Tag: mla gurme suresh shetty

ಕ್ರೀಡೆ

ಮಂಗಳೂರು ಹರ್‌ಕ್ಯುಲರ್ಸ್ ತಂಡಕ್ಕೆ ಇನ್ನರ್ ವೀಲ್ ಟ್ರೋಫಿ-2024 (Inner Weel Throphy for Manglore Hercules team 2024)

ಮಂಗಳೂರು ಹರ್‌ಕ್ಯುಲರ್ಸ್ ತಂಡಕ್ಕೆ ಇನ್ನರ್ ವೀಲ್ ಟ್ರೋಫಿ–2024 ಪಡುಬಿದ್ರಿ : ನಿರಂತರ ಅಭ್ಯಾಸ ಮಾಡಿದರೆ ರಾಷ್ಟç ಮಟ್ಟದ ಆಟಗಾರರಾಗಿ ಮೂಡಿಬರಲು ಸಾಧ್ಯ. ಆಟಗಾರರು ಶಿಸ್ತು ಅನ್ನು ಅಳವಡಿಸಿ ಕೂಂಡು ಅಟದ ನಿಯಮಗಳಿಗೆ ಬದ್ದರಾಗಿ ಕ್ರೀಡೆಯಲ್ಲಿ ತೊಡಗಿಸಿ ಕೂಳ್ಳಬೇಕು. ಇಂದಿನ ಪಂದ್ಯಕೂಟದ ಸೋಲು ಮುಂದಿನ ಗೆಲುವಿಗೆ ಕಾರಣವಾಗಿರುತ್ತದೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಚಿ ಹೇಳಿದರು.. ಅವರು ಪಡುಬಿದ್ರಿ ಇನ್ನರ್ ವೀಲ್ ಕ್ಲಬ್ ವತಿಯಿಂದ ಅಂತಾರಾಷ್ಟಿçÃಯ ಇನ್ನರ್ ವೀಲ್ ಕ್ಲಬ್‌ನ ಶತಮಾನೋತ್ಸವದ ಅಂಗವಾಗಿ ಪಡುಬಿದ್ರಿ ಬೋರ್ಡ್ ಶಾಲಾ […]

ಶಾಲಾ ಕಾಲೇಜು

ಬಿಸಿಯೂಟ ತಯಾರಕಿ ಪುತ್ರ  ಸಮರ್ಥ್ ಆರ್. ಜೋಷಿ 621 ಅಂಕ : ರಾಜ್ಯಕ್ಕೆ 5ನೇ ರ‍್ಯಾಂಕ್ (Samarth Joshi Uchila Got 5th Rank fo State in SSLC)

ಬಿಸಿಯೂಟ ತಯಾರಕಿ ಪುತ್ರ  ಸಮರ್ಥ್ ಆರ್. ಜೋಷಿ 621 ಅಂಕ : ರಾಜ್ಯಕ್ಕೆ 5ನೇ ರ‍್ಯಾಂಕ್  ಪಡುಬಿದ್ರಿ : ಉಚ್ಚಿಲ ಸರಸ್ವತಿ ಮಂದಿರ ಪ್ರೌಢ ಶಾಲೆಯ ಎಸೆಸ್ಸೆಲ್ಸಿ ಪರೀಕ್ಷೆಯಲ್ಲಿ 621 ಅಂಕ ಗಳಿಸುವ ಮೂಲಕ ಸಮರ್ಥ್ ಆರ್. ಜೋಷಿ ರಾಜ್ಯಮಟ್ಟದಲ್ಲಿ 5ನೇ ರ‍್ಯಾಂಕ್ ಗಳಿಸಿದಂತಾಗಿದೆ. ಕನ್ನಡ 125, ಇಂಗ್ಲಿಷ್ 99, ಹಿಂದಿ 100, ಗಣಿತ 98, ವಿಜ್ಞಾನ 99, ಸಾಮಾನ್ಯ ವಿಜ್ಞಾನ 100 ಅಂಕ ಗಳಿಕೆಯ ಸಾಧನೆ ಮಾಡಿರುವ ಈತ ಇದೇ ಶಾಲೆಯ ಅಕ್ಷರ ದಾಸೋಹದ ಮುಖ್ಯ […]

ಧಾರ್ಮಿಕ

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಗೋ ನಿವಾಸ ಕಾರ್ಯಕ್ರಮ (Kaup Hosa Marigudi Gow niwas)

ಕಾಪು ಶ್ರೀ ಹೊಸಮಾರಿಗುಡಿಯಲ್ಲಿ ಗೋ ನಿವಾಸ ಕಾರ್ಯಕ್ರಮ (Kaup) ಕಾಪು : ಇಳಕಲ್ಲಿನ ಶಿಲೆಯ ಕಲಾಕುಸುರಿಯಿಂದ ಅತ್ಯದ್ಭುತವಾಗಿ ಮೂಡಿ ಬರುತ್ತಿರುವ ಕಾಪುವಿನ ಶ್ರೀ ಹೊಸ ಮಾರಿಗುಡಿ ದೇವಸ್ಥಾನದಲ್ಲಿ ಏಪ್ರಿಲ್ 9 ರಂದು ಬ್ರಹ್ಮಕಲಶೋತ್ಸವಕ್ಕೆ ಚಾಲನೆಯನ್ನು ನೀಡಲಾಗಿದ್ದು,     ನವಧಾನ್ಯಗಳನ್ನು ದೇವಳದೊಳಗೆ ಬಿತ್ತಲಾಗಿದ್ದು, ಅದು ಮೊಳಕೆಯೊಡೆದಿದ್ದು, ೯ ಗೋವುಗಳನ್ನು ತಂದು ಅಂಗವಾಗಿ  ಗೋ ನಿವಾಸ ಕಾರ್ಯ ನೆರವೇರಿಸಲಾಯಿತು.  ಗೋನಿವಾಸದಲ್ಲಿ ಗೋವುಗಳಿಗೆ ಅರಿಶಿನ ಕುಂಕುಮವನ್ನು ಹಚ್ಚಿ, ಹಾರವನ್ನು ಹಾಕಿ ತಂತ್ರಿಗಳು ಗೋಪೂಜೆ ನೆರವೇರಿಸಿದರು. ಶ್ರೀ ಕೃಷ್ಣನ ಕೊಳಲಿನ ನಾದದೊಂದಿಗೆ 9 ಗೋವುಗಳು […]

ರಾಜಕೀಯ ವಿಡಿಯೋ

  ಕೋಟ ಶ್ರೀನಿವಾಸ ಪೂಜಾರಿ ಗೆಲುವು ಖಚಿತ : ಕಾಪುವಿನಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ (Kota Shrinivasa Poojary Victory is certain : Gurme Suresh Shetty)

  ಕೋಟ ಶ್ರೀನಿವಾಸ ಪೂಜಾರಿ ಗೆಲುವು ಖಚಿತ : ಕಾಪುವಿನಲ್ಲಿ ಗುರ್ಮೆ ಸುರೇಶ್‌ ಶೆಟ್ಟಿ (Kaup) ಕಾಪು: ಬಿಜೆಪಿಯ ಉಡುಪಿ- ಚಿಕ್ಕಮಗಳೂರು ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು (Udupi Chikka magaluru BJP Candidate Kota Srinivasa Poojary)  ಈ ಬಾರಿಯ ಚುನಾವಣೆಯಲ್ಲಿ ಕಾಂಗ್ರೆಸ್‌ ಅಭ್ಯರ್ಥಿಯ ಎದುರು ಪ್ರಚಂಡ ವಿಜಯ ಸಾಧಿಸುತ್ತಾರೆ ಎಂದು ಕಾಪು ಶಾಕ ಗುರ್ಮೆ ಸುರೇಶ್‌ ಶೆಟ್ಟಿ (Kaup MLA Gurme Suresh Shetty) ಹೇಳಿದ್ದಾರೆ. ಅವರು ಶುಕ್ರವಾರ ಕಾಪುವಿನ ಬಿಜೆಪಿ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದರು. […]

ಕರಾವಳಿ ಜೀವನಶೈಲಿ

ಕಾಪು ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ  (Kaup BJP : Yugadi, Ambedkar Jayanthi Celebration)

ಕಾಪು ಬಿಜೆಪಿ ವತಿಯಿಂದ ಯುಗಾದಿ ಹಾಗೂ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ   (Kaup) ಕಾಪು: ಕಾಪು ಮಂಡಲ ಬಿಜೆಪಿ ವತಿಯಿಂದ ಇಂದು ಯುಗಾದಿ ಹಬ್ಬ ಸಂಭ್ರಮಾಚರಣೆ ಹಾಗೂ ಸಂವಿಧಾನ ಶಿಲ್ಪಿ, ಭಾರತ ರತ್ನ ಡಾ. ಬಿ.ಆರ್ ಅಂಬೇಡ್ಕರ್ (DR BR Ambedkar )ಅವರ ಜಯಂತಿ ಆಚರಿಸಲಾಯಿತು.   ಕಾಪು ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ(Kaup MLA Gurme Suresh Shetty) ಅವರು ಡಾ. ಬಿ. ಆರ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ನಮನ ಸಲ್ಲಿಸಿ […]

ಧಾರ್ಮಿಕ

  2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ (Kaup Sri Hosamarigudi Prathishta Brahmakalashothsava on 2nd Mar 2025)

2025 ರ ಮಾಚ್೯ 2ರಂದು ಕಾಪು ಶ್ರೀ ಹೊಸಮಾರಿಗುಡಿ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿ ಕಾಪು : ಇತಿಹಾಸ ಪ್ರಸಿದ್ಧ ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಮತ್ತು ಶ್ರೀ ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಸಹಯೋಗದಲ್ಲಿ ಕ್ಷೇತ್ರದ ಪ್ರಧಾನ ತಂತ್ರಿಗಳಾದ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರ ನೇತೃತ್ವದಲ್ಲಿ 2025 ರ ಮಾಚ್೯ 2ರಂದು ನೂತನ ದೇಗುಲದ ಪ್ರತಿಷ್ಠಾ ಬ್ರಹ್ಮಕಲಶೋತ್ಸವಕ್ಕೆ ದಿನ ನಿಗದಿಗೊಳಿಸಲಾಯಿತು. ದೇವಳದ ತಂತ್ರಿವರ್ಯರಾದ ಶ್ರೀ ವಿದ್ವಾನ್ ಶ್ರೀ ಕುಮಾರಗುರು ತಂತ್ರಿಯವರು ಭೂಕರ್ಷಣ ಖನನ, ಹರಣ, ದಾಹ, ಪೂರಣ, […]

ರಾಜಕೀಯ

ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ

(BJP Candidate K. brijesh Chauta Nomination Paper Submission) ಬಿಜೆಪಿ ಅಭ್ಯರ್ಥಿ ಕ್ಯಾ. ಬೃಜೇಶ್ ಚೌಟ ನಾಮಪತ್ರ ಸಲ್ಲಿಕೆ (Mangaluru) ಮಂಗಳೂರು: ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕ್ಯಾಪ್ಟನ್ ಬೃಜೇಶ್ ಚೌಟ (BJP candidate K. Brijesh Chowta) ಅವರು ಗುರುವಾರ ದ.ಕ ಜಿಲ್ಲಾಧಿಕಾರಿ ಕಚೇರಿಯಲ್ಲಿ ದ.ಕ ಜಿಲ್ಲಾಧಿಕಾರಿ ಹಾಗೂ ಮುಖ್ಯ ಚುನಾವಣಾಧಿಕಾರಿ ಮುಲೈ‌ ಮುಗಿಲನ್ (DK DC Mulai Mugilan) ರವರಿಗೆ ನಾಮಪತ್ರ ಸಲ್ಲಿಸಿದರು.   ನಾಮಪತ್ರ ಸಲ್ಲಿಕೆಗೆ ಪೂರ್ವಭಾವಿಯಾಗಿ ವಿವಿಧ […]

ರಾಜಕೀಯ

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi-Chikkamagaluru BJP candidate Kota Srinivasa Poojary has submitted nomination papers)

ಉಡುಪಿ: ಉಡುಪಿ- ಚಿಕ್ಕಮಗಳೂರು ಬಿಜೆಪಿ  ಅಭ್ಯರ್ಥಿ ಕೋಟ ಕೋಟ ಶ್ರೀನಿವಾಸ ಪೂಜಾರಿ ನಾಮಪತ್ರ ಸಲ್ಲಿಕೆ (Udupi) ಉಡುಪಿ: ಉಡುಪಿ- ಚಿಕ್ಕಮಗಳೂರು ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು  (Kota Srinivasa Poojary)ಇಂದು ನಾಮಪತ್ರ ಸಲ್ಲಿಕೆ ಸಲ್ಲಿಸಿದರು. ಮಣಿಪಾಲದ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರಿ ಹಾಗೂ ಚುನಾವಣಾಧಿಕಾರಿ ಡಾ. ವಿದ್ಯಾಕುಮಾರಿ (Udupi DC DR Vidyakumari) ಅವರಿಗೆ ನಾಮಪತ್ರ ಸಲ್ಲಿಸಿದರು. ಈ ಸಂದರ್ಭ ಉಡುಪಿ ಶಾಸಕ ಯಶ್ಪಾಲ್‌ ಸುವರ್ಣ(MLA Yashpal Suvarna), ಕಾಪು ಶಾಸಕ ಸುರೇಶ ಶೆಟ್ಟಿ […]

ರಾಜಕೀಯ

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕಾಪು  ಜೆಡಿಎಸ್ ಕಚೇರಿಗೆ ಭೇಟಿ (Udupi-Chikkamagaluru Lok Sabha Constituency JDS, BJP alliance candidate Kota Srinivasa Pujari visited the Kaup JDS office)

ಉಡುಪಿ – ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿ ಕಾಪು  ಜೆಡಿಎಸ್ ಕಚೇರಿಗೆ ಭೇಟಿ (Kaup) ಕಾಪು: ಉಡುಪಿ ಚಿಕ್ಕಮಗಳೂರು ಲೋಕಸಭಾ  ಕ್ಷೇತ್ರದ ಜೆಡಿಎಸ್, ಬಿಜೆಪಿ ಮೈತ್ರಿ ಅಭ್ಯರ್ಥಿ ಕೋಟ ಶ್ರೀನಿವಾಸ ಪೂಜಾರಿಯವರು ಉಡುಪಿ ಜಿಲ್ಲಾ ಜೆಡಿಎಸ್ ಜಿಲ್ಲಾಧ್ಯಕ್ಷ ಯೋಗೀಶ ವಿ ಶೆಟ್ಟಿ ಯವರ ಕಚೇರಿಗೆ ಶನಿವಾರ ಭೇಟಿ ನೀಡಿದರು.  ಈ ಸಂದರ್ಭ ಅವರನ್ನು ಯೋಗೇಶ್  ವಿ ಶೆಟ್ಟಿ ಮತ್ತು ಪಕ್ಷದ ಸದಸ್ಯರು ಶಾಲು ಹೊದಿಸಿ ಸನ್ಮಾನಿಸಿದರು. ಈ ಸಂದರ್ಭ […]

ರಾಜಕೀಯ

ಕಾಪುವಿನಲ್ಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ (Amassive convention of Vidhan Sabha Constituency BJP workers in Kapu)

ಕಾಪುವಿನಲ್ಲಿ ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ ಕಾಪು : ಕಾಪು ವಿಧಾನ ಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ಬೃಹತ್ ಸಮಾವೇಶ, ಕಾಪು ಮಂಡಲ ಬಿಜೆಪಿ ನೂತನ ಅಧ್ಯಕ್ಷ ಜಿತೇಂದ್ರ ಶೆಟ್ಟಿ (Jitendra Shetty) ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭÀವು ಕಾಪುವಿನ ಹೋಟೆಲ್ ಕೆ೧ ಸಭಾಂಗಣದಲ್ಲಿ ಶನಿವಾರ ನಡೆಯಿತು. ಈ ಸಂದರ್ಭ ಮಾತನಾಡಿದ ಶಾಸಕ ಗುರ್ಮೆ ಸುರೇಶ್ ಶೆಟ್ಟಿ(MLA Gurme Suresh Shetty) , ಬಡತನ, ಹಸಿವು ಅರಿತಿರುವ ಜನ ಸಮಾನ್ಯರಿಗೆ ಕೈಗೆಟಕುವ ನಾಯಕ […]

eMedia Kannada  @2025. All Rights Reserved.