Tag: mla gurme suresh shetty

ನಿಧನ

ಸಮಾಜ ಸೇವಕ ಮಾಧವ ಎಸ್. ಸುವರ್ಣ ನಿಧನ (Social worker Madhava S Suvarna Passes away)

ಸಮಾಜ ಸೇವಕ ಮಾಧವ ಎಸ್. ಸುವರ್ಣ ನಿಧನ  ಪಡುಬಿದ್ರಿ: ಸುವರ್ಣ ಸಂಭ್ರಮದ ಜೇಸಿಐ ಪಡುಬಿದ್ರಿಯ ಸ್ಥಾಪಕ ಸದಸ್ಯರಾಗಿದ್ದ ಎರ್ಮಾಳು ಮಾಧವ ಎಸ್. ಸುವರ್ಣ(72) ಅಲ್ಪ ಕಾಲದ ಅಸೌಖ್ಯದಿಂದ ಬುಧವಾರ ತೆಂಕ ಎರ್ಮಾಳು ಸ್ವಗೃಹ “ಸುರಕ್ಷಾ”ದಲ್ಲಿ ನಿಧನರಾದರು. ಪರಿಸರದಲ್ಲಿ “ಮಾಸು” ಎಂದೇ ಪ್ರಸಿದ್ಧರಾಗಿದ್ದ ಅವರಿಗೆ ಪತ್ನಿ, ಓರ್ವ ಪುತ್ರ, ಇಬ್ಬರು ಪುತ್ರಿಯರು ಇದ್ದಾರೆ. ಸರಳ ಸಜ್ಜನಿಕೆ, ಮೃಧು ಸ್ವಭಾವದ ಅವರು ತೆಂಕ ಎರ್ಮಾಳು ಮೊಗವೀರ ಮಹಾಸಭಾದ ಅಧ್ಯಕ್ಷರಾಗಿ, ಎರ್ಮಾಳು ತೆಂಕ ಎಜುಕೇಶನ್ ಸೊಸೈಟಿಯ ಉಪಾಧ್ಯಕ್ಷರಾಗಿ, ತೆಂಕ ಕಿನಾರಾ ಆಂಗ್ಲ […]

ವ್ಯವಹಾರ ಸಂಘ, ಸಂಸ್ಥೆಗಳು

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ ( A Two – days Mssive Job fair under the Sponsorship of MRG Group is underway at Manipura, Kunthala Nagara

ಮಣಿಪುರ ಕುಂತಳನಗರದಲ್ಲಿ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳಕ್ಕೆ ಚಾಲನೆ. ಗೋಲ್ಡ್‌ಫ್ಲಿಂಚ್‌ ಸಿಟಿಯಲ್ಲಿ ಮುಂದೆ 50 ಸಾವಿರ ಉದ್ಯೋಗಾವಕಾಶ : ಬಂಜಾರಾ ಡಾ. ಕೆ. ಪ್ರಕಾಶ್  ಶೆಟ್ಟಿ ಮಣಿಪುರ, ಕುಂತಳನಗರ, ನ.16: ಮಣಿಪುರ ಗ್ರಾಮ ಪಂಚಾಯತ್‌ ವ್ಯಾಪ್ತಿಯ ಕುಂತಳನಗರದಲ್ಲಿರುವ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್‌ನ ಸ್ಕಿಲ್ ಡೆವಲಪ್‌ಮೆಂಟ್‌ ಸೆಂಟರ್ ಆಯೋಜನೆಯಲ್ಲಿ ಸತತ 3ನೇ ಬಾರಿಗೆ ಬೆಂಗಳೂರಿನ ಎಂಆರ್‌ಜಿ ಗ್ರೂಪ್ ಪ್ರಾಯೋಜಕತ್ವದಲ್ಲಿ ಎರಡು ದಿನಗಳ ಬೃಹತ್ ಉದ್ಯೋಗ ಮೇಳವನ್ನು ಎಂಆರ್‌ಜಿ. ಗ್ರೂಪ್ […]

fastival ವಿಡಿಯೋ ಸಂಘ, ಸಂಸ್ಥೆಗಳು

ನ.16, 17ರಂದು ಉಡುಪಿಯ ಕುಂತಳನಗರದಲ್ಲಿ ‘ಬೃಹತ್ ಉದ್ಯೋಗ ಮೇಳ’ (“Major Job Fair” At Kuntala Nagara Manipura, Udupi On Nov 16th -17th)

ನ.16, 17ರಂದು ಉಡುಪಿಯ ಕುಂತಳನಗರದಲ್ಲಿ ‘ಬೃಹತ್ ಉದ್ಯೋಗ ಮೇಳ’ ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್ ನಿಂದ ಆಯೋಜನೆ (Udupi) ಉಡುಪಿ: ಉಡುಪಿ ಗ್ರಾಮೀಣ ಬಂಟರ ಸಂಘದ ಚಾರಿಟೇಬಲ್ ಟ್ರಸ್ಟ್, ಕುಂತಳನಗರ ಇದರ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್‌ನ ವತಿಯಿಂದ ಎಂಆರ್ ಜಿ ಗ್ರೂಪ್‌ನ ಪ್ರಾಯೋಜಕತ್ವದಲ್ಲಿ ಸತತ 3ನೇ ಬಾರಿಗೆ ಎರಡು ದಿನಗಳ ‘ಬೃಹತ್ ಉದ್ಯೋಗ ಮೇಳ’ ವನ್ನು ಇದೇ ನವೆಂಬರ್ 16 ಮತ್ತು 17ರಂದು ಮಣಿಪುರ ಗ್ರಾಮದ ಕುಂತಳನಗರದ ಸ್ಕಿಲ್ ಡೆವಲಪ್ಮೆಂಟ್ ಸೆಂಟರ್ ನಲ್ಲಿ ಆಯೋಜಿಸಲಾಗಿದೆ […]

ರಾಜಕೀಯ

  ಕಾಪು ಬಿಜೆಪಿಯಿಂದ ಕಾಪು ಪೇಟೆಯಲ್ಲಿ ರಾಜ್ಯ ಕಾಂಗ್ರೆಸ್‌ ವಿರುದ್ಧ ಬೃಹತ್‌ ಪ್ರತಿಭಟನೆ (Massive protest by Kaup BJP against State Congress Govt. in Kaup Town)

  ಕಾಪು ಬಿಜೆಪಿಯಿಂದ ಕಾಪು ಪೇಟೆಯಲ್ಲಿ ರಾಜ್ಯ ಕಾಂಗ್ರೆಸ್‌ ವಿರುದ್ಧ ಬೃಹತ್‌ ಪ್ರತಿಭಟನೆ (Kaup) ಕಾಪು:  ಕಾಪು ಬಿಜೆಪಿಯಿಂದ ಕಾಪು ಪೇಟೆಯಲ್ಲಿ ರಾಜ್ಯದಲ್ಲಿ ಗದ್ದಲವೆಬ್ಬಿಸಿರುವ ವಕ್ಫ್‌  ಬೋರ್ಡ್ ಆಸ್ತಿ ಕಬಳಿಕೆಯ ಹಿನ್ನಲೆಯಲ್ಲಿ ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಕಾಪು ಮಂಡಲ ಬಿಜೆಪಿ ವತಿಯಿಂದ ಬುಧವಾರ ಸಂಜೆ ಬೃಹತ್ ಪ್ರತಿಭಟನೆ ನಡೆಯಿತು. ಪ್ರತಿಭಟನೆಯ ನೇತೃತ್ವ ವಹಿಸಿದ್ದ ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ ಮಾತನಾಡಿ, ಸಚಿವ ಜಹೀರ್ ಅಹಮ್ಮದ್ ಕುತಂತ್ರದಿಂದಾಗಿ ಈ ಗೊಂದಲ ಉಂಟಾಗಿದೆ. ಮಠ ದೇವಸ್ಥಾನಗಳ ಆಸ್ತಿ […]

ಮನೋರಂಜನೆ

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ” ತುಳು ಚಿತ್ರದ ಹಾಡು ಬಿಡುಗಡೆ (Udupi : Middle class family Tulu film song release)

ಉಡುಪಿ: “ಮಿಡ್ಲ್ ಕ್ಲಾಸ್ ಫ್ಯಾಮಿಲಿ”ತುಳು ಚಿತ್ರದ ಹಾಡು ಬಿಡುಗಡೆ ತುಳು ಚಿತ್ರರಂಗದ ಇತಿಹಾಸದಲ್ಲೇ ಸಿಂಗಲ್ ಥಿಯೇಟರ್ ನಲ್ಲಿ ಅದ್ಧೂರಿ ಕಾರ್ಯಕ್ರಮ (Udupi) ಉಡುಪಿ: ವೈಭವ್ ಫ್ಲಿಕ್ಸ್ ಮತ್ತು ಮ್ಯಾಂಗೋ ಪಿಕಲ್ ಎಂಟರ್ಟೈನ್ಮೆಂಟ್ ಅರ್ಪಿಸುವ, ಎಚ್.ಪಿ.ಆರ್ ಫಿಲ್ಮ್ಸ್- ಹರಿಪ್ರಸಾದ್ ರೈ ಯವರ ಸಹಯೋಗದಲ್ಲಿ  ಆನಂದ್ ಕುಂಪಲರವರ ನಿರ್ಮಾಣ ಹಾಗೂ ರಾಹುಲ್ ಅಮೀನ್ ನಿರ್ದೇಶನದಲ್ಲಿ ತಯಾರಾದ ‘ಮಿಡ್ಲ್ ಕ್ಲಾಸ್ ಫ್ಯಾಮಿಲಿ’ ತುಳು ಸಿನಿಮಾದ ಹಾಡು ಬಿಡುಗಡೆ ಕಾರ್ಯಕ್ರಮ ಉಡುಪಿ ಕಲ್ಪನಾ ಥಿಯೇಟರ್ ನಲ್ಲಿ ಜರುಗಿತು. ತುಳುನಾಡ ಬಾವುಟ ಹಾರಿಸುವ ಮೂಲಕ […]

ಧಾರ್ಮಿಕ

ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ

ಕಾಪು ಶ್ರೀ ಹೊಸ ಮಾರಿಗುಡಿ ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆ ಕಾಪು : ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಭಕ್ತರ ಮತ್ತು ಅಭಿವೃದ್ಧಿ ಸಮಿತಿಯ ಆಶಯದಂತೆ ಧಾರ್ಮಿಕ ಆಕರ್ಷಕ ಶ್ರದ್ಧಾ ಕೇಂದ್ರವಾಗಿ ನವ ನಿರ್ಮಾಣಗೊಳ್ಳುತ್ತಿದ್ದು, ಬ್ರಹ್ಮಕಲಶೋತ್ಸವಕ್ಕೆ ಪೂರ್ವಭಾವಿಯಾಗಿ ಅಮ್ಮನ ಗದ್ದುಗೆ ಮತ್ತು ಉಚ್ಚಂಗಿ ದೇವಿಯ ಸುಮಾರು ೨೦ ಕಿಲೋ ಸ್ವರ್ಣ ಗದ್ದುಗೆ ಸಮರ್ಪಣೆಯ ಸಂಕಲ್ಪಕ್ಕೆ ಸ್ವರ್ಣ ಗೌರಿ ಪೂಜೆ ಮತ್ತು ಸ್ವರ್ಣ ಸಮರ್ಪಣಾ ಸಮಾರಂಭ ಮಂಗಳವಾರ ಜರಗಿತು. ಮುಂಬೈ ಹೇರಂಭ ಸಂಸ್ಥೆಯ ನಿರ್ದೇಶಕ ಕನ್ಯಾನ ಸದಾಶಿವ […]

ಅಪಘಾತ

 ಧಾರ್ಮಿಕ, ಸಾಮಾಜಿಕ ಮುಂದಾಳು ಶೇಖರ ಆಚಾರ್ಯ ಕಾಪು ನಿಧನ (Shekhara Acharya Kaup Passed away)

ಧಾರ್ಮಿಕ, ಸಾಮಾಜಿಕ ಮುಂದಾಳು ಶೇಖರ ಆಚಾರ್ಯ ಕಾಪು ನಿಧನ (Kaup) ಕಾಪು: ಧಾರ್ಮಿಕ, ಸಾಮಾಜಿಕ, ಸಹಕಾರಿ ಕ್ಷೇತ್ರದ ಮುಂದಾಳು ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಆಡಳಿತ ಮೊಕ್ತೇಸರ ಶೇಖರ ಆಚಾರ್ಯ ಕಾಪು (೭೪) ಅವರು ಶುಕ್ರವಾರ ನಿಧನ ಹೊಂದಿದರು. ಇತ್ತೀಚೆಗೆ ನಡೆದ ಅಪಘಾತದಲ್ಲಿ ತೀವ್ರ ಗಾಯಗೊಂಡಿದ್ದ ಶೇಖರ ಆಚಾರ್ಯ ರವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿ ಆಗದೆ ಅವರು ಶುಕ್ರವಾರ ಮೃತಪಟ್ಟಿದ್ದಾರೆ. ವಿಶ್ವಬ್ರಾಹ್ಮಣ ಸಮಾಜದ ನಾಯಕರಾಗಿಯೇ ಗುರುತಿಸಿಕೊಂಡಿದ್ದು, ಕಾಪು ಶ್ರೀ ಕಾಳಿಕಾಂಬಾ ದೇವಸ್ಥಾನದ ಅಭೂತಪೂರ್ವ ಬೆಳವಣಿಗೆಗೆ […]

health Uncategorised

ಉಡುಪಿ : ಖ್ಯಾತ ನರರೋಗ ತಜ್ಞ ಡಾ. ರಾಜಾ ಹೃದಯಾಘಾತದಿಂದ ನಿಧನ (Udupi: Renowned neurologist Dr Raja died of heart attack)

ಉಡುಪಿ : ಖ್ಯಾತ ನರರೋಗ ತಜ್ಞ ಡಾ. ರಾಜಾ ಹೃದಯಾಘಾತದಿಂದ ನಿಧನ ಉಡುಪಿ: ಪ್ರಸಿದ್ಧ ನರರೋಗ ತಜ್ಞ ಇಲ್ಲಿನ ಆದರ್ಶ ಆಸ್ಪತ್ರೆಯಲ್ಲಿ ಹಿರಿಯ ವೈದ್ಯರಾಗಿದ್ದ ಡಾ. ರಾಜಾ(73) ಇಂದು ಬೆಳಿಗ್ಗೆ ಹೃದಯಾಘಾತದಿಂದ ನಿಧನ ಹೊಂದಿದರು.  ಬೆಳಿಗ್ಗೆ ಮಣಿಪಾಲದ ರಾಜೀವ್ ನಗರದ ಮನೆಯಲ್ಲಿ ಹೃದಯಾಘಾತಕ್ಕೆ ಒಳಗಾಗಿದ್ದ ಅವರನ್ನು ತಕ್ಷಣ ಆದರ್ಶ ಆಸ್ಪತ್ರೆಗೆ ಕರೆದುಕೊಂಡು ಬರಲಾಯಿತಾದರೂ ಚಿಕಿತ್ಸೆಗೆ ಸ್ಪಂದಿಸದೆ ಇಹಲೋಕ ತ್ಯಜಿಸಿದರು.  ಮೃತರು ಪತ್ನಿ, ಓರ್ವ ಪುತ್ರಿ ಸಹಿತ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ. ಅವರ ಅಗಲುವಿಕೆ ಸಮಾಜಕ್ಕೆ ಹಾಗೂ […]

ರಾಜಕೀಯ ವಿಡಿಯೋ

ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನಲ್ಲಿ ಅಭಿನಂದನೆ (Congratulations to Loka Sabha winning candidate Kota Shrinivasa Poojary in Kaup)

ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನಲ್ಲಿ ಅಭಿನಂದನೆ (Kaup) ಕಾಪು:  ಬಿಜೆಪಿಯ ಲೋಕಸಭಾ ವಿಜಯಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರಿಗೆ ಕಾಪುವಿನ ಬಿಜೆಪಿ ಕಛೇರಿಯಲ್ಲಿ ಕಾಪು ಬಿಜೆಪಿ ಪಕ್ಷದ ವತಿಯಿಂದ ಅಭಿನಂದನೆ ಸಲ್ಲಿಸಲಾಯಿತು.  ಮಂಗಳವಾರ ಮದ್ಯಾಹ್ನ ಕೋಟ ಶ್ರೀನಿವಾಸ ಪೂಜಾರಿಯವರು ವಿಜಯ ಆಗುತ್ತಿದ್ದಂತೆ ಕಾಪುವಿನ ಬಿಜೆಪಿ ಬೆಂಬಲಿಗರು ಪಟಾಕಿ ಸಿಡಿಸಿ, ಸಿಹಿತಿಂಡಿ ಹಂಚಿ ಸಂಭ್ರಮಿಸಿದರು. ಕಾಪು ಶಾಸಕ ಗುರ್ಮೆ ಸುರೇಶ್‌ ಶೆಟ್ಟಿ, ಕಾಪು ಬಿಜೆಪಿ ಅಧ್ಯಕ್ಷ ಜೀತೇಂದ್ರ ಶೆಟ್ಟಿ, ಮಾಜಿ ಶಾಸಕ ಲಾಲಾಜಿ ಮೆಂಡನ್‌ […]

ರಾಜಕೀಯ

ಇಂದು ಉಡುಪಿಯಲ್ಲಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ (Today in Udupi an imprtent meeting led by BL Santosh

ಇಂದು ಉಡುಪಿಯಲ್ಲಿ ಬಿ.ಎಲ್. ಸಂತೋಷ್ ನೇತೃತ್ವದಲ್ಲಿ ಮಹತ್ವದ ಸಭೆ ಉಡುಪಿ: ಜೂನ್ 3 (ಗುರುವಾರ) ರಂದು ನಡೆಯಲಿರುವ ನೈರುತ್ಯ ಪದವೀಧರ ಕ್ಷೇತ್ರ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಚುನಾವಣೆಯ ಘಟ ನಾಯಕರ ಜಿಲ್ಲಾ ಮಟ್ಟದ ಸಮಾವೇಶವು ಇಂದು ಬೆಳಿಗ್ಗೆ ಘಂಟೆ 11.30ಕ್ಕೆ ಉಡುಪಿಯ ಹೋಟೆಲ್ ಕಿದಿಯೂರಿನ ಮಾಧವ ಕೃಷ್ಣ ಸಭಾಂಗಣದಲ್ಲಿ ನಡೆಯಲಿದೆ. ಈ ಸಮಾವೇಶದಲ್ಲಿ  ಬಿಜೆಪಿ ರಾಷ್ಟ್ರೀಯ ಸಂಘಟನಾ ಪ್ರಧಾನ ಕಾರ್ಯದರ್ಶಿ ಬಿ.ಎಲ್. ಸಂತೋಷ್ ಅವರು ಭಾಗವಹಿಸಿ ಮಾರ್ಗದರ್ಶನ ನೀಡಲಿದ್ದಾರೆ ಎಂದು ಬಿಜೆಪಿ ಉಡುಪಿ […]

eMedia Kannada  @2025. All Rights Reserved.