ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ನೀರಸ ಬಜೆಟ್ ಮಂಡನೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (A dull budget presentation by CM Siddaramayya : Kaup MLA Gurme Suresh Shetty)
ಮುಖ್ಯಮಂತ್ರಿ ಸಿದ್ದರಾಮಯ್ಯರವರಿಂದ ನೀರಸ ಬಜೆಟ್ ಮಂಡನೆ: ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಕಾಪು: ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramayyah)ಅವರು ನೀರಸವಾದ ಬಜೆಟ್ ಮಂಡಿಸಿದ್ದಾರೆ ಎಂದು ಕಾಪು ಶಾಸಕ ಗುರ್ಮೆ ಸುರೇಶ್ ಶೆಟ್ಟಿ (Kaup MLA Gurme Suresh Shetty) ಪತ್ರಕರ್ತರೊಂದಿಗೆ ಹೇಳಿದ್ದಾರೆ. ಜನರ ಆಶಾ ಭಾವನೆಗಳಿಗೆ ವಿರುದ್ಧವಾದ ಬಜೆಟ್ ಇದಾಗಿದೆ. ಸಂಪತ್ತಿನ ಸಮಾನ ಹಂಚಿಕೆ ಎನ್ನುವುದು ಸಿದ್ದರಾಮಯ್ಯ ಸರ್ಕಾರದಲ್ಲಿ ಮರೀಚಿಕೆಯಾಗಿದೆ. ಅಲ್ಪಸಂಖ್ಯಾತರನ್ನು ಓಲೈಸಲೆಂದೇ ಈ ಬಜೆಟ್ ತಯಾರಿಗೊಳಿಸಲಾಗಿದೆ. ನನ್ನ ತೆರಿಗೆ ನನ್ನ ಹಕ್ಕು ಎಂದು ಕೇಂದ್ರ […]










