ಅಡ್ವೆ- ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ (Adve – Nandikur Koti Chennaya Jodukare Kambala launched)
ಅಡ್ವೆ- ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳಕ್ಕೆ ಚಾಲನೆ (Padubidri) ಪಡುಬಿದ್ರಿ: ಅಡ್ವೆ- ನಂದಿಕೂರು ಕೋಟಿ ಚೆನ್ನಯ ಜೋಡುಕರೆ ಕಂಬಳ ಸಮಿತಿ ಆಶ್ರಯದಲ್ಲಿ ಅಡ್ವೆ ನಂದಿಕೂರಿನಲ್ಲಿ ನಡೆದ 32 ನೇ ವರ್ಷದ ಹೊನಲು ಬೆಳಕಿನ ಕೋಟಿ ಚೆನ್ನಯ ಕಂಬಳೋತ್ಸವಕ್ಕೆ ನಂದಿಕೂರು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನದ ಆಡಳಿತ ಮೊಕ್ತೇಸರ ಮಧ್ವರಾಯ ಭಟ್ ಶನಿವಾರ ಚಾಲನೆ ನೀಡಿ ಶುಭ ಹಾರೈಸಿದರು. ಎಲ್ಲೂರು ಗುತ್ತು ವೈ. ಪ್ರಪುಲ್ಲ ಶೆಟ್ಟಿ. ಅಡ್ವೆ ಶ್ರೀ ಮಹಾಗಣಪತಿ ದೇವಸ್ಥಾನದ ಜನ್ನಿ ರವಿಶಂಕರ ಭಟ್, ನಂದಿಕೂರು ಶ್ರೀ […]










