವನ್ನು ಮಂತ್ರಾಲಯ ಮಠಾಧೀಶರಾದ ಶ್ರೀ ಸುಬುಧೇಂದ್ರತೀರ್ಥ ಶ್ರೀ ಪಾದರು ಉದ್ಘಾಟಿಸಿದರು. ಪೇಜಾವರ ಮಠಾಧೀಶರಾದ ಶ್ರೀ ವಿಶ್ವಪ್ರಸನ್ನತೀರ್ಥ ಶ್ರೀಪಾದರು ಜ್ಯೋತಿ ಬೆಳಗಿಸಿದರು. ಬಳಿಕ ಆಶೀರ್ವಚನ ನೀಡಿದ ಪೇಜಾವರ ಶ್ರೀಗಳು, ಶೈಕ್ಷಣಿಕ, ಆರೋಗ್ಯ ಮತ್ತಿತರ […]

PROBLEMS

ಉಚ್ಚಿಲದಲ್ಲಿ ನಿರಂತರ ಅಪಘಾತ : ಸರ್ವಧರ್ಮ ದೇವರಿಗೆ ಸಾಮೂಹಿಕ ಪ್ರಾರ್ಥನೆ (Frequent accidents in Uchila: All religions appeal for collective prayers to God)

ಉಚ್ಚಿಲದಲ್ಲಿ ನಿರಂತರ ಅಪಘಾತ : ಸರ್ವಧರ್ಮ ದೇವರಿಗೆ ಸಾಮೂಹಿಕ ಪ್ರಾರ್ಥನೆ (Uchila) ಉಚ್ಚಿಲ: ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರ ಪರಿಸರದಲ್ಲಿ ನಿತ್ಯ ನಿರಂತರ ಅಪಘಾತಗಳು ಸಂಭವಿಸುತ್ತಿದ್ದು, ಉಚ್ಚಿಲದ ಮಹಾಲಿಂಗೇಶ್ವರ ದೇವಸ್ಥಾನ, ಉಚ್ಚಿಲ ಭಾಸ್ಕರ ನಗರದ ಜುಮ್ಮಾ ಮಸೀದಿ ಮತ್ತು ಉಚ್ಚಿಲದ ಚರ್ಚ್‌ನಲ್ಲಿ ಸಾಮೂಹಿಕ ಪ್ರಾರ್ಥನೆ ಸಲ್ಲಿಸಲು ಗ್ರಾಮಸ್ಥರು ನಿರ್ಧರಿಸಿದ್ದಾರೆ. ಉಚ್ಚಿಲ ಹೆದ್ದಾರಿಯಲ್ಲಿ ಅಪಘಾತದಿಂದಾಗಿ ರಕ್ತದ ಒಕುಳಿಯೇ ಹರಿದಿದೆ. ರಾಷ್ಟ್ರೀಯ ಹೆದ್ದಾರಿ 66ರಲ್ಲಿ ನೂರಕ್ಕೂ ಅಧಿಕ ಜನರು ದುರ್ಮರಣ ಹೊಂದಿದ್ದು, ಅದಕ್ಕಿಂತಲೂ ಮೂರು ಪಟ್ಟು ಜನರು ಗಾಯಗೊಂಡಿದ್ದಾರೆ. ಹೆದ್ದಾರಿ […]

PROBLEMS ಸಂಘ, ಸಂಸ್ಥೆಗಳು

 ಕಾಪು ಪುರಸಭಾ ಮಾಸಿಕ ಸಭೆ : ಹೆದ್ದಾರಿ ಸಮಸ್ಯೆ ಬಗೆಹರಿಸಲು ಪ್ರಾಧಿಕಾರದ ನಿರಾಸಕ್ತಿಗೆ ಆಕ್ಷೇಪ (Kaup Municipality Monthly Meeting: Objection to the Authority’s Apathy in Solving the Highway Problem)

ಕಾಪು ಪುರಸಭಾ ಮಾಸಿಕ ಸಭೆ : ಹೆದ್ದಾರಿ ಸಮಸ್ಯೆ ಬಗೆಹರಿಸಲು ಪ್ರಾಧಿಕಾರದ ನಿರಾಸಕ್ತಿಗೆ ಆಕ್ಷೇಪ   (Kaup) ಕಾಪು : ಕಾಪು ಪುರಸಭಾ ವ್ಯಾಪ್ತಿಯ ಮೂಳೂರಿನಿಂದ ಪಾಂಗಾಳದವರೆಗಿನ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾಡುತ್ತಿರುವ ಸಮಸ್ಯೆಗಳ ಬಗ್ಗೆ ನಾಲ್ಕು ವರ್ಷಗಳಿಂದ ಚರ್ಚೆ ನಡೆಯುತ್ತಿದ್ದರೂ, ಸಮಸ್ಯೆ ಬಗೆಹರಿದಿಲ್ಲ. ಹೆದ್ದಾರಿ ಪ್ರಾಧಿಕಾರದ ಯೋಜನಾ ನಿರ್ದೇಶಕರರು ಒಮ್ಮೆಯೂ ಪುರಸಭೆಗೆ ಬಂದಿಲ್ಲ. ಹೆದ್ದಾರಿ ಇಲಾಖೆಯು ಪುರಸಭೆಯನ್ನು ಸಂಪೂರ್ಣವಾಗಿ ನಿರ್ಲಕ್ಷಿಸುತ್ತಿರುವ ಹೆದ್ದಾರಿ ಇಲಾಖೆ, ಗುತ್ತಿಗೆದಾರರ ವಿರುದ್ಧ ಕಾಪು ಪುರಸಭೆ ಸಾಮಾನ್ಯ ಸಭೆಯಲ್ಲಿ ಸದಸ್ಯರು ಆಕ್ರೋಶ ಹೊರ ಹಾಕಿದರು. […]

eMedia Kannada  @2025. All Rights Reserved.